ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಈಗಾಗಲೇ ಮಳೆ ಆರಂಭವಾಗಿರುವ ಜಿಲ್ಲೆಯಲ್ಲಿ ಇಂದಿನಿಂದ ನಾಲ್ಕು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಭಾರೀ ಮಳೆ #Heavy Rain ಮುನ್ಸೂಚನೆ ನೀಡಲಾಗಿದೆ.
ಈ ಕುರಿತಂತೆ ಹವಾಮಾನ ಇಲಾಖೆ ವರದಿ ಪ್ರಕಟಿಸಿದ್ದು, ಇಂದು ಸೇರಿದಂತೆ ಜೂನ್ 13ರವರೆಗೂ ಆರೆಂಜ್ ಅಲರ್ಟ್ #Orange alert ಘೋಷಣೆ ಮಾಡಿದೆ. ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುವ ಮುನ್ಸೂಚನೆ ನೀಡಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಹೇಳಿದೆ.
Also read: ಶಿವಮೊಗ್ಗ | ಮನೆಯಲ್ಲಿ ವೇಶ್ಯಾವಾಟಿಕೆ | ಪೊಲೀಸ್ ದಾಳಿ | ಓರ್ವನ ಬಂಧನ

ಇನ್ನು, ಜೂನ್ 14ರವರೆಗೂ ಜಿಲ್ಲೆಯಲ್ಲಿ ಮಳೆ ಸುರಿಯಲಿದ್ದು, ಅಂದು ಯೆಲ್ಲೋ ಅಲರ್ಟ್ ಘೋಷಿಸಿದೆ. ಅಂದು ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news














Discussion about this post