No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸೆ.22ರಂದು ಶಿವಮೊಗ್ಗ ದಸರಾ | ಉದ್ಘಾಟಿಸಲಿದ್ದಾರೆ ನಿವೃತ್ತ ಲೆಫ್ಟಿನೆಂಟ್ ಜನರಲ್ | ಎಷ್ಟು ದಿನ ಕಾರ್ಯಕ್ರಮಗಳು?

kalpa News by kalpa News
September 20, 2025
in ಶಿವಮೊಗ್ಗ
0
ಸೆ.22ರಂದು ಶಿವಮೊಗ್ಗ ದಸರಾ | ಉದ್ಘಾಟಿಸಲಿದ್ದಾರೆ ನಿವೃತ್ತ ಲೆಫ್ಟಿನೆಂಟ್ ಜನರಲ್ | ಎಷ್ಟು ದಿನ ಕಾರ್ಯಕ್ರಮಗಳು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪ್ರತಿವರ್ಷದಂತೆ ಈ ಬಾರಿಯೂ ಅದ್ದೂರಿಯಾಗಿ ಶಿವಮೊಗ್ಗ ದಸರಾ ಆಚರಿಸಲು ಮಹಾನಗರ ಪಾಲಿಕೆ ಸಿದ್ದವಾಗಿದ್ದು, ಸೆ.22ರಂದು ವಿದ್ಯುಕ್ತವಾಗಿ ಚಾಲನೆ ದೊರೆಯಲಿದ್ದು, 11 ದಿನಗಳ ಕಾಲ ನಡೆಯಲಿದೆ.

ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್.ಎನ್. ಚನ್ನಬಸಪ್ಪ, ಕೋಟೆ ಶ್ರೀ ಚಂಡಿಕಾ ದುರ್ಗಾ ಪರಮೇಶ್ವರಿ ದೇವಾಲಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾರತೀಯ ಸೇನೆಯ ನಿವೃತ್ತ ಲೆಫ್ಟಿನೆಂಟ್ ಜನರಲ್ ಬಗ್ಗವಳ್ಳಿ ಸೋಮಶೇಖರ ರಾಜು ಅವರು ದಸರಾ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದರು.
ಈ ಬಾರಿ ಶಿವಮೊಗ್ಗದಲ್ಲಿ ಹನ್ನೊಂದು ದಿನ ವಿಜೃಂಭಣೆಯ ದಸರಾ ನಡೆಯಲಿದೆ. ದಸರಾ ಉದ್ಘಾಟನೆಗೆ ನಿವೃತ್ತ ಲೆಫ್ಟಿನೆಂಟ್ ಜನರಲ್ ಬಗ್ಗವಳ್ಳಿ ಸೋಮಶೇಖರ ರಾಜು ಅವರನ್ನು ಆಹ್ವಾನಿಸಲಾಗಿದೆ. ಸೈನ್ಯಕ್ಕೆ ಶಕ್ತಿ ನೀಡಿ, ಹಲವು ಸಾಹಸಗಳನ್ನು ಮಾಡಿz್ದÁರೆ. ಯುವಕರಿಗೆ ಸ್ಪೂರ್ತಿಯಾಗಿರುವ ಇವರು ಶಿವಮೊಗ್ಗ ದಸರಾಗೆ ಚಾಲನೆ ನೀಡಲಿದ್ದಾರೆ ಎಂದರು.

ಸಚಿವರಾದ ಮಧು ಬಂಗಾರಪ್ಪ, ಬಿ.ಎಸ್. ಸುರೇಶ್, ರಹೀಂ ಖಾನ್, ಶಿವರಾಜ ಎಸ್. ತಂಗಡಗಿ ಕಾರ್ಯಕ್ರಮಲ್ಲಿ ಭಾಗವಹಿಸಲಿದ್ದು, ಎಸ್.ಎನ್. ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಬಾರಿ ಒಟ್ಟು 11 ದಿನಗಳ ಕಾಲ ನಡೆಯಲಿರುವ ಈ ದಸರಾ ಮಹೋತ್ಸವವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಅಂಶಗಳನ್ನು ಒಳಗೊಂಡ ಹಬ್ಬವಾಗಿದ್ದು, ನಾಗರೀಕರ ಉತ್ಸಾಹಪೂರ್ಣ ಭಾಗವಹಿಸುವಿಕೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಮಹಾನಗರ ಪಾಲಿಕೆಯು ಉತ್ಸವದ ಯಶಸ್ಸಿಗಾಗಿ ಅಗತ್ಯ ಕ್ರಮಗಳನ್ನೂ ಕೈಗೆತ್ತಿಕೊಂಡಿದೆ ಎಂದರು.

ಪರಿಸರ ದಸರಾ ಜ್ಞಾನ ದಸರಾ ಪೌರಕಾರ್ಮಿಕರ ದಸರಾ ಪತ್ರಿಕಾ ದಸರಾ ಮಹಿಳಾ ದಸರಾ ಆಹಾರ ದಸರಾ ರೈತ ದಸರಾ ಮಕ್ಕಳ ದಸರಾ ಗಮಕ ದಸರಾ ರಂಗ ದಸರಾ ಯೋಗ ದಸರಾ ಯುವ ದಸರಾ ಸಾಂಸ್ಕೃತಿಕ ದಸರಾ, ಹೀಗೆ ವಿಜೃಂಭಣೆಯಾಗಿ ನಗರದ ವಿವಿಧ ಭಾಗಗಳಲ್ಲಿ ದಸರಾ ಕಾರ್ಯಕ್ರಮಗಳನ್ನು ನಡೆಸಲು ಉz್ದೆÃಶಿಸಿದೆ. ಇದು ಕೇವಲ ನಗರದ ನಾಗರೀಕರಿಗೆ ಮಾತ್ರವಲ್ಲದೆ, ಸಂಪೂರ್ಣ ಜಿಲ್ಲೆಯ ಜನತೆಗೆ ಸಡಗರದ ಸಂಭ್ರಮವನ್ನು ನೀಡುವಂತಹ ನಾಡಹಬ್ಬವಾಗಲಿದೆ. ಎಲ್ಲರೂ ಆಗಮಿಸಿ ಹಬ್ಬದ ಸಡಗರದಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಿದರು.
ಈ ಬಾರಿ ಶಿವಮೊಗ್ಗ ದಸರಾದ ವಿಶೇಷತೆಗಳು:

  • ಸೆಪ್ಟೆಂಬರ್ 22, 2025: ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯ ಪ್ರತಿಷ್ಠಾಪನೆಯ ಮೂಲಕ ದಸರಾ ಮಹೋತ್ಸವಕ್ಕೆ ವೈಭವಯುತವಾಗಿ ಚಾಲನೆ
  • `ಈ ವರ್ಷದ ಶಿವಮೊಗ್ಗ ದಸರಾ ಕಾರ್ಯಕ್ರಮಗಳಿಗೆ ಪ್ರಸಿದ್ಧ ಚಲನಚಿತ್ರ ನಟ-ನಟಿಯರು ಹಾಗೂ ಧಾರ್ಮಿಕ,ಸಾಮಾಜಿಕ,ರಾಜಕೀಯ ಮತ್ತು ವಿವಿಧಕ್ಷೇತ್ರಗಳಲ್ಲಿನ ಸಾಧಕರು ಹಾಗೂ ಗಣ್ಯರು ಭಾಗಿ
  • ಪ್ರತಿದಿನ ನಗರದ ವಿವಿಧ ವೇದಿಕೆಗಳಲ್ಲಿ ನಗರ, ಜಿಲ್ಲೆಯ ಹಾಗೂ ರಾಜ್ಯದ ಖ್ಯಾತ ಕಲಾವಿದರಿಂದ ಕಲೆ,ಸಾಹಿತ್ಯ,ಸಂಗೀತ, ನೃತ್ಯ, ನಾಟಕ ಮತ್ತು ಜನಪದ ಕಲೆಗಳ ಮನಮೋಹಕ ಪ್ರದರ್ಶನ
  • ಅಕ್ಟೋಬರ್ 2, 2025: ಬೆಳ್ಳಿ ಮಂಟಪದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ಬೆಳ್ಳಿಯ ವಿಗ್ರಹದ ಅಂಬಾರಿ ಮೆರವಣಿಗೆಯೊಂದಿಗೆ ಅಲ್ಲಮ ಪ್ರಭು ಮೈದಾನದಲ್ಲಿ ಬನ್ನಿ ಮುಡಿಯುವ ಕಾರ್ಯಕ್ರಮ
  • ಈ ಬಾರಿಯ ಶಿವಮೊಗ್ಗ ದಸರಾ-2025 ರಲ್ಲಿ 15 ವಿವಿಧ ರೀತಿಯ ದಸರಾಗಳನ್ನು ಆಚರಿಸುತ್ತಿರುವುದು ಹೆಮ್ಮೆಯ ಸಂಗತಿ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮುಂಜಾನೆ ಸುವಿಚಾರ | ಸಮಯ ಪಾಲನೆ ಉತ್ತಮ ಅಭ್ಯಾಸ

Next Post

ಶಿವಮೊಗ್ಗದಲ್ಲಿ ಆತಂಕ ಮೂಡಿಸಿದ್ದ ಚಡ್ಡಿ ಗ್ಯಾಂಗ್ ಭದ್ರಾವತಿಗೆ ಎಂಟ್ರಿ | ಆತಂಕ | ಸಿಸಿಟಿವಿಯಲ್ಲಿ ಸೆರೆ

kalpa News

kalpa News

Next Post
ಶಿವಮೊಗ್ಗದಲ್ಲಿ ಆತಂಕ ಮೂಡಿಸಿದ್ದ ಚಡ್ಡಿ ಗ್ಯಾಂಗ್ ಭದ್ರಾವತಿಗೆ ಎಂಟ್ರಿ | ಆತಂಕ | ಸಿಸಿಟಿವಿಯಲ್ಲಿ ಸೆರೆ

ಶಿವಮೊಗ್ಗದಲ್ಲಿ ಆತಂಕ ಮೂಡಿಸಿದ್ದ ಚಡ್ಡಿ ಗ್ಯಾಂಗ್ ಭದ್ರಾವತಿಗೆ ಎಂಟ್ರಿ | ಆತಂಕ | ಸಿಸಿಟಿವಿಯಲ್ಲಿ ಸೆರೆ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL