No Result
View All Result
RPF team Seized 40.495 Kgs Ganja at Ballari Railway station
English Articles

RPF team Seized 40.495 Kgs Ganja at Ballari Railway station

by ಕಲ್ಪ ನ್ಯೂಸ್
April 7, 2026
0

Kalpa Media House  |  Ballari  | On 06.04.2026,  RPF team conducted checking in Train No. 18047 (Ex: SHM–VSKP Express) at...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
  • Advertise With Us
  • Grievances
  • About Us
  • Contact Us
Wednesday, April 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಅದ್ಧೂರಿ ದಸರಾ ಮಹೋತ್ಸವಕ್ಕೆ ನಿರ್ದೇಶಕ ಸುನಿಲ್‌ ಕುಮಾರ್‌ ದೇಸಾಯಿ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 2, 2024
in ಶಿವಮೊಗ್ಗ
0
ಶಿವಮೊಗ್ಗ | ಅದ್ಧೂರಿ ದಸರಾ ಮಹೋತ್ಸವಕ್ಕೆ ನಿರ್ದೇಶಕ ಸುನಿಲ್‌ ಕುಮಾರ್‌ ದೇಸಾಯಿ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಾಡಹಬ್ಬ ದಸರಾವನ್ನು ಶಿವಮೊಗ್ಗದಲ್ಲಿ #Shivamogga Dasara ಈ ಬಾರಿ ಅ‍ದ್ಧೂರಿಯಿಂದ ಆಚರಿಸಲಾಗುತ್ತಿದ್ದು, ಇದಕ್ಕೆ ಸಿದ್ಧತೆ ಪೂರ್ಣಗೊಂಡಿದೆ. ಅ.3ರಂದು ಶಿವಮೊಗ್ಗ ದಸರಾಗೆ ಚಾಲನೆ ದೊರೆಯಲಿದ್ದು, ಅ.12ರಂದು ಅದ್ಧೂರಿ ದಸರಾ ಮಹೋತ್ಸವಕ್ಕೆ ಅಂತಿಮ ತೆರೆ ಬೀಳಲಿದೆ ಎಂದು ಶಾಸಕ ಚನ್ನಬಸಪ್ಪ #MLA Channabasappa ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.3ರಂದು ಬೆಳಗ್ಗೆ 9 ಗಂಟೆಗೆ ಮಹಾನಗರ ಪಾಲಿಕೆ ಆವರಣದಿಂದ ನಾಡದೇವಿ ಚಾಮುಂಡೇಶ್ವರಿಯ ಮೆರವಣಿಗೆ ಆರಂಭವಾಗಲಿದೆ. ಕೋಟೆ ಶ್ರೀ ಚಂಡಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನದವರೆಗೆ ಮೆರವಣಿಗೆ ನಡೆಯಲಿದೆ. ದೇಗುಲದ ಆವರಣದಲ್ಲಿ ಸಿನಿಮಾ ನಿರ್ದೇಶಕ ಸುನಿಲ್‌ ಕುಮಾರ್‌ ದೇಸಾಯಿ #Sunil Kumar Desai ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ ಎಂದರು.

Also read: ವಿದ್ಯಾರ್ಥಿಗಳು ಗಾಂಧೀಜಿಯವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು: ಪ್ರಾಚಾರ್ಯ ವಿಶ್ವನಾಥ ಸಲಹೆ
ವಿಜೃಂಭಣೆ ದಸರಾ ನಡೆಸಲು ಪಾಲಿಕೆ ನಿರ್ಧರಿಸಿದ್ದು, ಆಯುಕ್ತರ ನೇತೃತ್ವದಲ್ಲಿ 9 ದಿನಗಳು ಕಾರ್ಯಕ್ರಮ ನಡೆಯುತ್ತಿದೆ. ಅ.12ಕ್ಕೆ ದಸರಾ ಮೆರವಣಿಗೆಯಲ್ಲಿ ಮೂರು ಗಂಡಾನೆ ಪಾಲ್ಗೊಳ್ಳಲಿದೆ. ಸಾಗರ ಆನೆ ಅಂಬಾರಿ ಹೋರಲಿದೆ. ನಾಳೆ ಸಕ್ರಬೈಲಿನಿಂದ‌ ಆನೆ ಶಿವಮೊಗ್ಗಕ್ಕೆ ಬರಲಿದೆ ಎಂದರು.

ಹಲವು ದಸರ ಕಾರ್ಯಕ್ರಮ ಆಯೋಜಿಸಲಾಗಿದ್ದು, ಅ.7ರಂದು ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಟಿ ಭವ್ಯ ಭಾಗಿಯಾಗಲಿದ್ದಾರೆ. 14 ಉತ್ಸವ ಸಮಿತಿ ರಚಿಸಲಾಗಿದೆ, 68 ಚಟುವಟಿಕೆ ನಡೆಯಲಿದೆ. ಅಲ್ಲಮ ಪ್ರಭು ಮೈದಾನದಲ್ಲಿ ಬನ್ನಿ ಕಡೆಯಲಾಗುವುದು ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

 

 

 

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMLA ChannabasappaNews_in_KannadaNews_KannadaShimogaShivamogga DasaraShivamoggaNewsSunil Kumar Desaiಮಲೆನಾಡು_ಸುದ್ಧಿಶಾಸಕ ಚನ್ನಬಸಪ್ಪಶಿವಮೊಗ್ಗಶಿವಮೊಗ್ಗ ದಸರಾಶಿವಮೊಗ್ಗ_ನ್ಯೂಸ್ಸುನಿಲ್‌ ಕುಮಾರ್‌ ದೇಸಾಯಿ
Share196Tweet123Send
Previous Post

ವಿದ್ಯಾರ್ಥಿಗಳು ಗಾಂಧೀಜಿಯವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು: ಪ್ರಾಚಾರ್ಯ ವಿಶ್ವನಾಥ ಸಲಹೆ

Next Post

ಕಾರ್ಕಳ | ಕ್ರಿಯೇಟಿವ್ ಕಾಲೇಜಿನಿಂದ 7 ದಿನಗಳ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಾರ್ಕಳ | ಕ್ರಿಯೇಟಿವ್ ಕಾಲೇಜಿನಿಂದ 7 ದಿನಗಳ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

ಕಾರ್ಕಳ | ಕ್ರಿಯೇಟಿವ್ ಕಾಲೇಜಿನಿಂದ 7 ದಿನಗಳ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ವಿವಿಧ ವಾರ್ಡ್‌ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಚನ್ನಬಸಪ್ಪ ಚಾಲನೆ

ಶಿವಮೊಗ್ಗ | ವಿವಿಧ ವಾರ್ಡ್‌ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಚನ್ನಬಸಪ್ಪ ಚಾಲನೆ

April 8, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಕರೆಂಟ್ ಕಂಬದಿಂದ ಬಿದ್ದು ಕಾರ್ಮಿಕ ಸಾವು, ಘಟನೆ ಆಗಿದ್ದೇಗೆ?

April 8, 2026
ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

ಜೀವಬೆದರಿಕೆ ಹಿನ್ನೆಲೆ: ಆರೋಪಿಗೆ ಒಂದು ವರ್ಷ ಜೈಲು ಶಿಕ್ಷೆ | ಕೋರ್ಟ್ ಆದೇಶ

April 7, 2026
ಏ.9ರಂದು ನಂಜನಗೂಡು ರಾಯರ ಮಠದಲ್ಲಿ ದಾಸವಾಣಿ ಕಾರ್ಯಕ್ರಮ

ಏ.9ರಂದು ನಂಜನಗೂಡು ರಾಯರ ಮಠದಲ್ಲಿ ದಾಸವಾಣಿ ಕಾರ್ಯಕ್ರಮ

April 7, 2026
ಬೇಸಿಗೆ ರಜೆ | ಬೆಂಗಳೂರಿನಿಂದ ಕಾನ್ಪುರ, ಚೆನ್ನೈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಬೆಂಗಳೂರು – ದಾನಾಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ

April 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL