No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
  • Advertise With Us
  • Grievances
  • About Us
  • Contact Us
Monday, July 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಆಯನೂರು ಗೇಟ್ ಸರ್ಕಲ್‌ನಲ್ಲಿ ‘ನೋ ಎಂಟ್ರಿ’ ನಿಯಮ ಜಾರಿ

kalpa News by kalpa News
June 9, 2026
in ಶಿವಮೊಗ್ಗ
1
ಶಿವಮೊಗ್ಗ | ಆಯನೂರು ಗೇಟ್ ಸರ್ಕಲ್‌ನಲ್ಲಿ ‘ನೋ ಎಂಟ್ರಿ’ ನಿಯಮ ಜಾರಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ನಗರದ ಪಶ್ಚಿಮ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಆಯನೂರು ಗೇಟ್ ಸರ್ಕಲ್‌ನಲ್ಲಿ Ayanuru Gate Circle ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಸಂಚಾರ ಸಮಸ್ಯೆಗಳನ್ನು ನಿಯಂತ್ರಿಸಲು ಮಹತ್ವದ ಕ್ರಮ ಕೈಗೊಳ್ಳಲಾಗಿದೆ.

ಜಿಲ್ಲಾ ಪೊಲೀಸ್ ಅಧೀಕ್ಷಕರ ಶಿಫಾರಸ್ಸಿನ ಮೇರೆಗೆ, ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುವ ಈ ನಾಲ್ಕು ದಾರಿಗಳ ಕೂಡು ರಸ್ತೆ (ಜಂಕ್ಷನ್) ಯಲ್ಲಿ ಸಂಚಾರ ಸುಗಮಗೊಳಿಸುವ ಉದ್ದೇಶದಿಂದ ಈಗಾಗಲೇ ಸಿಗ್ನಲ್ ವ್ಯವಸ್ಥೆ ಅಳವಡಿಸಲಾಗಿದೆ. ಆಯನೂರು ಗೇಟ್ ಸರ್ಕಲ್‌ವು ಹೆಲಿಪ್ಯಾಡ್ ಸರ್ಕಲ್, ಸಾಗರ ರಸ್ತೆ, ಗೋಪಾಳ ಹಾಗೂ ಶರಾವತಿ ನಗರ ಮಾರ್ಗಗಳನ್ನು ಸಂಪರ್ಕಿಸುವ ಪ್ರಮುಖ ಜಂಕ್ಷನ್ ಆಗಿದೆ.
ಇದೇ ಸಂದರ್ಭದಲ್ಲಿ, ಸರ್ಕಲ್ ಸಮೀಪದಲ್ಲಿರುವ ಆಟೋ ಕಾಂಪ್ಲೆಕ್ಸ್ ಪ್ರದೇಶದಲ್ಲಿ ಗ್ಯಾರೇಜ್‌ಗಳು ಹಾಗೂ ವಾಹನ ದುರಸ್ತಿ ಅಂಗಡಿಗಳಿಂದಾಗಿ ಹೆಚ್ಚುವರಿ ವಾಹನ ಸಂಚಾರ ಉಂಟಾಗುತ್ತಿದೆ. ನಿಯಮಾನುಸಾರವಾಗಿ, ಆಟೋ ಕಾಂಪ್ಲೆಕ್ಸ್‌ಗೆ ತೆರಳುವ ವಾಹನಗಳು ಎಪಿಎಂಸಿ ಮುಂಭಾಗದ ಡಿವೈಡರ್ ಮಾರ್ಗವನ್ನು ಬಳಸಬೇಕು. ಆದರೆ, ಅನೇಕ ವಾಹನ ಸವಾರರು ಈ ಮಾರ್ಗವನ್ನು ಅನುಸರಿಸದೇ, ಆಯನೂರು ಗೇಟ್ ಸಿಗ್ನಲ್ ಬಳಿ ವಿರುದ್ಧ ದಿಕ್ಕಿನಲ್ಲಿ ಸಾಗುವ ವಾಹನಗಳಿಗೆ ಎದುರಾಗಿ ನೇರವಾಗಿ ಪ್ರವೇಶಿಸುತ್ತಿರುವುದು ಗಮನಕ್ಕೆ ಬಂದಿದೆ. ಇದರಿಂದ ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ.

Also read: ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

ಈ ಹಿನ್ನೆಲೆಯಲ್ಲಿ, ಸಾರ್ವಜನಿಕರ ಸುರಕ್ಷತೆ ಹಾಗೂ ಸಂಚಾರ ಸುಗಮತೆಗೆ ಆದ್ಯತೆ ನೀಡುವ ಉದ್ದೇಶದಿಂದ, ಆಯನೂರು ಗೇಟ್ ಸಿಗ್ನಲ್‌ನಲ್ಲಿ ಆಲ್ಗೊಳ ಸರ್ಕಲ್ ಕಡೆಯಿಂದ ಹೆಲಿಪ್ಯಾಡ್ ಸರ್ಕಲ್ ಕಡೆಗೆ ಬರುವ ವಾಹನಗಳಿಗೆ ಎದುರಾಗಿ ಆಟೋ ಕಾಂಪ್ಲೆಕ್ಸ್ ಕಡೆಗೆ ಹೋಗುವ ವಾಹನಗಳ ಸಂಚಾರವನ್ನು ನಿಷೇಧಿಸಿ ‘ನೋ ಎಂಟ್ರಿ’ ನಿಯಮ ಜಾರಿಗೆ ತರಲಾಗಿದೆ.

ಈ ಆದೇಶವನ್ನು ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮಾವಳಿ 1989ರ ನಿಯಮ 221(ಎ)(5) ಅನ್ವಯ ಜಾರಿಗೊಳಿಸಲಾಗಿದೆ.

ಈ ಅಧಿಸೂಚನೆ ಜೂನ್ 8, 2026ರಿಂದ ಜಾರಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Ayanuru Gate CircleKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಆಯನೂರು ಗೇಟ್ ಸರ್ಕಲ್‌ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share218Tweet137Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Next Post

ವಿದ್ಯುತ್ ಶಾಕ್‌ಗೆ ಕ್ರಿಕೆಟ್ ಆಟಗಾರ ಸಾವು | ಸಾಗರದಲ್ಲಿ ದುರಂತ

kalpa News

kalpa News

Next Post
ವಿದ್ಯುತ್ ಶಾಕ್‌ಗೆ ಕ್ರಿಕೆಟ್ ಆಟಗಾರ ಸಾವು | ಸಾಗರದಲ್ಲಿ ದುರಂತ

ವಿದ್ಯುತ್ ಶಾಕ್‌ಗೆ ಕ್ರಿಕೆಟ್ ಆಟಗಾರ ಸಾವು | ಸಾಗರದಲ್ಲಿ ದುರಂತ

Comments 1

  1. Pingback: ವಿದ್ಯುತ್ ಶಾಕ್‌ಗೆ ಕ್ರಿಕೆಟ್ ಆಟಗಾರ ಸಾವು | ಸಾಗರದಲ್ಲಿ ದುರಂತ » kalpa.news

Leave a Reply Cancel reply

Your email address will not be published. Required fields are marked *

No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!