No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರುದ್ರೇಗೌಡರಿಗೆ ಸಚಿವ ಸ್ಥಾನ ನೀಡಿ: ಶಿವಮೊಗ್ಗ ಜಿಲ್ಲಾ ಕೈಗಾರಿಕಾ ಸಂಘ ಒತ್ತಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 28, 2021
in ಶಿವಮೊಗ್ಗ
0
ರುದ್ರೇಗೌಡರಿಗೆ ಸಚಿವ ಸ್ಥಾನ ನೀಡಿ: ಶಿವಮೊಗ್ಗ ಜಿಲ್ಲಾ ಕೈಗಾರಿಕಾ ಸಂಘ ಒತ್ತಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಮುಖ್ಯಮಂತ್ರಿ ಬಸವರಾಜ್ ಮೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಕೈಗಾರಿಕೋದ್ಯಮಿ, ವಿಧಾನ ಪರಿಷತ್ ಶಾಸಕ ಹಾಗೂ ಅಭಿವೃದ್ಧಿಯ ಬಗ್ಗೆ ಪರಿಕಲ್ಪನೆ ಹೊಂದಿರುವ ಎಸ್. ರುದ್ರೇಗೌಡರನ್ನು ಸಚಿವರನ್ನಾಗಿ ಮಾಡಬೇಕೆಂದು ಜಿಲ್ಲಾ ಕೈಗಾರಿಕಾ ಸಂಘ ಒತ್ತಾಯಿಸಿದೆ.

ಇಂದು ಮಾಚೇನಹಳ್ಳಿ ಇಂಡಸ್ಟ್ರಿ ಅಸೋಸಿಯೇಷನ್, ಶಿವಮೊಗ್ಗ ಜಿಲ್ಲಾ ಕೈಗಾರಿಕೊದ್ಯಮಿಗಳ ಸಂಘ ಹಾಗೂ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಕೈಗಾರಿಕಾ ಸಂಘದ ಅಧ್ಯಕ್ಷ ರಮೇಶ್ ಹೆಗ್ಡೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಬಹುತೇಕ ಕೈಗಾರಿಕೋದ್ಯಮಿಗಳು ಯಾವುದೇ ಅಧಿಕಾರವಿಲ್ಲದೆ ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಎಸ್. ರುದ್ರೇಗೌಡರು ಕೈಗೊಂಡಿದ್ದಾರೆ. ಇಂತಹ ವ್ಯಕ್ತಿಗೆ ಸಚಿವ ಸ್ಥಾನ ಸಿಕ್ಕರೆ ಮತ್ತಷ್ಟು ಅಭಿವೃದ್ಧಿ ಕೆಲಸಗಳಿಗೆ ಪೂರಕವಾಗಲಿದೆ. ಈ ಹಿನ್ನಲೆಯಲ್ಲಿ ಹಿರಿಯರಾದ ಹಾಗೂ ಅನುಭವಿ ಕೈಗಾರಿಕೋದ್ಯಮಿ ಹಾಗೂ ಶಾಸಕರಾಗಿರುವ ಇವರಿಗೆ ಸಚಿವ ಸ್ಥಾನವನ್ನು ನೀಡುವುದು ಸೂಕ್ತ ಎಂದು ಪ್ರಮುಖರು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರಾಗಿ ಸಾವಿರಾರು ಜನರಿಗೆ ಉದ್ಯೋಗವನ್ನು ನೀಡಿರುವ ಹಿರಿಮೆಯನ್ನು ಹೊಂದಿದ್ದಾರೆ. ಅಲ್ಲದೇ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾಗಿ, ಬಿಜೆಪಿ ಜಿಲ್ಲಾಧ್ಯಕ್ಷರಾಗಿ, ಕೈಗಾರಿಕೋದ್ಯಮಿಯಾಗಿ, ವಿಧಾನ ಪರಿಷತ್ ಶಾಸಕರಾಗಿ ಕಾರ್ಯನಿರ್ವಹಿಸಿರುವ ಇವರು ಸಾಕಷ್ಟು ಅನುಭವವನ್ನು ಹೊಂದಿದ್ದಾರೆ. ಶಿವಮೊಗ್ಗ ನಗರದ ಅಭಿವೃದ್ಧಿ ಕಾರ್ಯಗಳಿಗೆ ಸೂಕ್ತ ಸಲಹೆ – ಸೂಚನೆಗಳನ್ನು ಸರ್ಕಾರಕ್ಕೂ ಕೊಟ್ಟಿದ್ದಾರೆ ಎಂದರು.

ಕೈಗಾರಿಕೆಗಳು ಸ್ಥಾಪನೆಯಾಗಬೆಕಾದರೆ ಮೂಲಭೂತ ಸೌಕರ್ಯಗಳು ಅಗತ್ಯವಾಗಿದೆ. ಕೈಗಾರಿಕೋದ್ಯಮಿಯಾಗಿರುವ ರುದ್ರೇಗೌಡರಿಗೆ ಕೈಗಾರಿಕೆಯ ಬಗ್ಗೆ ಅಪಾರ ಅನುಭವವಿದೆ. ಈ ಕ್ಷೇತ್ರದಲ್ಲಿ ಸಾಕಷ್ಟು ಪ್ರಶಸ್ತಿಗಳನ್ನು ಕೂಡಾ ಪಡೆದಿದ್ದಾರೆ. ಇವರಿಗೆ ಸಚಿವ ಸ್ಥಾನ ದೊರಕಿದ್ದೇ ಆದರೆ ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ಸಾಕಷ್ಟು ಉತ್ತೇಜನ ದೊರೆಯಲಿದೆ ಎಂದು ಹೇಳಿದರು.

ಸಮಾಜದ ಏಳಿಗೆಗಾಗಿ ಅನೇಕ ಕಾರ್ಯಕ್ರಮಗಳನ್ನು ಈಗಾಗಲೇ ನೀಡಿದ್ದಾರೆ. ಅಲ್ಲದೇ ಕೊಡುಗೈ ದಾನಿ ಎಂದೇ ಹೆಸರಾಗಿದ್ದಾರೆ. ಅನೇಕ ಸಂಘ-ಸಂಸ್ಥೆಗಳಲ್ಲೂ ಕೂಡಾ ಕಾರ್ಯನಿರ್ವಹಿಸುವ ಮೂಲಕ ತಮ್ಮ ಕಾರ್ಯವೈಖರಿಯ ಛಾಪನ್ನು ಮೂಡಿಸಿದ್ದಾರೆ. ಸಾಧು ಸ್ವಾಭಾವದ ಇವರಿಗೆ ಸಚಿವ ಸ್ಥಾನ ಎಂಬ ಹುದ್ದೆ ದೊರಕಿದ್ದೇ ಆದರೆ ಇವರ ಅಭಿವೃದ್ಧಿ ಚಿಂತನೆಗಳಿಗೆ ಮತ್ತಷ್ಟು ಉತ್ತೇಜನ ನೀಡದಿಂತಾಗುತ್ತದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಎಸ್. ರುದ್ರೇಗೌಡರನ್ನು ತಮ್ಮ ಸಂಪುಟಕ್ಕೆ ಸೇರಿಸಿಕೊಳ್ಳುವ ಮೂಲಕ ಜಿಲ್ಲೆಯ ಹಾಗೂ ರಾಜ್ಯದ ಅಭಿವೃದ್ಧಿಗೆ ಅನುಕೂಲ ಕಲ್ಪಿಸಬೇಕೆಂದು ಒತ್ತಾಯಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಎಸ್ ರುದ್ರೇಗೌಡರ ಕಾರ್ಯವೈಖರಿಯನ್ನು ಹತ್ತಿರದಿಂದ ಬಲ್ಲವರಾಗಿದ್ದಾರೆ. ಆದ್ದರಿಂದ ಯಡಿಯೂರಪ್ಪನವರು ಸಹ ರುದ್ರೇಗೌಡರು ಸಚಿವರಾಗುವ ನಿಟ್ಟಿನಲ್ಲಿ ಮುಖ್ಯಮಂತ್ರಿಗೆ ಶಿಫಾರಸ್ಸು ಮಾಡಬೇಕೆಂದು ಸಭೆಯಲ್ಲಿ ಮಾತನಾಡಿದ ಬಹುತೇಕ ಗಣ್ಯರು ಮನವಿ ಮಾಡಿದರು.
ಸಭೆಯಲ್ಲಿ ಐಐಎಫ್ ಚೇರ್ರ್‍ಮನ್ ಶ್ರೀನಾಥ್ ಗಿರಿಮಾಜಿ, ಐಐಎಫ್ ಉಪಾಧ್ಯಕ್ಷ ಮಧುಕರ್ ಜೋಯಿಸ್, ಫೌಂಡ್ರಿ ಕ್ಲಸ್ಟರ್‌ನ ಕಾರ್ಯದರ್ಶಿ ಬೆನಕಪ್ಪ, ಎಂಐಎ ಕಿರಣ್ ಕುಮಾರ್, ಶಾಂತಲಾ ಸ್ಪೇರೋ ಕಾಸ್ಟ್‌ನ ಡಿ.ಎಸ್. ಚಂದ್ರಶೇಖರ್, ಕೈಗಾರಿಕೋದ್ಯಮಿಗಳಾದ ಮಹೇಂದ್ರಪ್ಪ, ನಾರಾಯಣ್ ಮುಂತಾದವರು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: BS YadiyurappaKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaS RudregowdaShimogaShivamoggaShivamogga Newsಎಸ್. ರುದ್ರೇಗೌಡಬಿ.ಎಸ್. ಯಡಿಯೂರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕುವೆಂಪು ವಿಶ್ವವಿದ್ಯಾನಿಲಯ ಕುಲಸಚಿವರಾಗಿ ಪ್ರೊ. ಸಿ.ಎಂ. ತ್ಯಾಗರಾಜ್ ನೇಮಕ

Next Post

ರೈತರ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ಅನುದಾನ: ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ರೈತರ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ಅನುದಾನ: ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL