No Result
View All Result
Sagara Engulfed In The Ocean of Music
English Articles

Sagara Engulfed In The Ocean of Music

by ಕಲ್ಪ ನ್ಯೂಸ್
March 23, 2026
0

Kalpa Media House  |  Special Article by Rasikapriya  | An invigorating music festival held recently at Sagara, Shimoga Dist., took...

Read moreDetails
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
  • Advertise With Us
  • Grievances
  • About Us
  • Contact Us
Tuesday, March 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹೋಳಿಯಲ್ಲಿ ಮಿಂದೆದ್ದ ಶಿವಮೊಗ್ಗ | ಬಣ್ಣದ ಲೋಕವಾಗಿತ್ತು ಗೋಪಿ ವೃತ್ತ | ಮುಗಿಲುಮುಟ್ಟಿದ ಸಂಭ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 26, 2024
in ಶಿವಮೊಗ್ಗ
0
ಹೋಳಿಯಲ್ಲಿ ಮಿಂದೆದ್ದ ಶಿವಮೊಗ್ಗ | ಬಣ್ಣದ ಲೋಕವಾಗಿತ್ತು ಗೋಪಿ ವೃತ್ತ | ಮುಗಿಲುಮುಟ್ಟಿದ ಸಂಭ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದಲ್ಲಿ ಇಂದು ಸಡಗರ ಸಂಭ್ರಮದಿಂದ ಹೋಳಿ ಹಬ್ಬವನ್ನು ಆಚರಿಸಲಾಯಿತು. ಯುವಕ ಯುವತಿಯರು ಬಣ್ಣ ಬಳಿದುಕೊಂಡು ಪರಸ್ಪರ ಎರಚಿಕೊಂಡು ಬೈಕುಗಳಲ್ಲಿ ಸವಾರಿ ಮಾಡುತ್ತ ರಂಗು ರಂಗಿನ ಹೋಳಿ Holi ಸಂಭ್ರಮದಲ್ಲಿ ಮಿಂದರು.

ಇಡೀ ಹಬ್ಬವೆಲ್ಲ ಗೋಪಿ ವೃತ್ತದಲ್ಲಿಯೇ ಕೇಂದ್ರಿಕೃತವಾಗಿತ್ತು ಎಂಬಂತೆ ಸಾವಿರಾರು ಸಂಖ್ಯೆಯಲ್ಲಿ ಪ್ರಮುಖವಾಗಿ ಯುವಕ ಯುವತಿಯರೇ ಹೆಚ್ಚಾಗಿ ಡಿ.ಜೆ.ಯೊಂದಿಗೆ ಹೆಜ್ಜೆ ಹಾಕಿ ಬಣ್ಣದ ನೀರುಗಳನ್ನು ಎರಚಿ ನೃತ್ಯಮಾಡುತ್ತ ಬಣ್ಣದಲ್ಲಿ ಮಿಂದು ಹುಚ್ಚೆದ್ದು ಕುಣಿದು ಅತ್ಯಂತ ಸಡಗರ ಸಂಭ್ರಮದಿಂದ ಹೋಳಿ ಹಬ್ಬವನ್ನು ಆಚರಿಸಿದರು.
ಗೋಪಿವೃತ್ತದಲ್ಲಿ ಕೇಸರಿ ಅಲಂಕಾರ ಸಮಿತಿವತಿಯಿಂದ ಹೋಳಿ ಹಬ್ಬದ ಪ್ರಯುಕ್ತ ಡಿ.ಜೆ.ನೃತ್ಯ ಮತ್ತು ದೊಡ್ಡ ಟ್ಯಾಂಕರ್‍ಗಳ ಮೂಲಕ ಕಾರಂಜಿ ನೃತ್ಯವನ್ನು ಕೂಡ ಆಯೋಜಿಸಲಾಗಿತ್ತು. ಬರಗಾಲದ ನೀರಿನ ಕೊರತೆಯ ಹಿನ್ನಲೆಯಲ್ಲಿ ಕಾರಂಜಿ ನೃತ್ಯವನ್ನು ಕಡಿಮೆಗೊಳಿಸಿ ಡಿಜೆಗೆ ಯುವಕ ಯುವತಿಯರು ಹೆಜ್ಜೆ ಹಾಕಿದ್ದು ಕಂಡುಬಂದಿತು. ಒಬ್ಬರಿಗೊಬ್ಬರು ಬಣ್ಣದ ನೀರನ್ನು ಎರಚುವ ಮೂಲಕ ಕುಣಿದು ಕುಪ್ಪಳಿಸಿದರು.

Also read: ಬೇಕಂತಲೇ ಡಮ್ಮಿ ಕ್ಯಾಂಡಿಡೇಟ್ ಹಾಕ್ಸಿದಾರೆ ಎಂಬ ಆರೋಪಕ್ಕೆ ರಾಘವೇಂದ್ರ ಖಡಕ್ ಚಾಟಿ

ಗೋಪಿ ವೃತ್ತದ ಸುತ್ತ ಬ್ಯಾರಿಕೇಡ್‍ಗಳನ್ನು ಅಳವಡಿಸಲಾಗಿತ್ತು. ಪೊಲೀಸರು ರಕ್ಷಣಾ ವ್ಯವಸ್ಥೆಯನ್ನು ಕೂಡ ಕೈಗೊಂಡಿದ್ದರು. ಗೋಪಿ ವೃತ್ತದಲ್ಲಿ ಹೋಳಿ ಆಚರಣೆ ಇದ್ದ ಕಾರಣ ಬಾಲರಾಜ್ ಅರಸ್ ರಸ್ತೆ, ದುರ್ಗಿಗುಡಿ ರಸ್ತೆ, ಬಿ.ಹೆಚ್.ರಸ್ತೆಗಳಲ್ಲಿ ವಾಹನ ಸಂಚಲನವನ್ನು ನಿಬರ್ಂಧಿಸಲಾಗಿತ್ತು. ಹೋಳಿ ಹಬ್ಬವನ್ನು ಕಣ್ಣ್ತುಂಬಿಕೊಳ್ಳಲು, ಎಂ.ಜೆ.ಪ್ಯಾಲೇಸ್ ಕಟ್ಟಡ, ಶ್ರೀನಿಧಿ ಮಹಿಳೆ ಇರುವ ಕಟ್ಟಡ ಸೇರಿದಂತೆ ಅಕ್ಕಪಕ್ಕದ ಕಟ್ಟಡಗಳ ಬಾಲ್ಕನಿಯಲ್ಲಿ ಜನರು ನಿಂತು ಹಬ್ಬವನ್ನು ವೀಕ್ಷಿಸಿದರು.

ಹೋಳಿ ಹಬ್ಬವನ್ನು ನೋಡಲೆಂದೇ ನೂರಾರು ಸಂಖ್ಯೆಯಲ್ಲಿ ವಯಸ್ಕರು ಕೂಡ ಬಂದಿದ್ದರು. ಜನರು ಸೆಲ್ಪಿ ಪೋಟೋಗಳನ್ನು ವೀಡಿಯೋಗಳನ್ನು ತಮ್ಮ ಮೊಬೈಲ್‍ನಲ್ಲಿ ಸೆರೆಹಿಡಿದು ಖುಷಿಪಟ್ಟರು.

ಇದಲ್ಲದೆ ನಗರದ ಎಲ್ಲೆಡೆ ಹೋಳಿ ಹಬ್ಬ ಆಚರಿಸಿದ್ದು ಕಂಡುಬಂದಿತು. ಬಸ್‍ನಿಲ್ದಾಣ ಗಾಂಧಿಬಜಾರ್, ಕೋಟೆರಸ್ತೆ, ಪೊಲೀಸ್ ಚೌಕಿ, ವಿದ್ಯಾನಗರ , ಕಲ್ಲಳ್ಳಿ, ಡಿ.ವಿ.ಎಸ್. ಕಾಲೇಜು, ಇಂಜಿನಿಯರಿಂಗ್ ಕಾಲೇಜ್, ಸಾಗರ ರಸ್ತೆ, ಗೋಪಾಳ ಬಡಾವಣೆ ಮುಂತಾದ ಅನೇಕ ಕಡೆಗಳಲ್ಲಿ ಮಕ್ಕಳು, ಮಹಿಳೆಯರು, ಯುವಕರು, ಹಿರಿಯರು ಕೂಡ ಹಬ್ಬದಲ್ಲಿ ಪಾಲ್ಗೊಂಡರು.
ಅನೇಕ ಯುವಕರು ಮತ್ತು ಯುವತಿಯರು ಕೂಡ ತಮ್ಮ ಬೈಕ್‍ಗಳಲ್ಲಿ ಸಂಚರಿಸುತ್ತ ಘೋಷಣೆ ಕೂಗುತ್ತ ಪರಸ್ಪರ ಬಣ್ಣ ಎರಚುತ್ತ ಮೂರು ಜನ ಸವಾರಿ ಮಾಡುತ್ತ ನಗರದ ತುಂಬ ಬೈಕ್ ರ್ಯಾಲಿ ಮಾಡಿ ಹಬ್ಬದಲ್ಲಿ ಪಾಲ್ಗೊಂಡಿದ್ದು ಕಂಡುಬಂದಿತು.

ಹೋಳಿ ಹಬ್ಬ ಸಾಮರಸ್ಯದ ಸಂಕೇತವಾಗಿದೆ. ಬಣ್ಣಗಳನ್ನುಎಲ್ಲರೂ ಸೇರಿ ಎರಚುವುದು ಸಹಿಷ್ಣುತೆಯ ಸಂಕೇತವಾಗಿದೆ. ಶುದ್ಧ ಮನಸ್ಸಿನ ಈ ಹೋಳಿ ಹಬ್ಬಕ್ಕೆ ಯುವಕರ ರಂಗ ರಂಗಿನ ಭಾವನೆಗಳು ಕೂಡ ಜೊತೆಯಾಗಿ ಹಬ್ಬದ ಸಂಭ್ರಮವನ್ನು ಹಿಮ್ಮಡಿಸಿತ್ತು. ಈ ಬಾರಿ ಕರ್ಕಶ ಶಬ್ದಗಳನ್ನು ಹೊರಹಾಕುವ ಬೈಕ್‍ಗಳ ಸಂಖ್ಯೆ ಕಡಿಮೆ ಇದ್ದರೂ ಕೂಡ ಹಲವು ಕಡೆ ಕಂಡುಬಂದಿತು. ಕೆಲವು ಕಡೆ ಸಾರ್ವಜನಿಕರಿಗೆ ಕಿರಿಕಿರಿಯೂ ಆಯಿತು. ಒಟ್ಟಾರೆ ಈ ಬಾರಿಯ ಹೋಳಿ ಹಬ್ಬ ಅತ್ಯಂತ ಸಂಭ್ರಮದಿಂದ ನಡೆಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0025.mp4
Tags: HoliKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಹೋಳಿ
Share205Tweet123Send
Previous Post

ಬೇಕಂತಲೇ ಡಮ್ಮಿ ಕ್ಯಾಂಡಿಡೇಟ್ ಹಾಕ್ಸಿದಾರೆ ಎಂಬ ಆರೋಪಕ್ಕೆ ರಾಘವೇಂದ್ರ ಖಡಕ್ ಚಾಟಿ

Next Post

ಮಲೆನಾಡಿನ ಋಣ ತೀರಿಸಲು ನನಗೊಂದು ಅವಕಾಶ ಕೊಡಿ: ಗೀತಾ ಶಿವರಾಜಕುಮಾರ್ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಲೆನಾಡಿನ ಋಣ ತೀರಿಸಲು ನನಗೊಂದು ಅವಕಾಶ ಕೊಡಿ: ಗೀತಾ ಶಿವರಾಜಕುಮಾರ್ ಮನವಿ

ಮಲೆನಾಡಿನ ಋಣ ತೀರಿಸಲು ನನಗೊಂದು ಅವಕಾಶ ಕೊಡಿ: ಗೀತಾ ಶಿವರಾಜಕುಮಾರ್ ಮನವಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

ಈ ಮೂರು ಧರ್ಮ ಬಿಟ್ಟು ಬೇರೆ ಧರ್ಮಕ್ಕೆ ಕನ್ವರ್ಟ್ ಆದರೆ SC, ST ಸ್ಥಾನಮಾನ ರದ್ದು | ಸುಪ್ರೀಂ ಕೋರ್ಟ್

March 24, 2026
ಶಿಕ್ಷಣ, ವಸತಿ, ರೈತರ ಸಾಲಕ್ಕೆ ಆದ್ಯತೆ ನೀಡಿ | ಬ್ಯಾಂಕ್’ಗಳಿಗೆ ಸಂಸದ ರಾಘವೇಂದ್ರ ಸೂಚನೆ

ಶಿಕ್ಷಣ, ವಸತಿ, ರೈತರ ಸಾಲಕ್ಕೆ ಆದ್ಯತೆ ನೀಡಿ | ಬ್ಯಾಂಕ್’ಗಳಿಗೆ ಸಂಸದ ರಾಘವೇಂದ್ರ ಸೂಚನೆ

March 24, 2026
ಶಿವಮೊಗ್ಗ | ಫೆ.21ರಂದು ಉದ್ಯೋಗ ಮೇಳ

3 ದಿನ ಮಡಿಕೇರಿಯಲ್ಲಿ ನಡೆಯಲಿದೆ ಉದ್ಯೋಗ ಮೇಳ | ಯಾರೆಲ್ಲಾ ಪಾಲ್ಗೊಳ್ಳಬಹುದು?

March 24, 2026
ಕೊಲಂಬಿಯಾ | 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ

ಕೊಲಂಬಿಯಾ | 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ

March 24, 2026
ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಬೆಳೆಸಲು ಶಿಬಿರಗಳು ಅತ್ಯವಶ್ಯ

ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಬೆಳೆಸಲು ಶಿಬಿರಗಳು ಅತ್ಯವಶ್ಯ

March 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL