No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Friday, August 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಸೀತಾರಾಮ ಕಲ್ಯಾಣ ಶತಮಾನೋತ್ಸವ : ಜ.3ರಂದು ತುಂಗಾ ನದಿಯಲ್ಲಿ ಅದ್ದೂರಿ ತೆಪ್ಪೋತ್ಸವ

kalpa News by kalpa News
January 1, 2026
in ಶಿವಮೊಗ್ಗ
0
ಶಿವಮೊಗ್ಗ | ಸೀತಾರಾಮ ಕಲ್ಯಾಣ ಶತಮಾನೋತ್ಸವ : ಜ.3ರಂದು ತುಂಗಾ ನದಿಯಲ್ಲಿ ಅದ್ದೂರಿ ತೆಪ್ಪೋತ್ಸವ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕೋಟೆಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ತೆಪ್ಪೋತ್ಸವ #Kote Anjaneya Temple Theppothsava ಸಮಿತಿ ವತಿಯಿಂದ ಡಿ.28ರಿಂದ ಜ.5ರವರೆಗೆ ನಡೆಯುವ ಶ್ರೀ ಸೀತಾರಾಮ ಕಲ್ಯಾಣ ಶತಮಾನೋತ್ಸವದ ಅಂಗವಾಗಿ ಜ.3ರ ಸಂಜೆ 7.30ರಿಂದ ವೈಭವದ ತೆಪ್ಪೋತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ಎಚ್.ಎಚ್.ನಾಗೇಶ್ ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ದೇವಾಲಯದಲ್ಲಿ ಅವಿಚ್ಚಿನ್ನವಾಗಿ 65 ವರ್ಷಗಳ ದೀರ್ಘಕಾಲದ ಶ್ರೀ ಸ್ವಾಮಿಯವರ ಪೂಜಾ ಕೈಂಕರ್ಯದಲ್ಲಿ ನಿರತರಾಗಿದ್ದ ಭಕ್ತ ಶಿರೋಮಣಿ ಅರ್ಚಕ ಅನಂತರಾಮ ಐಯ್ಯಂಗಾರರ ಕಾಲದಲ್ಲಿ ಕಳೆದ 74 ವರ್ಷಗಳ ಹಿಂದೆ ಈ ಕಲ್ಯಾಣೋತ್ಸವದಲ್ಲಿ ತೆಪ್ಪೋತ್ಸವವನ್ನು ಸೇರಿಸಿದರು. ಮೊದಲ 8-10 ವರ್ಷಗಳ ಕಾಲ ಬಿದರು ಬೊಂಬುಗಳ ತೆಪ್ಪದಲ್ಲಿ ಭೀಮನ ಮಡುವಿನಲ್ಲಿ ತೆಪ್ಪೋತ್ಸವ ನಡೆಯುತ್ತಿತ್ತು. ನಂತರ ಜೋಡಿ ದೋಣಿಯಲ್ಲಿ ಅದೇ ಜಾಗದಲ್ಲಿ ಐದು ವರ್ಷ ತೆಪ್ಪೋತ್ಸವ ಮುಂದುವರಿಯಿತು ಎಂದರು.
ಭೀಮನ ಮಡುವಿನ ಜಾಗ ದರ್ಶನಾಕಾಂಕ್ಷಿ ಭಕ್ತರ ಮತ್ತು ಉತ್ಸವಮೂರ್ತಿಯ ಸುರಕ್ಷತೆಗೆ ಸೂಕ್ತ ತಾಣವಲ್ಲ ಎಂದು ಕೋರ್ಪಲಯ್ಯ ಛತ್ರದ ಬಳಿ ಸ್ಥಳಾಂತರಗೊಂಡಿತು. ಅಂದಿನಿಂದ ತೆಪ್ಪೋತ್ಸವದ ಸ್ವರೂಪದಲ್ಲಿ ಕಾಲ ಕಾಲಕ್ಕೆ ನವೀನರೀತಿಯಲ್ಲಿ ತೆಪ್ಪವನ್ನು ನಿರ್ಮಿಸಿ ಉತ್ಸವ ನಡೆಸಲಾಗುತ್ತಿದೆ ಎಂದರು.

ಕಲ್ಯಾಣೋತ್ಸವ ಸಮಿತಿಯ ಮೇಲ್ವೀಚಾರಣೆಯಲ್ಲಿ ನಡೆಸಲಾಗುತ್ತಿದ್ದ ತೆಪ್ಪೋತ್ಸವವನ್ನು ಒಂದು ಸ್ವತಂತ್ರ ಸಮಿತಿಯನ್ನು ರಚಿಸಿಕೊಂಡು ಅದರ ಮೇಲ್ವಿಚಾರಣೆಯಲ್ಲಿ ಮತ್ತಷ್ಟು ಅದ್ದೂರಿಯಾಗಿ ವೈಭವದಿಂದ ನಡೆಸಲು ಯೋಚಿಸಿ ಕಳೆದ 25 ವರ್ಷಗಳಿಂದ ತೆಪ್ಪೋತ್ಸವವನ್ನು ನಡೆಸಿಕೊಂಡು ಬರಲಾಗುತ್ತಿದೆ ಎಂದರು.
ಈ ಬಾರಿಯ ವೈಭವದ ತೆಪ್ಪೋತ್ಸವದಲ್ಲಿ ಬಣ್ಣಬಣ್ಣದ ಹೂ ಬೆಳಕನ್ನು ಹೊರಹಾಕುವ ಸಿಡಿಮದ್ದುಗಳು ಝಗಝಗಿಸುವ ವಿದ್ಯುತ್ ಅಲಂಕಾರ, ಭಕ್ತಿ ಸಂಗೀತ, ಕುಮಾರ್ ಸ್ವಾಮಿಯವರ ಸ್ಯಾಕ್ಸೋ ಫೋನ್, ಭಜನೆ ಇವೆಲ್ಲವುಗಳು ಇದ್ದು, ಕಾರ್ಯಕ್ರಮದ ನಂತರ ಪ್ರಸಾದದ ವ್ಯವಸ್ಥೆ ಮಾಡಲಾಗಿದ್ದು ಸಂಜೆ 6 ಗಂಟೆಯಿಂದಲೇ ತುಂಗಾ ಮಂಟಪದ ಬಳಿ ಕಾರ್ಯಕ್ರಮ ಜರುಗಲಿದೆ ಎಂದರು. ನಗರದ ಸಾರ್ವಜನಿಕರು ಈ ತೆಪ್ಪೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಅವರು ವಿನಂತಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಾರ್ಯದರ್ಶಿ ಎಂ.ಎಲ್.ಲಕ್ಷ್ಮೇಗೌಡ, ಕೋಶಾಧಿಕಾರಿ ಕೆ.ಮಂಜುನಾಥ್, ಸಮಿತಿ ಸದಸ್ಯರಾದ ಟಿ.ಎಸ್.ಬದರಿನಾಥ್, ಜಿ.ವಿಜಯ್‍ಕುಮಾರ್ ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

https://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteKote Anjaneya Temple TheppothsavaLatestNewsKannadaLocalNewsMalnadNewsNews in KannadaNews KannadaShimogaShivamoggaNewsಕೋಟೆಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ತೆಪ್ಪೋತ್ಸವಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಜ.4ರಂದು ಬನ್ನಂಜೆ 90ರ ವಿಶ್ವ ನಮನ | ವಿನಯ್ ಶಿವಮೊಗ್ಗ ಮಾಹಿತಿ

Next Post

ಶಿವಮೊಗ್ಗ : ರಾಮಕೃಷ್ಣ ಆಂಗ್ಲ ಮಾಧ್ಯಮ ಗುರುಕುಲದಲ್ಲಿ ಪಾದಪೂಜೆ

kalpa News

kalpa News

Next Post
ಶಿವಮೊಗ್ಗ : ರಾಮಕೃಷ್ಣ ಆಂಗ್ಲ ಮಾಧ್ಯಮ ಗುರುಕುಲದಲ್ಲಿ ಪಾದಪೂಜೆ

ಶಿವಮೊಗ್ಗ : ರಾಮಕೃಷ್ಣ ಆಂಗ್ಲ ಮಾಧ್ಯಮ ಗುರುಕುಲದಲ್ಲಿ ಪಾದಪೂಜೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL