No Result
View All Result
World Padel League august 16 Scores Big Brand Support
English Articles

World Padel League Secures Strong Brand Backing Ahead of Its Biggest Season Yet

by kalpa News
August 8, 2026
0

Kalpa Media House  |  Mumbai  | With less than a week to go for its much-anticipated Season 4, the World...

Read moreDetails
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
  • Advertise With Us
  • Grievances
  • About Us
  • Contact Us
Sunday, August 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸ್ವಾಗತಕ್ಕೆ ನವವಧುವಿನಂತೆ ಸಜ್ಜಾದ ಶಿವಮೊಗ್ಗ

ಹಿರಿಯರ ಮನೆಗಳಿಗೆ ತೆರಳಿ ಆರ್ಶೀವಾದ ಪಡೆಯಲಿದ್ದಾರೆ ಬಿವೈವಿ: ಟಿ.ಡಿ. ಮೇಘರಾಜ್

kalpa News by kalpa News
November 28, 2023
in ಶಿವಮೊಗ್ಗ
0
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸ್ವಾಗತಕ್ಕೆ ನವವಧುವಿನಂತೆ ಸಜ್ಜಾದ ಶಿವಮೊಗ್ಗ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಶಿವಮೊಗ್ಗ ನಗರಕ್ಕೆ ಬಿ.ವೈ. ವಿಜಯೇಂದ್ರ BYVijayendra ಅವರು ನಾಳೆ ಆಗಮಿಸುತ್ತಿದ್ದು, ನಗರದಲ್ಲಿ ಹಬ್ಬದ ವಾತವರಣ ಉಂಟಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಹೇಳಿದ್ದಾರೆ.

ಸುದ್ಧಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ನಾಳೆ ಬೆಳಿಗ್ಗೆ 10.30ಕ್ಕೆ ತೆರೆದ ವಾಹನದ ಜೊತೆಗೆ ಸುಮಾರು ಎರಡು ಸಾವಿರ ಬೈಕ್ ರ್ಯಾಲಿ ಮೂಲಕ ಬೆಕ್ಕಿನ ಕಲ್ಮಠದಿಂದ ಅಮ್ಮಿರ್‍ಹಮ್ಮದ್ ವೃತ್ತ, ಗೋಪಿ ವೃತ್ತ, ಜೈಲ್ ಸರ್ಕಲ್, ಲಕ್ಷ್ಮೀ ಟಾಕೀಸ್ ವೃತ್ತ, ಪಿಇಎಸ್ ಕಾಲೇಜಿನ ಪ್ರೇರಣಾ ಸಭಾಂಗಣದವರೆಗೆ ಅಪಾರ ಅಭಿಮಾನಿಗಳು ಮತ್ತು ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ತೆರಳಲಿದ್ದು, ಪ್ರೇರಣ ಸಭಾಂಗಣದಲ್ಲಿ ಬೃಹತ್ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
6 ರಿಂದ 7 ಸಾವಿರ ಜನ ಸೇರುವ ನಿರೀಕ್ಷೆ ಇದೆ. ಹಿರಿಯ ನಾಯಕರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, BSYadiyurappa  ಸಂಸದ ಬಿ.ವೈ.ರಾಘವೇಂದ್ರ, MPBYRaghavendra ಕೆ.ಎಸ್. ಈಶ್ವರಪ್ಪ, KSEshwarappa ಶಾಸಕ ಅರಗ ಜ್ಞಾನೇಂದ್ರ, Araga Gnanendra ಚೆನ್ನಬಸಪ್ಪ, ಡಿ.ಎಸ್. ಅರುಣ್, ಎಸ್. ರುದ್ರೇಗೌಡ, ಮಾಜಿ ಶಾಸಕರಾದ ಅಶೋಕ್ ನಾಯಕ್, ಹರತಾಳ ಹಾಲಪ್ಪ, ಸ್ವಾಮಿರಾವ್‍ ಸೇರಿದಂತೆ ಜಿಲ್ಲಾ ಬಿಜೆಪಿಯ ಪದಾಧಿಕಾರಿಗಳು ಗಣ್ಯರು, ಕಾರ್ಯಕರ್ತರು, ಭಾಗವಹಿಸಲಿದ್ದಾರೆ. ಅಭಿಮಾನದ ಅಭಿನಂದನೆ ಕಾರ್ಯಕ್ರಮದ ನಂತರ ನೂತನ ಅಧ್ಯಕ್ಷರು ಜಿಲ್ಲೆಯ ಹಿರಿಯರ ಮನೆಗೆ ಭೇಟಿ ನೀಡಿ, ಆಶೀರ್ವಾದ ಪಡೆಯಲಿದ್ದಾರೆ. ಈಡೀ ಜಿಲ್ಲೆಯಲ್ಲಿ ಸಂಭ್ರಮ ಸಡಗರದ ವಾತಾವರಣ ನಿರ್ಮಾಣವಾಗಿದೆ. ನಗರದವನ್ನು ನವವಧುವಿನಂತೆ ಸಿಂಗರಿಸಲಾಗಿದೆ. ಶಿವಮೊಗ್ಗ ಜಿಲ್ಲೆಗೆ ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕಿದ್ದು, ಎಲ್ಲರಿಗೂ ಪ್ರೇರಣೆ ನೀಡಿದೆ ಎಂದರು.

ವಿಶೇಷವಾಗಿ ಬಿಜೆಪಿ ಕಾರ್ಯಾಲಯಕ್ಕೆ ಬೇಟಿ ನೀಡಿ ಸಮಾಲೋಚನೆ ನಡೆಸುವುದರ ಜೊತೆಗೆ ಬೂತ್ ಅಧ್ಯಕ್ಷರ ಮನೆಗೆ ಬೇಟಿ ನೀಡಲಿದ್ದಾರೆ. ಸಂಘಟನೆಯ ಕೆಳಸ್ತರದ ಪದಾಧಿಕಾರಿಗಳ ಜೊತೆಗೂ ಚರ್ಚಿಸಲಿದ್ದಾರೆ ಎಂದರು.
ನ.30ರಂದು ಶಿಕಾರಿಪುರದಲ್ಲಿ 20 ಸಾವಿರ ಜನರ ಬಹಿರಂಗ ಸಭೆ ಏರ್ಪಡಿಸಲಾಗಿದೆ. ಅಲ್ಲಿ ನೂತನ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ವಿಜೇಂದ್ರರವರಿಗೆ ಜಿಲ್ಲೆಯ ಪರವಾಗಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದರು.

Also read: ಶಿವಮೊಗ್ಗ ಸಿರಿ ವೈಭವ ಗೀತೆಯ ಪ್ರೋಮೊ ಬಿಡುಗಡೆ

ಶಿಕಾರಿಪುರದ ಹಳೆ ಸಂತಕಟ್ಟೆ ಮೈದಾನದಲ್ಲಿ ಬಹಿರಂಗ ಸಭೆ ಏರ್ಪಡಿಸಲಾಗಿದ್ದು, ಹುಚ್ಚರಾಯ ಸ್ವಾಮಿ ದೇವಸ್ಥಾನದಿಂದ ಮೆರವಣಿಗೆಯಲ್ಲಿ ಸಭೆಯ ಸ್ಥಳವನ್ನು ತಲುಪಲಿದ್ದಾರೆ ಎಂದರು.

ಸಾರ್ವಜನಿಕರು ಪಕ್ಷದ ಅಭಿಮಾನಿಗಳು, ಕಾರ್ಯಕರ್ತರು ಭಾಗವಹಿಸುವಂತೆ ಅವರು ವಿನಂತಿಸಿದರು.
ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ಕಾಂಗ್ರೆಸ್ ಶಾಸಕ ಬಾಲಕೃಷ್ಣ ರವರು ಜನಪ್ರಿಯ ಪ್ರಧಾನಿ ನರೇಂದ್ರ ಮೋದಿಯವರ ಜೊತೆಗೆ ಹಾಗೂ ಪಕ್ಷದ ವಿರುದ್ಧ ಹಗುರವಾಗಿ ಮಾತನಾಡಿದ್ದಾರೆ. ಬ್ರಿಟಿಷರ ಕಾಲದ ಆಡಳಿತ ಎಂದಿದ್ದಾರೆ. ಪುಲ್ವಾಮ ದಾಳಿ ರಾಜಕೀಯ ದುರುದ್ದೇಶದ್ದು ಎಂಬ ಹೇಳಿಕೆ ನೀಡಿದ್ದಾರೆ. ಇದು ಪುಲ್ವಾಮ ದಾಳಿಯಲ್ಲಿ ಮೃತಪಟ್ಟ ಯೋಧರಿಗೆ ಮಾಡಿದ ಅವಮಾನ. ದೇಶದ ಸವಾಲಿನ ಮತ್ತು ಇಕ್ಕಟ್ಟಿನ ಸ್ಥಿತಿಯಲ್ಲಿ ದೇಶವನ್ನು ಯಶಸ್ವಿಯಾಗಿ ಮುನ್ನಡೆಸಿದ ಪ್ರಧಾನಿಯ ಬಗ್ಗೆ ಈ ರೀತಿಯ ಹೇಳಿಕೆ ವಾಪಾಸ್ಸು ಪಡೆಯಬೇಕು. ಬಹಿರಂಗ ಕ್ಷಮೆ ಕೇಳಬೇಕು ಎಂದರು.

ಅಂತರಾಷ್ಟ್ರೀಯ ಮಟ್ಟದಲ್ಲೂ ಕೂಡ ಸಮಸ್ಯೆಗಳಲ್ಲಿ ಸಿಕ್ಕಿಸುವ ಪ್ರಯತ್ನವನ್ನು ಕಾಂಗ್ರೆಸ್ ಮಾಡುತ್ತಾ ಬಂದಿದೆ. ಬಿಜೆಪಿ ಯಾವತ್ತು ಕ್ಷುಲಕ್ಕ ರಾಜಕಾರಣ ಮಾಡುವುದಿಲ್ಲ. ಅಂತ ಅಗತ್ಯವೂ ಬಿಜೆಪಿ ಇಲ್ಲ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ಚೆನ್ನಬಸಪ್ಪ, ಡಿ.ಎಸ್. ಅರುಣ್, ಎಸ್. ರುದ್ರೇಗೌಡ ಪ್ರಮುಖರಾದ ಕೆ.ಬಿ. ಅಶೋಕ್ ನಾಯಕ್, ಎಸ್. ದತ್ತಾತ್ರಿ, ಶಿವರಾಜ್, ಶ್ರೀನಾಥ್, ರತ್ನಾಕರ್ ಶೆಣೈ, ಅಣ್ಣಪ್ಪ ಮತ್ತಿತರರು ಇದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Araga GnanendraBSYadiyurappaBYVijayendraKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteKSEshwarappaLatestNewsKannadaLocalNewsMalnadNewsMPBYRaghavendraNewsinKannadaNewsKannadaShimogaShivamoggaNewsಕೆ.ಎಸ್. ಈಶ್ವರಪ್ಪಬಿ.ಎಸ್. ಯಡಿಯೂರಪ್ಪಬಿ.ವೈ. ವಿಜಯೇಂದ್ರಮಲೆನಾಡು_ಸುದ್ಧಿಶಾಸಕ ಅರಗ ಜ್ಞಾನೇಂದ್ರಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ಸಿರಿ ವೈಭವ ಗೀತೆಯ ಪ್ರೋಮೊ ಬಿಡುಗಡೆ

Next Post

ಬಸ್’ನಲ್ಲೇ ಹೃದಯಾಘಾತ | ತೀರ್ಥಹಳ್ಳಿ ವ್ಯಕ್ತಿ ಮೈಸೂರಿನಲ್ಲಿ ಸಾವು

kalpa News

kalpa News

Next Post
ಬಸ್’ನಲ್ಲೇ ಹೃದಯಾಘಾತ | ತೀರ್ಥಹಳ್ಳಿ ವ್ಯಕ್ತಿ ಮೈಸೂರಿನಲ್ಲಿ ಸಾವು

ಬಸ್'ನಲ್ಲೇ ಹೃದಯಾಘಾತ | ತೀರ್ಥಹಳ್ಳಿ ವ್ಯಕ್ತಿ ಮೈಸೂರಿನಲ್ಲಿ ಸಾವು

Leave a Reply Cancel reply

Your email address will not be published. Required fields are marked *

No Result
View All Result
World Padel League august 16 Scores Big Brand Support
English Articles

World Padel League Secures Strong Brand Backing Ahead of Its Biggest Season Yet

by kalpa News
August 8, 2026
0

Kalpa Media House  |  Mumbai  | With less than a week to go for its much-anticipated Season 4, the World...

Read moreDetails
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL