No Result
View All Result
rpf-mysuru-railway-theft-lost-mobile-recovered
English Articles

RPF Mysuru Cracks Railway Property Theft at Ashokapuram, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
  • Advertise With Us
  • Grievances
  • About Us
  • Contact Us
Monday, August 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಮನುಕುಲದ ಉದ್ಧಾರಕ್ಕಾಗಿ ಸೇವೆ ಎಂಬುದು ಅಗತ್ಯ | ಕೆ.ಎಸ್. ಈಶ್ವರಪ್ಪ

kalpa News by kalpa News
March 29, 2025
in ಶಿವಮೊಗ್ಗ
0
ಅ.ಪ. ರಾಮಭಟ್ಟರ ಹೆಸರಿನಲ್ಲಿ ಟ್ರಸ್ಟ್ ರೂಪಿಸಲು ಚಿಂತನೆ: ಶಾಸಕ ಈಶ್ವರಪ್ಪ

Representational Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಿಸ್ವಾರ್ಥ ಸೇವೆ ಮಾಡುವವರಿಗೆ ಸ್ಪೂರ್ತಿಯ ಸೆಲೆ ನಾವಾಗಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಮಾಜ ಸೇವಕ ಕೆ.ಎಸ್. ಈಶ್ವರಪ್ಪ #K S Eshwarappa ಹೇಳಿದರು.

ಅವರು ಇಂದು ಸಾಹಸ ಮತ್ತು ಸಂಸ್ಕøತಿ ಅಕಾಡೆಮಿ, ಆರೋಗ್ಯ ಭಾರತಿ, ತೀರ್ಥಹಳ್ಳಿ ಎಂಐಒ ಆಸ್ಪತ್ರೆ, ಮಥುರಾ ರಜತೋತ್ಸವ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಇಂದು ಬೆಳಗ್ಗೆ ಮಥುರಾ ಪ್ಯಾರಾಡೈಸ್ ಸಭಾಂಗಣದಲ್ಲಿ ಆಯೋಜಿಸಿದ್ದ ಕ್ಯಾನ್ಸರ್ ಕುರಿತ ಜನಜಾಗೃತಿ ಸರಣಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಮಾಜ ಸೇವಕರನ್ನು ಸನ್ಮಾನಿಸಿ ಮಾತನಾಡಿದರು.

https://kalpa.news/wp-content/uploads/2025/03/PES-Video.mp4

ಸನ್ಮಾನಗಳು ಸೇವೆ ಮಾಡುವವರಿಗೆ ಪ್ರೇರಣೆ ನೀಡುತ್ತವೆ. ಸೇವೆಯೇ ಮನುಷ್ಯನ ಉದಾತ್ತವಾಗಿದೆ. ಮನುಕುಲದ ಉದ್ಧಾರಕ್ಕಾಗಿ ಸೇವೆ ಎಂಬುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ತೀರ್ಥಹಳ್ಳಿಯ ಎಂಐಒ ಕ್ಯಾನ್ಸರ್ ಆಸ್ಪತ್ರೆ, #Cancer Hospital ಶಿವಮೊಗ್ಗದ ಶರಣ್ಯ ಸಂಸ್ಥೆ ಸೇವೆ ಶ್ಲಾಘನೀಯವಾದುದು. ಮತ್ತು ಈ ನಿಟ್ಟಿನಲ್ಲಿ ನಿಸ್ವಾರ್ಥ ಸೇವೆ ಮಾಡುವವರನ್ನು ಇಂದು ಸನ್ಮಾನ ಮಾಡುತ್ತಿರುವುದು ಕೂಡ ದೇವರು ಮೆಚ್ಚುವ ಕೆಲಸವಾಗಿದೆ ಎಂದರು.

Also read: ಯುಗಾದಿ ಹಬ್ಬದ ಪ್ರಯುಕ್ತ ಗುಂಟೂರು-ಹುಬ್ಬಳ್ಳಿ ನಡುವೆ ವಿಶೇಷ ರೈಲು ಸಂಚಾರ

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಆರ್.ಎಸ್.ಎಸ್. ದಕ್ಷಿಣ ಪ್ರಾಂತ ಸಹ ಕಾರ್ಯವಾಹ ಪಟ್ಟಾಭಿರಾಮ್ ಮಾತನಾಡಿ, ಆರ್.ಎಸ್.ಎಸ್. ಕೂಡ ಸೇವಾ ಸಂಸ್ಥೆಯ ಒಂದು ಭಾಗವೇ ಆಗಿದೆ. ಅದರಲ್ಲೂ ವೈದ್ಯಕೀಯ ಸೇವೆಯನ್ನು ಆರ್.ಎಸ್.ಎಸ್.ನ ಹಲವು ವಿಭಾಗಗಳು ಮಾಡುತ್ತಾ ಬಂದಿವೆ. ಇದು ಅತ್ಯಂತ ಸಂತೋಷದ ವಿಷಯವಾಗಿದೆ. ಈ ದೇಶದಲ್ಲಿ ವಿದ್ಯೆ, ಅನ್ನ, ಆರೋಗ್ಯ ಮುಖ್ಯವಾಗಿದೆ. ಇವು ಮೊದಲು ಉಚಿತವಾಗಿ ಸಿಗುತ್ತಿತ್ತು. ಆದರೆ ಇಂದು ಇವಕ್ಕೆ ಹಣ ಕೊಡಬೇಕಾಗಿದೆ. ಆದರೆ ಅದು ತಪ್ಪಲ್ಲ, ಅದರಲ್ಲೂ ಸೇವೆ ಎಂಬುದು ಇರಬೇಕಾಗುತ್ತದೆ ಎಂದರು.

ತೀರ್ಥಹಳ್ಳಿಯ ಎಂಐಒ ಸ್ಪೆಷಾಲಿಟಿ ಕ್ಯಾನ್ಸರ್ ಆಸ್ಪತ್ರೆಯ ತಜ್ಞ ವೈದ್ಯ ಮತ್ತು ಮುಖ್ಯಸ್ಥ ಡಾ. ಸುರೇಶ್ ರಾವ್ ಮಾತನಾಡಿ, ಬಡವರ ಸೇವೆಯನ್ನು ಮಾಡುವವನೇ ನಿಜವಾದ ವೈದ್ಯ. ಸೇವೆಯ ಮನೋಧರ್ಮ ಇಲ್ಲದವರು ವೈದ್ಯರಾಗಬಾರದು ಎಂಬುದು ನಮ್ಮ ಅಭಿಪ್ರಾಯ. ಎಲ್ಲ ಬಡವರ, ಅಶಕ್ತರಿಗೆ ವೈದ್ಯರು ತಮ್ಮ ಹೃದಯನ್ನು ತೆರೆದಿಡಬೇಕು ಎಂದರು.

ಕ್ಯಾನ್ಸರ್ ಇಂದು ಸುನಾಮಿ ರೀತಿಯಲ್ಲಿ ಮಾನವನನ್ನು ಕಾಡುತ್ತಿದೆ. ಪ್ರತಿ ವರ್ಷ 10 ಲಕ್ಷಕ್ಕೂ ಹೆಚ್ಚು ಜನ ಮೃತಪಡುತ್ತಿದ್ದಾರೆ. ಪ್ರತಿ 7 ನಿಮಿಷಕ್ಕೊಬ್ಬರು ಸಾಯುತ್ತಿದ್ದಾರೆ. ಕ್ಯಾನ್ಸರ್ ಕೇವಲ ತಂಬಾಕು ಉತ್ಪನ್ನಗಳಿಂದ ಮಾತ್ರ ಬರುವುದಿಲ್ಲ. ಇದಕ್ಕೆ ಬೇರೆ ಬೇರೆ ರೀತಿಯ ಕಾರಣಗಳೂ ಇವೆ. ಪರಿಸರ, ಆಹಾರ, ಮುಂತಾದವುಗಳು ಇಂದು ಕ್ಯಾನ್ಸರ್ ಬರಲು ಕಾರಣವಾಗುತ್ತಿವೆ. ಭಾರತ ಕ್ಯಾನ್ಸರ್ ನ ಕ್ಯಾಪಿಟಲ್ ಎಂದೇ ಪ್ರಸಿದ್ಧವಾಗುತ್ತಿದೆ. ಕ್ಯಾನ್ಸರ್ ಚಿಕಿತ್ಸೆಗಾಗಿ ಆಸ್ಪತ್ರೆಗಳು ಕೋಟ್ಯಂತರ ರೂ. ಮೌಲ್ಯದ ಯಂತ್ರಗಳನ್ನು ಖರೀದಿಸಬೇಕಾಗುತ್ತದೆ. 10 ಕೋಟಿ ಯಂತ್ರ ಕೊಂಡರೆ ಎರಡೂವರೆ ಕೋಟಿ ಜಿ.ಎಸ್.ಟಿ. ಕಟ್ಟಬೇಕಾಗುತ್ತದೆ. ಸರ್ಕಾರಗಳು ಇಂತಹ ಉಪಕರಣಗಳಿಗೆ ಜಿ.ಎಸ್.ಟಿ. ಕಡಿಮೆ ಮಾಡಿದರೆ ಬಡವರ ಪರ ಸೇವೆ ಮಾಡಲು ಮತ್ತಷ್ಟು ಅನುಕೂಲವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಹೋಟೆಲ್ ಉದ್ಯಮಿ ಎನ್. ಗೋಪಿನಾಥ್, ಶರಣ್ಯ ಸಂಸ್ಥೆಯ ಡಿ.ಎಲ್. ಮಂಜುನಾಥ್, ಎಂಐಒನ ಮುಖ್ಯಸ್ಥ ಡಾ. ಸುರೇಶ್ ರಾವ್ ಅವರನ್ನು ಸನ್ಮಾನಿಸಲಾಯಿತು. ಮತ್ತು ವಿವಿಧ ತಾಲೂಕು ಕೇಂದ್ರಗಳಲ್ಲಿ ನಡೆದ ಕ್ಯಾನ್ಸರ್ ಕುರಿತ ಜನಜಾಗೃತಿ ಸರಣಿ ಕಾರ್ಯಕ್ರಮಕ್ಕೆ ಸಹಕರಿಸಿದವರನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಕೆ.ಎಸ್. ಶ್ರೀಧರ್, ಡಾ. ಪಲ್ಲವಿ, ಶಿಬಿರದ ಸಂಚಾಲಕ ಅ.ನಾ. ವಿಜಯೇಂದ್ರರಾವ್, ವಾಗೀಶ್ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

 

Tags: Cancer HospitalK S EshwarappaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಕೆ.ಎಸ್. ಈಶ್ವರಪ್ಪಕ್ಯಾನ್ಸರ್ ಆಸ್ಪತ್ರೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಯುಗಾದಿ ಹಬ್ಬದ ಪ್ರಯುಕ್ತ ಗುಂಟೂರು-ಹುಬ್ಬಳ್ಳಿ ನಡುವೆ ವಿಶೇಷ ರೈಲು ಸಂಚಾರ

Next Post

ಸಮಾನತೆ ಸಾರುವುದೇ ಹಿಂದೂ ಸಂಸ್ಕøತಿಯ ವಿಶಿಷ್ಟತೆ | ಶಾಸಕ ಚನ್ನಬಸಪ್ಪ

kalpa News

kalpa News

Next Post
ಸಮಾನತೆ ಸಾರುವುದೇ ಹಿಂದೂ ಸಂಸ್ಕøತಿಯ ವಿಶಿಷ್ಟತೆ | ಶಾಸಕ ಚನ್ನಬಸಪ್ಪ

ಸಮಾನತೆ ಸಾರುವುದೇ ಹಿಂದೂ ಸಂಸ್ಕøತಿಯ ವಿಶಿಷ್ಟತೆ | ಶಾಸಕ ಚನ್ನಬಸಪ್ಪ

Leave a Reply Cancel reply

Your email address will not be published. Required fields are marked *

No Result
View All Result
rpf-mysuru-railway-theft-lost-mobile-recovered
English Articles

RPF Mysuru Cracks Railway Property Theft at Ashokapuram, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL