ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಸಾರ್ವಜನಿಕ ಉಪಯೋಗಿ ನಿವೇಶನ ಹಂಚಿಕೆ ಅರ್ಜಿ ಆಹ್ವಾನದ ದಿನಾಂಕ ಮುಂದೂಡಲಾಗಿದೆ ಎಂದು ಸೂಡಾ ಆಯುಕ್ತ ಕರಿಭೀಮಣ್ಣ ಮೂಕಪ್ಪನವರ್ ತಿಳಿಸಿದ್ದಾರೆ.
ನಿವೇಶನಕ್ಕಾಗಿ ಅರ್ಜಿಗಳನ್ನು ಮೇ 10ರ ಒಳಗಾಗಿ ಪಡೆದು 19ರ ಒಳಗಾಗಿ ಸಲ್ಲಿಸಲು ತಿಳಿಸಲಾಗಿತ್ತು. ಆದರೆ ಕೋವಿಡ್ ಹಿನ್ನೆಲೆಯಲ್ಲಿ ದಿನಾಂಕ ವಿಸ್ತರಿಸಲಾಗಿದ್ದು, ಅರ್ಜಿಗಳನ್ನು ಜೂನ್ 10ರ ಒಳಗಾಗಿ ಪಡೆದು 18ರವರೆಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 9980005678 ಸಂಪರ್ಕಿಸಬಹುದು ಎಂದು ಅವರು ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post