No Result
View All Result
Interior / upgradation of Next-Generation Amrit Bharat Coaches. Sample coach ready
English Articles

Interior / upgradation of Next-Generation Amrit Bharat Coaches. Sample coach ready

by ಕಲ್ಪ ನ್ಯೂಸ್
April 6, 2026
0

Kalpa Media House  |  New Delhi  | The Hon’ble Minister of Railways inspected sample coaches developed with proposed interior design...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
  • Advertise With Us
  • Grievances
  • About Us
  • Contact Us
Monday, April 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಪ್ರಕೃತಿ ವಿಷಯದ ಚಿತ್ರಕಲೆ ಸ್ಪರ್ಧೆ | ತೀರ್ಥಹಳ್ಳಿಯ ಮೂವರಿಗೆ ಮೊದಲ 3 ಬಹುಮಾನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 17, 2026
in ಶಿವಮೊಗ್ಗ
0
ಶಿವಮೊಗ್ಗ | ಪ್ರಕೃತಿ ವಿಷಯದ ಚಿತ್ರಕಲೆ ಸ್ಪರ್ಧೆ | ತೀರ್ಥಹಳ್ಳಿಯ ಮೂವರಿಗೆ ಮೊದಲ 3 ಬಹುಮಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಹಿಳೆಯರ ಚಿತ್ರಕಲೆಯಲ್ಲಿ ಪ್ರಕೃತಿ’ಯು ಅನಾವರಣಗೊಳ್ಳುತ್ತಿರುವುದು ಸಂತಸದ ವಿಷಯ. ಇಂತಹ ಚಿತ್ರಕಲೆ ಸ್ಪರ್ಧೆಗಳು ಮಹಿಳೆಯರಲ್ಲಿ ಸುಪ್ತವಾಗಿ ಅಡಗಿರುವ ಕಲೆ, ಕೌಶಲ್ಯಕ್ಕೆ ಉತ್ತಮ ವೇದಿಕೆಯಾಗಿದೆ ಎಂದು ಜಿಪಂ ಸಿಇಓ ಹೇಮಂತ್ ಎನ್ ತಿಳಿಸಿದರು.

ಭಾನುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಪ್ರಕೃತಿ ಎಂಬ ವಿಷಯ ಕುರಿತು ಮಹಿಳೆಯರಿಗೆ ಏರ್ಪಡಿಸಲಾಗಿದ್ದ ಚಿತ್ರಕಲಾ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಚಿತ್ರಕಲೆ ಕೇವಲ ಕಲೆ ಮಾತ್ರವಲ್ಲದೆ, ಮನಸ್ಸಿಗೆ ನೆಮ್ಮದಿ ಮತ್ತು ಆನಂದ ನೀಡುವ ಮಾರ್ಗವಾಗಿದೆ. ಆದ್ದರಿಂದ ಆಸಕ್ತಿ ಉಳ್ಳವರು ಹೆಚ್ಚೆಚ್ಚು ಇಂತಹ ಸ್ಪರ್ಧೆಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಅನಾವರಣಪಡಿಸಿಕೊಳ್ಳಬೇಕೆಂದು ತಿಳಿಸಿದ ಅವರು ಸ್ಪರ್ಧಾರ್ಥಿಗಳಿಗೆ ಶುಭ ಕೋರಿದರು.

Also read: ರಾಜ್ಯದಲ್ಲಿ ಕಲುಷಿತ ನೀರಿನ ಆತಂಕ: ಪ್ರತಿ ಜಿಲ್ಲೆಯಲ್ಲೂ NABL ಮಾನ್ಯತೆ ಪಡೆದ ಲ್ಯಾಬ್ ಸ್ಥಾಪನೆಗೆ ಡಾ. ಧನಂಜಯ ಸರ್ಜಿ ಆಗ್ರಹ

74 ಸ್ಪರ್ಧಾರ್ಥಿಗಳು ಚಿತ್ರಕಲಾ ಸ್ಪರ್ಧೆಗೆ ನೋಂದಾಯಿಸಿಕೊಂಡಿದ್ದರು. ಸ್ಪರ್ಧಿಗಳಿಗೆ 2ಸ2.5 ಅಳತೆಯ ಕ್ಯಾನ್ವಾಸನ್ನು ಆಯೋಜಕರಿಂದ ಒದಗಿಸಲಾಗಿತ್ತು. ಕಾರ್ಯಕ್ರಮದಲ್ಲಿ ಜಿಪಂ ಅಧಿಕಾರಿಗಳು, ಸ್ಪರ್ಧಾರ್ಥಿಗಳು ಪಾಲ್ಗೊಂಡಿದ್ದರು.

ವಿಜೇತರ ವಿವರ

ಮೊದಲ ಬಹುಮಾನ (ರೂ.8,000/-)ವನ್ನು ತೀರ್ಥಹಳ್ಳಿಯ ಪ್ರಕೃತಿ ಶೆಣೈ ಪಡೆದುಕೊಂಡರು. ದ್ವಿತೀಯ ಬಹುಮಾನ (ರೂ.6,000/-) ನ್ನು ತೀರ್ಥಹಳ್ಳಿಯ ಭಾವನಾ ಹೊಳ್ಳ ಪಡೆದುಕೊಂಡಿದ್ದು, ತೃತೀಯ ಬಹುಮಾನ (ರೂ.4,000/- )ವನ್ನು ತೀರ್ಥಹಳ್ಳಿಯ ಆಶಾ ಉಮೇಶ್ ಹಾಗೂ ಎರಡು ಸಮಾಧಾನಕರ ಬಹುಮಾನ(ತಲಾ ರೂ.2,000/-) ವನ್ನು ಶಿಕಾರಿಪುರದ ಹೇಮಲತಮ್ಮ, ಶಿವಮೊಗ್ಗದ ಮನ್ವಿತಾ ಆರ್, ಆನವಟ್ಟಿಯ ಶಾಲಿನಿ ನಾಯಕ್ ಮತ್ತು ವಿಶೇಷ ಬಹುಮಾನವನ್ನು ಶಿವಮೊಗ್ಗದ ಸೌಜನ್ಯ ಆರ್.ಕೆ. ಪಡೆದರು. ವಿಜೇತರಿಗೆ ಮಾ.26 ರಂದು ನಡೆಯುವ ಕಾರ್ಯಕ್ರಮದಲ್ಲಿ ನಗದು ಬಹುಮಾನ ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು.

1st Prize Prakruthi Shenoy
2nd Prize Bhavana Holla
3rd Prize Asha Umesh

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ರಾಜ್ಯದಲ್ಲಿ ಕಲುಷಿತ ನೀರಿನ ಆತಂಕ: ಪ್ರತಿ ಜಿಲ್ಲೆಯಲ್ಲೂ NABL ಮಾನ್ಯತೆ ಪಡೆದ ಲ್ಯಾಬ್ ಸ್ಥಾಪನೆಗೆ ಡಾ. ಧನಂಜಯ ಸರ್ಜಿ ಆಗ್ರಹ

Next Post

ಹೆನ್ಕೆಲ್‌ ನ ಅತ್ಯಾಧುನಿಕ ಅಪ್ಲಿಕೇಶನ್ ಸೆಂಟರ್ ಆರಂಭ | ಬೆಂಗಳೂರಿನಲ್ಲಿ ವಿಶ್ವದರ್ಜೆಯ ಎಲೆಕ್ಟ್ರಾನಿಕ್ಸ್ ಕೋ- ಇನ್ನೋವೇಶನ್ ಹಬ್ ಸ್ಥಾಪನೆ

ಕಲ್ಪ ನ್ಯೂಸ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

April 6, 2026
ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

April 6, 2026
ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

April 6, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
SWR to run special trains for Good Friday, Easter rush

ಮೈಸೂರು – ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್‌ ಲಚ್ಯಾಣ ರೈಲು ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ

April 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!