No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Thursday, May 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಹೂವಿನ ವ್ಯಾಪಾರಿಗಳಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ಶಾಸಕ ಚನ್ನಬಸಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 1, 2026
in ಶಿವಮೊಗ್ಗ
0
ಶಿವಮೊಗ್ಗ | ಹೂವಿನ ವ್ಯಾಪಾರಿಗಳಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ಶಾಸಕ ಚನ್ನಬಸಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಹಳೇ ಶಿವಪ್ಪನಾಯಕ ಮಾರುಕಟ್ಟೆಯಲ್ಲಿದ್ದ ಹೂವಿನ ವ್ಯಾಪಾರಿಗಳಿಗೆ #flower traders ಹೊಸ ಕಟ್ಟಡದಲ್ಲಿ ಸಿಗುವ ಜಾಗದ ಕನಸು ಈಗ ನನಸಾಗಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ #MLA Channabasappa ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ 17 ವರ್ಷಗಳ ಹಿಂದೆ ಶಿವಪ್ಪನಾಯಕ ಮಾರುಕಟ್ಟೆಯ ಜಾಗದಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕಾಗಿ ಅಲ್ಲಿ ವ್ಯಾಪಾರ ಮಾಡಿಕೊಂಡು ಬರುತ್ತಿದ್ದ 117 ಹೂವಿನ ವ್ಯಾಪಾರಿಗಳು ಹಾಗೂ ಕೆಲವು ಗ್ರಂಥಿಕೆ ವ್ಯಾಪಾರಿಗಳನ್ನು ಅಲ್ಲಿಂದ ತೆರವುಗೊಳಿಸಲಾಗಿತ್ತು. ಈಗ ಅವರಿಗೆ ಮಲ್ಟಿಲೆವೆಲ್ ಪಾರ್ಕಿಂಗ್ ಕಟ್ಟಡದಲ್ಲಿ ಕಟ್ಟಡದಲ್ಲಿ ಅವಕಾಶ ಕಲ್ಪಿಸುವುದರ ಮೂಲಕ ನೆನೆಗುದಿಗೆ ಬಿದ್ದಿದ್ದ ಹೂವಿನ ವ್ಯಾಪಾರಿಗಳ ಬಹುವರ್ಷಗಳ ಕನಸನ್ನು ಮಹಾನಗರಪಾಲಿಕೆ ನನಸಾಗಿಸಿದ್ದು ಜಿಲ್ಲಾಧಿಕಾರಿಗಳು ನಿನ್ನೆ ಆದೇಶ ನೀಡಿದ್ದಾರೆ ಎಂದು ಹೇಳಿದರು.
ಅಂದಿನ ನಗರಸಭೆ, ಜಿಲ್ಲಾಧಿಕಾರಿಗಳು, ರಾಜ್ಯ ಸರ್ಕಾರ ಹಾಗೂ ಅಂದಿನ ಶಾಸಕರೆಲ್ಲರೂ ಸೇರಿ ಈ ಹೂವಿನ ವ್ಯಾಪಾರಿಗಳಿಗೆ ಪುನರ್‍ವಸತಿ ಕಲ್ಪಿಸುವ ದೃಷ್ಟಿಯಿಂದ ಒಂದು ಹೊಸ ರೂಪಕೊಡುವ ಕೆಲಸ ಮಾಡಲಾಗಿತ್ತು. ಅವರಿಗೆ ಬದಲಿ ವ್ಯವಸ್ಥೆ ಕೊಡುವ ನಿರ್ಧಾರವನ್ನು ಜಿಲ್ಲಾಧಿಕಾರಿಗಳು ಬಾಡಿಗೆ ನಿಗಧಿಮಾಡಿ, ಆದೇಶ ಮಾಡುವುದರ ಮೂಲಕ ನಿನ್ನೆ (31-12-2025) ಸಾಕಾರಗೊಂಡಿದೆ. ಅಂದಿನ ಜಿಲ್ಲಾಧಿಕಾರಿಯಾಗಿದ್ದ ಪಂಕಜ್‍ಕುಮಾರ್ ಪಾಂಡೆ ಅವರ ಅವಧಿಯಲ್ಲಿ ಈ ವ್ಯಾಪಾರಿಗಳಿಗೆ ಬದಲಿ ವ್ಯವಸ್ಥೆ ಕಲ್ಪಿಸುವ ಕಾರ್ಯ ಆರಂಭವಾಗಿತ್ತು. ಹಳೇ ಕಟ್ಟಡದಲ್ಲಿ ಹೂವಿನ ವ್ಯಾಪಾರಿಗಳಲ್ಲದೆ, ಬೇರೆ ಬೇರೆ ಬ್ಯಾಂಕುಗಳು, ರಾಜಕೀಯ ಪಕ್ಷ ಹಾಗೂ ಇನ್ನಿತರ ಸರ್ಕಾರಿ ಕಛೇರಿಗಳೂ ಇದ್ದವು. ಇವರಿಗೆ ಗಾರ್ಡನ್ ಏರಿಯಾದ ಪಾಲಿಕೆಯ ಹೊಸ ವಾಣಿಜ್ಯ ಸಂಕಿರ್ಣದಲ್ಲಿ ಅವಕಾಶ ಮಾಡಿಕೊಡಲಾಗುವುದು ಎಂದ ಅವರು, ಹೂವಿನ ವ್ಯಾಪಾರಿಗಳಿಗೆ 12 ವರ್ಷದ ಒಡಂಬಡಿಕೆಯೊಂದಿಗೆ ಹೊಸ ಕಟ್ಟಡದಲ್ಲಿ ಮಳಿಗೆ ನೀಡಲಾಗುತ್ತದೆ ಮಾಸಿಕ 5337 ರೂ. ಬಾಡಿಗೆ ಹಾಗೂ 1,15,351 ರೂ. ಠೇವಣಿ ಪಡೆದುಕೊಂಡು ಮಳಿಗೆ ನೀಡಲಾಗುವುದು. 12 ವರ್ಷಗಳ ನಂತರ ಅವರು ಅಂದಿನ ನಿಯಮದ ಪ್ರಕಾರ ಬಾಡಿಗೆ ನವೀಕರಣ ಮಾಡಿಕೊಳ್ಳಬೇಕಾಗುತ್ತದೆ ಎಂದರು.

ಈ 117 ವ್ಯಾಪಾರಿಗಳಿಗೆ ನೀಡುವ ಪುನರ್‍ವಸತಿ ಇದಾಗಿದ್ದು, ಅವರಿಗೆ ಮಳಿಗೆಗಳನ್ನು ಹಂಚಿದ ಬಳಿಕ ಉಳಿಯುವ ಮಳಿಗೆಗಳಿಗೆ ಹರಾಜು ಮೂಲಕ ಅವುಗಳನ್ನು ನೀಡಲಾಗುವುದು. ಹಳೇ ತಾಲ್ಲೂಕು ಕಛೇರಿ ರಸ್ತೆಯಲ್ಲಿ ಈಗಿರುವ ಹೂವಿನ ವ್ಯಾಪಾರಿಗಳು ಇನ್ನು ಮುಂದೆ ಅಲ್ಲಿಂದ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳಬೇಕು. ಆ ರಸ್ತೆಯಲ್ಲಿ ಯಾವುದೇ ಹೊಸ ಹೂವಿನ ವ್ಯಾಪಾರಿಗಳಿಗಾಗಲಿ, ಹಣ್ಣಿನ ವ್ಯಾಪಾರಿಗಳಿಗಾಗಲಿ ವ್ಯಾಪಾರ ಮಾಡಲು ಅವಕಾಶ ಇರುವುದಿಲ್ಲ. ಈ ನಿಟ್ಟಿನಲ್ಲಿ ಪೊಲೀಸರು ಈಗಾಗಲೇ ಕಾರ್ಯೋನ್ನುಖರಾಗಿದ್ದು ಆ ರಸ್ತೆಯನ್ನು ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಿದ್ದಾರೆ ಎಂದು ತಿಳಿಸಿದರು.
ಗೌರವ ಲಾಡ್ಜ್ ಬಳಿ ಇರುವ ಪಾಲಿಕೆ ಕಟ್ಟಡದಲ್ಲಿ ಹಿಂದಿನ ಮಾರುಕಟ್ಟೆ ಕೆಡವಿದಾಗ ಅಲ್ಲಿದ್ದ ಸಂಘ-ಸಂಸ್ಥೆಗಳ ಕಛೇರಿಗಳಿಗೆ ಈ ಕಟ್ಟಡದಲ್ಲಿ ಅವಕಾಶ ನೀಡಲಾಗುವುದು ಎಂದರು.

ಶಿವಪ್ಪನಾಯಕ-ಅಮೀರ್ ಅಹ್ಮದ್ ವೃತ್ತದಲ್ಲಿರುವ ಅಂಡರ್‍ಪಾಸ್ ಬಳಕೆಗೆ ಸಮಸ್ಯೆಗಳಿದ್ದು, ಅವುಗಳನ್ನು ಬಗೆಹರಿಸಿಕೊಳ್ಳಬೇಕಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಆ ಕುರಿತು ನಿರ್ಧಾರ ಕೈಗೊಳ್ಳಲಾಗುವುದು. ಹರಾಜಿನ ಮೂಲಕ ಮಹಿಳಾ ಬಜಾರ್ ಆರಂಭಿಸುವ ಬಗ್ಗೆಯೂ ವಿಚಾರ ವಿನಿಮಯ ನಡೆಯುತ್ತಿದ್ದು, ಕೆಆರ್‍ಪುರಂನಲ್ಲಿ ಕನ್ಸರ್‍ವೆನ್ಸಿ ಅಭಿವೃದ್ಧಿಪಡಿಸಿ ಅವರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದ ಅವರು, ಬಹುವರ್ಷಗಳಿಂದ ನೆನೆಗುದಿಗೆ ಬಿದ್ದ ಹೂವಿನ ವ್ಯಾಪಾರಿಗಳ ಸಮಸ್ಯೆಯನ್ನು ಬಗೆಹರಿಸುವಲ್ಲಿ ಶ್ರಮಿಸಿದ ಪಾಲಿಕೆ ಆಯುಕ್ತ ಮತ್ತು ಜಿಲ್ಲಾಧಿಕಾರಿಗಳನ್ನು ಶಾಸಕರು ಅಭಿನಂದಿಸಿದರು. ಪಾಲಿಕೆಯ ನಿರ್ಮಿತ ಗಾಂಧಿನಗರದ ವಾಣಿಜ್ಯ ಸಂಕಿರ್ಣ ಮತ್ತು ನೂತನವಾಗಿ ನಿರ್ಮಾಣಗೊಂಡ ವಾಣಿಜ್ಯ ಸಂಕಿರ್ಣದ ಹರಾಜು ಪ್ರಕ್ರಿಯೆ ಚಾಲನೆಯಲ್ಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ನಗರಾಧ್ಯಕ್ಷ ಮೋಹನ್‍ರೆಡ್ಡಿ, ಪ್ರಮುಖರಾದ ಜ್ಞಾನೇಶ್ವರ, ದೀನ್‍ದಯಾಳ್, ಶ್ರೀನಾಗ, ಮುರಳಿ, ವಿಶ್ವನಾಥ್, ಎನ್.ಜೆ. ನಾಗರಾಜ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: flower tradersKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMLA ChannabasappaNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಾಸಕ ಎಸ್.ಎನ್. ಚನ್ನಬಸಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್ಹೂವಿನ ವ್ಯಾಪಾರಿ
Share197Tweet123Send
Previous Post

Winter Party Syndrome: Festive Bingeing Triggers 25% Spike in Stomach Troubles”

Next Post

ಶಿವಮೊಗ್ಗ | ಜ.5-9 | ಕೃಷಿ ವಿವಿಯಲ್ಲಿ ನಡೆಯಲಿದೆ ಅಂತಾರಾಷ್ಟ್ರೀಯ ಮಹತ್ವದ ಕಾರ್ಯಾಗಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ | ಜ.5-9 | ಕೃಷಿ ವಿವಿಯಲ್ಲಿ ನಡೆಯಲಿದೆ ಅಂತಾರಾಷ್ಟ್ರೀಯ ಮಹತ್ವದ ಕಾರ್ಯಾಗಾರ

ಶಿವಮೊಗ್ಗ | ಜ.5-9 | ಕೃಷಿ ವಿವಿಯಲ್ಲಿ ನಡೆಯಲಿದೆ ಅಂತಾರಾಷ್ಟ್ರೀಯ ಮಹತ್ವದ ಕಾರ್ಯಾಗಾರ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

May 21, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

May 21, 2026
ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

May 21, 2026
ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

May 21, 2026
ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

May 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL