No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Friday, August 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಡಿ.21ರಂದು ಸಾಮೂಹಿಕ ಧ್ಯಾನ ಕಾರ್ಯಕ್ರಮ

ಪಿಇಎಸ್ ಕ್ಯಾಂಪಸ್‍ನ ಪ್ರೇರಣಾ ಕನ್ವೆನ್ಷನ್ ಹಾಲ್‍ನಲ್ಲಿ ಆಯೋಜನೆ

kalpa News by kalpa News
December 19, 2025
in ಶಿವಮೊಗ್ಗ
0
ಶಿವಮೊಗ್ಗ | ಡಿ.21ರಂದು ಸಾಮೂಹಿಕ ಧ್ಯಾನ ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪಿಎಸ್‍ಎಸ್‍ಎಂ ಪಿರಮಿಡ್ ವಲ್ರ್ಡ್ ಫೌಂಡೇಷನ್ ಬೆಂಗಳೂರು, ಪ್ರೇರಣಾ ಎಜುಕೇಷನಲ್ ಅಂಡ್ ಸೋಶಿಯಲ್ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವಧ್ಯಾನ ದಿನದ ಅಂಗವಾಗಿ ಶಿವಮೊಗ್ಗ ನಾದಧ್ಯಾನ ಚಕ್ರ-7ನನ್ನು ಡಿ.21ರಂದು ಮುಂಜಾನೆ ಸಾಗರ ರಸ್ತೆಯ ಪಿಇಎಸ್ ಕ್ಯಾಂಪಸ್‍ನ ಪ್ರೇರಣಾ ಕನ್ವೆನ್ಷನ್ ಹಾಲ್‍ನಲ್ಲಿ ಆಯೋಜಿಸಲಾಗಿದೆ ಎಂದು ಮ್ಯಾನೇಜಿಂಗ್ ಟ್ರಸ್ಟಿ ಡಾ.ಅಯ್ಯಪ್ಪ ಪಿಂಡಿ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಡಿ.21ನ್ನು `ವಿಶ್ವಧ್ಯಾನ ದಿನ’ವನ್ನಾಗಿ #World Meditation Day ಆಚರಿಸುತ್ತಿದ್ದೇವೆ. ಧ್ಯಾನದಿಂದ ಮಾನಸಿಕ ಆರೋಗ್ಯ ಒತ್ತಡ ಕಡಿಮೆಯಾಗುತ್ತದೆ. ಜಾಗತಿಕ ಶಾಂತತೆ ಮತ್ತು ಏಕತೆಯ ಕ್ಷಣಕ್ಕಾಗಿ ಧ್ಯಾನ್ ಹೆಚ್ಚು ಶಾಂತಿಯನ್ನು ನೀಡುತ್ತದೆ. ಉತ್ತಮ ಆರೋಗ್ಯಕ್ಕೆ ಯೋಗಾಸನ ಎಷ್ಟು ಮುಖ್ಯವೋ ಅಷ್ಟೇ ಧ್ಯಾನಕೂಡ ಮುಖ್ಯ. ಇದರಿಂದ ಮಾನಸಿಕ ಮತ್ತು ದೈಹಿಕ ಸಮತೋಲನವನ್ನು ಕಾಪಾಡಿಕೊಳ್ಳಬಹುದು ಎಂದರು.
ಶಿವಮೊಗ್ಗದಲ್ಲಿ ಡಿ.21ರಂದು ನಡೆಯುವ ಸಾಮೂಹಿಕ ಧ್ಯಾನ ಕಾರ್ಯಕ್ರಮದಲ್ಲಿ ರಾಜ್ಯಾದ್ಯಂತ ಸುಮಾರು 5000ಕ್ಕೂ ಹೆಚ್ಚು ಧ್ಯಾನಿಗಳು ಒಟ್ಟಾಗಿ ಸೇರುತ್ತಾರೆ. ಜಿಲ್ಲೆಯ ಎಲ್ಲಾ ಕುಟುಂಬವರ್ಗದವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಧ್ಯಾನ ಮಾಡುವುದಕ್ಕೆ ಯಾವುದೇ ವಯಸ್ಸಿನ ಅಂತರ ಇರುವುದಿಲ್ಲ. ಬೆಳಿಗ್ಗೆ 7.30ರಿಂದ ಮಧ್ಯಾಹ್ನ 1 ಗಂಟೆಯವರೆಗೂ ಕಾರ್ಯಕ್ರಮ ಇರುತ್ತದೆ. ಬೆಳಿಗ್ಗೆ ಸಾತ್ವಿಕ ಉಪಹಾರ ಇರುತ್ತದೆ. 8.30ಕ್ಕೆ ಉದ್ಘಾಟನಾ ಕಾರ್ಯಕ್ರಮವಿದ್ದು ಸಂಸದ ಬಿ.ವೈ. ರಾಘವೇಂದ್ರ ಅವರು ಕಾರ್ಯಕ್ರಮ ಉದ್ಘಾಟಿಸುವರು. ನಂತರ ನಾದಧ್ಯಾನ ಯಜ್ಞ ಇರುತ್ತದೆ. ಅಂತರರಾಷ್ಟ್ರೀಯ ಧ್ಯಾನ ತರಬೇತಿದಾರರಾದ ಡಾ.ಅಯ್ಯಪ್ಪ ಪಿಂಡಿ ಸುವರ್ಣ ಭಾಷಣ ಮಾಡಲಿದ್ದಾರೆ. ಹಿರಿಯ ಪಿರಮಿಡ್ ಮಾಸ್ಟರ್ಸ್‍ಗೆ ಸನ್ಮಾನ ಕಾರ್ಯಕ್ರಮವಿದ್ದು 1 ರಿಂದ 2 ಗಂಟೆಯವರೆಗೆ ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ. ಎಲ್ಲಾ ಧ್ಯಾನಿಗಳಿಗೂ ಮಧ್ಯಾಹ್ನದ ಸಾತ್ವಿಕ ಊಟ ಇರುತ್ತದೆ.

ಉದ್ಯಮಿ ಡಿ.ಎಸ್. ಚಂದ್ರಶೇಖರ್ ಮಾತನಾಡಿ, ಈ ಕಾರ್ಯಕ್ರಮಕ್ಕೆ ರಾಜ್ಯದ ಎಲ್ಲಾ ಕಡೆಯಿಂದಲೇ ಧ್ಯಾನಿಗಳು ಬರುತ್ತಾರೆ. ಇವರು ಉಳಿದುಕೊಳ್ಳಲು ಅನುಕೂಲವಾಗುವಂತೆ ಡಿ.20ರಂದು ಸಂಜೆ ನಗರದ ಶುಭಮಂಗಳ ಕಲ್ಯಾಣ ಮಂದಿರದಲ್ಲಿ ವ್ಯವಸ್ಥೆಯನ್ನು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪನವರು ಮಾಡಿದ್ದಾರೆ. ಹಾಗೆಯೇ ವಿನೋಬನಗರದ ಸಂಜೀವಿನಿ ಹಾಲ್‍ನಲ್ಲಿಯೂ ಕೂಡ ವಸತಿ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.
ಮಮತಾ ರುದ್ರೇಶ್ ಮಾತನಾಡಿ, ಧ್ಯಾನ ಅತ್ಯಂತ ಪ್ರಮುಖವಾಗಿದೆ ಧ್ಯಾನವೆಂದರೆ ಶ್ವಾಸದ ಮೇಲೆ ಗಮನ ಎಂದು ಅರ್ಥ. ಪ್ರತಿನಿತ್ಯ 10 ರಿಂದ 15 ನಿಮಿಷ ಧ್ಯಾನ ಆರಂಭ ಮಾಡಿದರೆ ಹೆಚ್ಚು ಹೆಚ್ಚು ಮಾಡುತ್ತಾ ಹೋಗಬಹುದು. ಇದೊಂದು ಆರೋಗ್ಯವಂತ ಅನುಭವವಾಗಿದೆ ಈ ಕಾರ್ಯಕ್ರಮಕ್ಕೆ ಭಾಗವಹಿಸುವವರು ಶುಭ ಮಂಗಳ ಕಲ್ಯಾಣ ಮಂದಿರದಿಂದ ಬೆಳಿಗ್ಗೆ 7 ರಿಂದ 8.30ರ ವರೆಗೆ ವ್ಯವಸ್ಥೆ ಉಚಿತವಾಗಿ ಮಾಡಲಾಗಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆಯಬಹುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿ. ವಿಜಯಕುಮಾರ್, ನಾಗೇಂದ್ರ, ಜಯಸುರೇಶ್, ಶೋಭಾ ಶಿರೂರ್‍ಕರ್, ಮಲ್ಲಿಕಾರ್ಜುನ, ಶ್ರೀಕಾಂತ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: `ವಿಶ್ವಧ್ಯಾನ ದಿನ’Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsWorld Meditation Dayಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಯಶವಂತಪುರ-ಶಿವಮೊಗ್ಗ ಇಂಟರ್’ಸಿಟಿ ಸೇರಿ ನಾಲ್ಕು ರೈಲುಗಳ ಸಂಖ್ಯೆ ಬದಲು

Next Post

ಡಿ.21ರಿಂದ 25ರವರೆಗೆ ಎರಡು ಫಿಡೆ ರೇಟೆಡ್ ಚೆಸ್ ಪಂದ್ಯಾವಳಿ: ಶ್ರೀಕೃಷ್ಣ ಉಡುಪ

kalpa News

kalpa News

Next Post
ಡಿ.21ರಿಂದ 25ರವರೆಗೆ ಎರಡು ಫಿಡೆ ರೇಟೆಡ್ ಚೆಸ್ ಪಂದ್ಯಾವಳಿ: ಶ್ರೀಕೃಷ್ಣ ಉಡುಪ

ಡಿ.21ರಿಂದ 25ರವರೆಗೆ ಎರಡು ಫಿಡೆ ರೇಟೆಡ್ ಚೆಸ್ ಪಂದ್ಯಾವಳಿ: ಶ್ರೀಕೃಷ್ಣ ಉಡುಪ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL