ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಆಗಸ್ಟ್ 9 ಮತ್ತು 10ರಂದು ನಡೆದ ಶಿವಮೊಗ್ಗ ಓಪನ್ 6ನೇ ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ಶಿವಮೊಗ್ಗದ ಅಕ್ಷರಧಾಮ ಶಾಲೆಯ ವಿದ್ಯಾರ್ಥಿಗಳು ಕಥ ಮತ್ತು ಕುಮತಿಯ ವಿವಿಧ ವಿಭಾಗದಲ್ಲಿ ಭಾಗವಹಿಸಿ ಬಹುಮಾನಗಳನ್ನು ಪಡೆದಿದ್ದಾರೆ.
ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲ ಫಾದರ್ ನಿಕ್ಸೇನ್ ಮತ್ತು ಕರಾಟೆ ಕೋಚ್ ಪ್ರೀತಿ ಶ್ರೀ ಉಪಸ್ಥಿತರಿದ್ದು ವಿಜೇತ ಕ್ರೀಡಾಪಟುಗಳಿಗೆ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ಅಧ್ಯಕ್ಷ
ಶಿವಮೊಗ್ಗ ವಿನೋದ್ ಶುಭಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post