No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Friday, July 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮೇ1ರಿಂದ 4 ಶಿವಮೊಗ್ಗ ಪ್ರಿಮೀಯರ್ ಲೀಗ್ | 8 ತಂಡಗಳು ಭಾಗಿ | ಡಿ.ಎಸ್. ಅರುಣ್

kalpa News by kalpa News
April 30, 2025
in ಶಿವಮೊಗ್ಗ
0
ರಾಜ್ಯಪಾಲರ ಭಾಷಣದಲ್ಲಿ ಸರ್ಕಾರದ ವೈಫಲ್ಯ ಸ್ಪಷ್ಟ ಗೋಚರ: ಡಿ.ಎಸ್. ಅರುಣ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮೇ1ರಿಂದ 4ರವರೆಗೆ ಶಿವಮೊಗ್ಗದ ನವುಲೆಯಲ್ಲಿರುವ ಕೆಎಸ್‍ಸಿಎ ಮೈದಾನದಲ್ಲಿ ಶಿವಮೊಗ್ಗ ಪ್ರಿಮೀಯರ್ ಲೀಗ್ (ಎಸ್‍ಪಿಎಲ್)ನ #Shivamogga Premier League ಮೂರನೇ ಆವೃತ್ತಿಯನ್ನು ಆಯೋಜಿಸಲಾಗಿದೆ ಎಂದು ಕೆಎಸ್‍ಸಿಎ ಸದಸ್ಯರಾಗಿರುವ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ #D S Arun ತಿಳಿಸಿದರು.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪಂದ್ಯಾವಳಿಯಲ್ಲಿ ಒಟ್ಟು 8 ತಂಡಗಳು ತಮ್ಮದೇ ಆದ ಮಾಲೀಕತ್ವದಡಿ ಪಾಲ್ಗೊಳ್ಳಲಿವೆ ಎಂದರು.
ಪ್ರತಿದಿನ ಎರಡು ಪಂದ್ಯಗಳು ಕೆಎಸ್‍ಸಿಎ 1 ಮತ್ತು 2ನೇ ಮೈದಾನದಲ್ಲಿ ಬೆಳಗ್ಗೆ 9.30 ರಿಂದ 12.30 ರವರಗೆ ಮೊದಲ ಪಂದ್ಯ ಹಾಗೂ 1.30ರಿಂದ 4.30 ರವರೆಗೆ 2ನೇ ಪಂದ್ಯ ನಡೆಯಲಿದೆ. ಈ ಪಂದ್ಯಾವಳಿಗೆ ಏ. 11 ರಂದು ಶಿವಮೊಗ್ಗದ ಕಂಟ್ರಿ ಕ್ಲಬ್‍ನಲ್ಲಿ ಪಾಯಿಂಟ್ಸ್ ಆಧಾರದ ಮೇಲೆ ಆಟಗಾರರ ಹರಾಜು ಪ್ರಕ್ರಿಯೆ ನಡೆದಿದ್ದು, ಒಟ್ಟು 168 ಆಟಗಾರರು ಹರಾಜಿನಲ್ಲಿ ಭಾಗವಹಿಸಿ 140 ಆಟಗಾರರು ವಿವಿಧ ತಂಡಗಳಿಗೆ ಆಯ್ಕೆಯಾಗಿದ್ದಾರೆ ಎಂದರು.

ನ್ಯಾಷನಲ್ ಗೋಲ್ಡ್ ಅಂಡ್ ಡೈಮಂಡ್ ನೇತೃತ್ವದಲ್ಲಿ ಮಾಸ್ಟರ್ ಕನ್ಸಲ್ಟೆನ್ಸಿ ಸರ್ವಿಸಸ್, ನಾರಾಯಣ ಹೆಲ್ತ್, ಮಲ್ನಾಡ್ ಅಲಾಯ್ ಕಾಸ್ಟಿಂಗ್ ಪ್ರೈ. ಲಿ. ಮತ್ತು ಇತರ ಪ್ರಮುಖ ಪ್ರಾಯೋಜಕರ ಸಹಕಾರದೊಂದಿಗೆ ಈ ಪಂದ್ಯಾವಳಿ ಆಯೋಜಿಸಲಾಗಿದೆ. ನ್ಯಾಷನಲ್ ಗೋಲ್ಡ್ ಅಂಡ್ ಡೈಮಂಡ್, ಟಿಪ್‍ಟಾಪ್ ಬೈಸನ್ಸ್, ಕಲ್ಯಾಣಿ ಶಿವಮೊಗ್ಗ ಬ್ಲಾಸ್ಟರ್ಸ್, ಸಿರಿ ಸಮೃದ್ಧಿ ಮಾಸ್ಟರ್ ಬ್ಲೀಸ್, ಸಹ್ಯಾದ್ರಿ ಸ್ಟ್ರೈಕರ್ಸ್, ಮೈಟಿ ಟಸ್ಕರ್ಸ್, ದಿ ವಾಲ್ ಸಿಸಿ ಭದ್ರಾವತಿ ಹಾಗೂ ತುಂಗಾ ತಂಡರ್ಸ್ ಮಾಲೀಕತ್ವದ 8 ತಂಡಗಳು ಭಾಗವಹಿಸುತ್ತಿವೆ ಎಂದ ಅವರು, ಬಿಳಿ ಬಣ್ಣದ ಲೆದರ್ ಬಾಲ್ ನಲ್ಲಿ 20 ಓವರ್‍ನ ಪಂದ್ಯ ಇದಾಗಿದ್ದು, ಕಲರ್ ಡ್ರೆಸ್ ನಲ್ಲಿ ಆಟಗಾರರು ಪಾಲ್ಗೊಳ್ಳಲಿದ್ದಾರೆ ಎಂದರು.
ಹಲವಾರು ಕೆಪಿಎಲ್ ಅನುಭವಿಗಳಾದ ಆಟಗಾರರು ಹಾಗೂ ರಾಜ್ಯಮಟ್ಟದ ಪ್ರತಿಷ್ಠಿತ ಆಟಗಾರರು ಎಸ್.ಪಿ.ಎಲ್. ಸೀಸನ್ -3ರಲ್ಲಿ ಭಾಗವಹಿಸುತ್ತಿದ್ದು, ಇದು ಶಿವಮೊಗ್ಗದ ಕ್ರೀಡಾಭಿಮಾನಿಗಳಿಗೆ ಅತ್ಯಂತ ಮನರಂಜನೆಯ ಕ್ರೀಡಾ ಹಬ್ಬವಾಗಲಿದೆ ಎಂದರು.

ಕೆಎಸ್‍ಸಿಎ ಶಿವಮೊಗ್ಗ ವಲಯ ಸಂಚಾಲಕರಾಗಿದ್ದ ಡಿ.ಆರ್. ನಾಗರಾಜ್ ಮಾತನಾಡಿ, ಮೇ 8, 9 ಹಾಗೂ 10ರಂದು ಶಿವಮೊಗ್ಗದ ಕೆಎಸ್‍ಸಿಎ ಕ್ರೀಡಾಂಗಣದಲ್ಲಿ ಸ್ಪಿನ್ನರ್ ಗಳಿಗೆ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಶಿವಮೊಗ್ಗ ವಲಯ ಸಂಚಾಲಕ ಸದಾನಂದ್, ರಾಜೇಂದ್ರ ಕಾಮತ್, ಅಜರ್, ಶಬರೀಶ್, ದೀಪಕ್, ಅನಿಲ್ ಕುಮಾರ್ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/03/PES-Video.mp4

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

Tags: D S ArunKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamogga Premier LeagueShivamoggaNewsಡಿ.ಎಸ್. ಅರುಣ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ಪ್ರಿಮೀಯರ್ ಲೀಗ್ಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರೈಲ್ವೆ ಮೇಲ್ಸೇತುವೆ ನಗರದ ಭವಿಷ್ಯದ ಬೆಳವಣಿಗೆಗೆ ಪೂರಕ: ಸಂಸದ ರಾಘವೇಂದ್ರ

Next Post

30,000 ಮಹಿಳೆಯರ ಸ್ವ-ಉದ್ಯೋಗಕ್ಕೆ ಸಜ್ಜು: ಸಚಿವ ಪ್ರಿಯಾಂಕ್ ಖರ್ಗೆ

kalpa News

kalpa News

Next Post
30,000 ಮಹಿಳೆಯರ ಸ್ವ-ಉದ್ಯೋಗಕ್ಕೆ ಸಜ್ಜು: ಸಚಿವ ಪ್ರಿಯಾಂಕ್ ಖರ್ಗೆ

30,000 ಮಹಿಳೆಯರ ಸ್ವ-ಉದ್ಯೋಗಕ್ಕೆ ಸಜ್ಜು: ಸಚಿವ ಪ್ರಿಯಾಂಕ್ ಖರ್ಗೆ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!