ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವೈದ್ಯಕೀಯ ವಿದ್ಯಾರ್ಥಿನಿ ಕಾಲೇಜಿನ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ #Medical Student Death ಮಾಡಿಕೊಂಡಿರುವ ಘಟನೆ ನಡೆದಿದೆ.
ನಗರದ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ವೈದ್ಯಕೀಯ ಶಿಕ್ಷಣ ಮುಗಿಸಿ ಇಂಟರ್ ಶಿಪ್ ಮುಗಿಸುವ ಹಂತದಲ್ಲಿದ್ದ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾರೆ. ಬರ್ಲಿನ್ ದೇಶದಲ್ಲಿರುವ ಯುವತಿಯ ಪೋಷಕರು ಮೂಲತಃ ಬೆಂಗಳೂರಿನವರಾಗಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post