No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Friday, June 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಮೇ 16-24 | ರಾಜ್ಯಮಟ್ಟದ ಅಂತರ್ ಜಿಲ್ಲಾ ಫುಟ್‍ಬಾಲ್ ಲೀಗ್ | MLC ಡಾ.ಧನಂಜಯ ಸರ್ಜಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 15, 2026
in ಶಿವಮೊಗ್ಗ
0
ಶಿವಮೊಗ್ಗ | ಮೇ 16-24 | ರಾಜ್ಯಮಟ್ಟದ ಅಂತರ್ ಜಿಲ್ಲಾ ಫುಟ್‍ಬಾಲ್ ಲೀಗ್ | MLC ಡಾ.ಧನಂಜಯ ಸರ್ಜಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ರಾಜ್ಯಮಟ್ಟದ ಅಂತರ್ ಜಿಲ್ಲಾ ಫುಟ್‍ಬಾಲ್ ಲೀಗ್-2026ರ ಪಂದ್ಯಾವಳಿಯನ್ನು ಮೇ16ರಿಂದ 24ರ ವರೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಫುಟ್‍ಬಾಲ್ ಸಂಸ್ಥೆ ಪೋಷಕ, ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 1975ರಲ್ಲಿ ಪ್ರಾರಂಭವಾದ ಶಿವಮೊಗ್ಗ ಜಿಲ್ಲಾ ಫುಟ್‍ಬಾಲ್ ಸಂಸ್ಥೆಯು 50 ವರ್ಷಗಳ ಭವ್ಯ ಇತಿಹಾಸವನ್ನು ಹೊಂದಿದೆ ಅಲ್ಲದೆ, ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಶಿವಮೊಗ್ಗದ ಕ್ರೀಡಾಪಟುಗಳು ಪ್ರತಿನಿಧಿಸಿ, ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಜಿಲ್ಲೆಯಲ್ಲಿ 18 ಪುಟ್‍ಬಾಲ್ ಕ್ಲಬ್‍ಗಳು ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿವೆ ಎಂದ ಅವರು, ಈ ಪಂದ್ಯಾವಳಿಯನ್ನು ಕರ್ನಾಟಕ ರಾಜ್ಯ ಫುಟ್‍ಬಾಲ್ ಸಂಸ್ಥೆ, ಶಿವಮೊಗ್ಗ ಜಿಲ್ಲಾ ಫುಟ್‍ಬಾಲ್ ಸಂಸ್ಥೆ ಹಾಗೂ ಯುವ ಬಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿರುವುದು ನಮ್ಮೆಲ್ಲರ ಹೆಮ್ಮೆಯ ವಿಷಯವಾಗಿದೆ ಎಂದರು.

ಪ್ರಪಂಚದಲ್ಲಿ ಅತೀ ಹೆಚ್ಚು ಇಷ್ಟಪಡುವವರ ಕ್ರೀಡೆ ಫುಟ್‍ಬಾಲ್ ಆಗಿದ್ದು, 500 ಕೋಟಿಗೂ ಹೆಚ್ಚು ಜನ ಇದನ್ನು ವೀಕ್ಷಣೆ ಮಾಡುತ್ತಾರೆ. 30 ವರ್ಷಗಳ ನಂತರ ಈ ಪಂದ್ಯಾವಳಿ ಶಿವಮೊಗ್ಗದಲ್ಲಿ ನಡೆಯುತ್ತಿದೆ. ಶಿವಮೊಗ್ಗದಲ್ಲಿ ಇನ್ನೂ ಈ ಕ್ರೀಡೆಗೆ ಪ್ರತ್ಯೇಕ ಮೈದಾನವಿಲ್ಲ.  ಸಾಗರ ರಸ್ತೆಯ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿರುವ ಹಾಕಿ ಗ್ರೌಂಡಿನ ಪಕ್ಕೆ ಫುಟ್‍ಬಾಲ್ ಆಟಕ್ಕೆ ಜಾಗ ಗುರುತಿಸಲಾಗಿದೆ. ಆದಷ್ಟು ಬೇಗ ಈ ಜಾಗವನ್ನು ಫುಟ್‍ಬಾಲ್‍ಗೆ ಉಪಯೋಗಿಸುವ ಪ್ರಯತ್ನ ನಡೆದಿದೆ. ಸಂಸದ ಬಿ.ವೈ.ರಾಘವೇಂದ್ರ ಈ ನಿಟ್ಟಿನಲ್ಲಿ ಪ್ರಯತ್ನ ನಡೆಸಿದ್ದಾರೆ.

-ಡಾ. ಧನಂಜಯ ಸರ್ಜಿ, ಶಾಸಕ

ಈ ಪಂದ್ಯಾವಳಿಯು ರೌಂಡ್ ರಾಬಿನ್ ಮಾದರಿಯಲ್ಲಿ ನಡೆಯಲಿದ್ದು, ಒಂದು ದಿನಕ್ಕೆ ಮೂರು ಪಂದ್ಯಗಳನ್ನು ಆಡಿಸಲಾಗುತ್ತದೆ. ಪ್ರತಿನಿತ್ಯ ಬೆಳಿಗ್ಗೆ 7.30ಕ್ಕೆ ಪಂದ್ಯಾವಳಿ ಆರಂಭವಾಗುತ್ತದೆ. ವಿಜಯಪುರ, ಬೆಳಗಾವಿ, ಹಾವೇರಿ, ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಈ ಆರು ಜಿಲ್ಲೆಗಳಿಂದ ಕ್ರೀಡಾಪಟುಗಳು ಆಗಮಿಸಿ, ಪರಸ್ಪರ ಮುಖಾಮುಖಿಯಾಗಲಿದ್ದಾರೆ. ಇದೇ ಸಂದರ್ಭದಲ್ಲಿ ಫುಟ್‍ಬಾಲ್ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಮತ್ತು ಜೀವಮಾನ ಸಾಧನೆಯನ್ನು ಗೈದ ಮೊಹಮ್ಮದ್ ದಾದಾಪೀರ್ ಹಾಗೂ ವಿಕ್ಟರ್ ಡಿಸೋಜಾ ಅವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಮೇ16ರಂದು ಸಂಜೆ 4ಗಂಟೆಗೆ ಪಂದ್ಯಾವಳಿಯ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧುಬಂಗಾರಪ್ಪ, ಸಂಸದ ಬಿ.ವೈ. ರಾಘವೇಂದ್ರ,  ಶಾಸಕ ಹಾಗೂ ಬೆಂಗಳೂರು ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರೀಸ್, ಅರಗ ಜ್ಞಾನೇಂದ್ರ, ಡಿ.ಎಸ್.ಅರುಣ್, ಡಾ.ಧನಂಜಯ ಸರ್ಜಿ, ಬಲ್ಕೀಶ್ ಬಾನು, ಗೋಪಾಲಕೃಷ್ಣ ಬೇಳೂರು, ಎಂ.ಎ.ಡಿ.ಬಿ. ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಪ್ರಮುಖರಾದ ಆಯನೂರು ಮಂಜುನಾಥ್, ಕೆ.ಬಿ.ಪ್ರಸನ್ನಕುಮಾರ್, ಎಂ.ಶ್ರೀಕಾಂತ್ ಮೊದಲಾದವರು ಆಗಮಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ಎಸ್.ಎನ್. ಚನ್ನಬಸಪ್ಪ ವಹಿಸಲಿದ್ದಾರೆ ಎಂದರು.

Also read: PCCF Kumar Pushkar Warns Human Intolerance Fueling Biodiversity Crisis

ವಿವಿಧ ದಿನಗಳಲ್ಲಿ ನಡೆಯುವ ಪಂದ್ಯಾವಳಿಗಳಲ್ಲಿ ಶಿವಮೊಗ್ಗ ಜಿಲ್ಲಾ ಫುಟ್‍ಬಾಲ್ ಸಂಸ್ಥೆ ಅಧ್ಯಕ್ಷ ಶ್ರೀನಾಥ್ ಎಸ್.ಆರ್., ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್‍ನ ಅಧ್ಯಕ್ಷ ಕೆ.ರಂಗನಾಥ್, ರಾಜ್ಯ ಜವಳಿ ನಿಗಮದ ಅಧ್ಯಕ್ಷ ಕೆ.ಚೇತನ್‍ಗೌಡ, ಪ್ರಮುಖರಾದ  ಎಸ್.ರುದ್ರೇಗೌಡ, ಹೆಚ್.ಎಸ್.ಸುಂದರೇಶ್, ಉಪವಿಭಾಗಾಧಿಕಾರಿ ಜಿ.ಹೆಚ್.ಸತ್ಯನಾರಾಯಣ, ತಹಶೀಲ್ದಾರ್ ರಾಜೀವ್ ವಿ.ಎಸ್., ಪೌರಾಯುಕ್ತ ಮಾಯಣ್ಣಗೌಡ ಮೊದಲಾದವರು ಭಾಗವಹಿಸಲಿದ್ದಾರೆ.

ಮೇ24ರಂದು ಮಧ್ಯಾಹ್ನ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕಿ ಶಾರದಾಪೂರ್ಯಾನಾಯ್ಕ್, ಡಿಸಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಬಿ., ಅಪರ ಜಿಲ್ಲಾಧಿಕಾರಿ ಅಭಿಷೇಕ್, ಮಾಜಿ ಶಾಸಕ ಆರ್.ಕೆ.ಸಿದ್ದರಾಮಣ್ಣ, ಪ್ರಮುಖರಾದ ಹೆಚ್.ಸಿ.ಯೋಗೀಶ್, ಕೆ.ಈ. ಕಾಂತೇಶ್, ಖಲೀಂಪಾಷಾ ಮೊದಲಾದವರು ಉಪಸ್ಥಿತರಿರುವರು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಎಸ್.ಆರ್. ಶ್ರೀನಾಥ್, ವಿನ್ಸೆಂಟ್ ರೋಡ್ರಿಗಸ್, ಶಿವರಾಜು, ಹರ್ಷಾಭೋವಿ, ಸೂಲಯ್ಯ, ವಿಜಯ್, ಕ್ಲಮೆಂಟ್ ರಾಯನ್, ಆರೀಫ್, ಕಿರಣ್ ಫರ್ನಾಂಡೀಸ್, ರಾಮ್‍ರಾವ್ ಪವಾರ್, ಮೈಕಲ್ ಕಿರಣ್ ಮೊದಲಾದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Previous Post

PCCF Kumar Pushkar Warns Human Intolerance Fueling Biodiversity Crisis

Next Post

ಸಾಗರ | ಭೀಕರ ಅಪಘಾತ | ಬೈಕ್ ಸಂಪೂರ್ಣ ಭಸ್ಮ, ಯುವಕ ಸ್ಥಳದಲ್ಲೇ ಸಾವು!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಾಗರ | ಭೀಕರ ಅಪಘಾತ | ಬೈಕ್ ಸಂಪೂರ್ಣ ಭಸ್ಮ, ಯುವಕ ಸ್ಥಳದಲ್ಲೇ ಸಾವು!

ಸಾಗರ | ಭೀಕರ ಅಪಘಾತ | ಬೈಕ್ ಸಂಪೂರ್ಣ ಭಸ್ಮ, ಯುವಕ ಸ್ಥಳದಲ್ಲೇ ಸಾವು!

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬಿಎಂಟಿಸಿಗೆ ಕೇಂದ್ರದಿಂದ ಬರಲಿದೆ 4500 ವಿದ್ಯುತ್ ಚಾಲಿತ ಬಸ್ | ಸಚಿವ ರಾಮಲಿಂಗಾ ರೆಡ್ಡಿ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೊಡ್ಡ ಶಾಕ್ | ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

June 5, 2026
ಕಾರ್ಕಳ | ಕ್ರೆಸ್ಟ್‌ಕಿಂಗ್ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಆರಂಭೋತ್ಸವ

ಕಾರ್ಕಳ | ಕ್ರೆಸ್ಟ್‌ಕಿಂಗ್ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಆರಂಭೋತ್ಸವ

June 5, 2026
ನೈಋತ್ಯ ರೈಲ್ವೆ | 49 ಮಕ್ಕಳ ರಕ್ಷಣೆ, 33 ಲಕ್ಷದ ಗಾಂಜಾ, 30 ಲಕ್ಷದ ಕೊರಿಯನ್ ಸಿಗರೇಟ್ ವಶ

ನೈಋತ್ಯ ರೈಲ್ವೆ | 49 ಮಕ್ಕಳ ರಕ್ಷಣೆ, 33 ಲಕ್ಷದ ಗಾಂಜಾ, 30 ಲಕ್ಷದ ಕೊರಿಯನ್ ಸಿಗರೇಟ್ ವಶ

June 4, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ಕೃಷ್ಣರಾಜಪುರಂ – ವೈಟ್‌ಫೀಲ್ಡ್ ನಡುವೆ ಕಾಮಗಾರಿ: ಕೆಲವು ರೈಲುಗಳ ರದ್ದತಿ, ಭಾಗಶಃ ರದ್ದತಿ

June 4, 2026
ವಿನೋಬನಗರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು | ಆರೋಪಿ ಬಂಧನ, ಬಂಗಾರದ ಆಭರಣ ವಶ

ವಿನೋಬನಗರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು | ಆರೋಪಿ ಬಂಧನ, ಬಂಗಾರದ ಆಭರಣ ವಶ

June 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL