ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಲ್ಲಿನ ಪಂಚವಟಿ ಕಾಲೋನಿಯಲ್ಲಿರುವ RSS ಕಚೇರಿ #RSS Office ಮಧುಕೃಪಾದಲ್ಲಿ #Madhukripa ಅಗ್ನಿ ಅನಾಹುತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.
ಮಧುಕೃಪದ ಎರಡನೇ ಮಹಡಿಯ ಕೊನೆಯ ಕೊಠಡಿಯಲ್ಲಿ ಅಗ್ನಿ ಕಾಣಿಸಿಕೊಂಡಿದ್ದು, ಯಾವುದೇ ದೊಡ್ಡ ಮಟ್ಟದ ಅನಾಹುತ ಸಂಭವಿಸಿಲ್ಲ.

ಅಗ್ನಿ ಅನಾಹುತಕ್ಕೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post