ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಜಿಲ್ಲಾ ಪೊಲೀಸ್ ನ ಮೂವರು ಸಿಬ್ಬಂದಿಗಳು 2025ನೇ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿದ್ದಾರೆ.
ಎಸ್. ರಮೇಶ್ ಕುಮಾರ್ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಶಿವಮೊಗ್ಗ ಜಿಲ್ಲೆ, ಅಣ್ಣಪ್ಪ ಎನ್, ಹೆಚ್.ಸಿ 71 ಹೊಳೆಹೊನ್ನೂರು ಪೊಲೀಸ್ ಠಾಣೆ, ರಾಘವೇಂದ್ರ, ಜಿ. ಹೆಚ್.ಸಿ 336, ಹಳೇನಗರ ಪೊಲೀಸ್ ಠಾಣೆ.
ಪೊಲೀಸ್ ಅಧೀಕ್ಷ ನಿಖಿಲ್ ಅವರು, ಸದರಿ ಮೂರು ಜನ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಶುಭಾಷಯಗಳನ್ನು ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















