Read - < 1 minute
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕರ್ತವ್ಯದಲ್ಲಿ ಇರುವಾಗಲೇ ಮಹಾನಗರಪಾಲಿಕೆಯ ಜನನ-ಮರಣ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇನ್ಸ್ಪೆಕ್ಟರ್ ಮೊಹಿದ್ದೀನ್ (42) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೃತರು ಪತ್ನಿ, ಎರಡು ಗಂಡು, ಒಂದು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post