ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನವರಾತ್ರಿ #Navaratri ಉತ್ಸವದ ಕಡೆಯ ದಿನದಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ ಪಾರ್ಕ್) ಅದ್ದೂರಿಯಾಗಿ ಜರುಗಲಿರುವ ವಿಜಯದಶಮಿಯ ಬನ್ನಿ ಮುಡಿಯುವ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಗೆ ಸಂಬಂಧಿಸಿದಂತೆ ಇಂದು ಬನ್ನಿಮಂಟಪದ ಕಾಮಗಾರಿಯ ಗುದ್ದಲಿ ಪೂಜೆ ನಡೆಸಲಾಯಿತು.
Also read: ಶಿಕಾರಿಪುರ | ನಾಡಹಬ್ಬ ದಸರಾ ಪ್ರಯುಕ್ತ ನವರಾತ್ರಿ ಉತ್ಸವ – ಗೊಂಬೆ ಪೂಜೆ
ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರ ಶಾಸಕ ಎಸ್. ಎನ್. ಚನ್ನಬಸಪ್ಪ #MLA Channabasappa ಅವರು ಭಾಗಿಯಾಗಿ, ತಾಯಿ ಚಾಮುಂಡೇಶ್ವರಿಗೆ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post