No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ನೈರುತ್ಯ ಶಿಕ್ಷಕರ ಕ್ಷೇತ್ರ ಚುನಾವಣೆ | ಡಾ.ಅರುಣ್ ಹೊಸಕೊಪ್ಪ ಸ್ಪರ್ಧೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 14, 2024
in ಶಿವಮೊಗ್ಗ
0
ಶಿವಮೊಗ್ಗ | ನೈರುತ್ಯ ಶಿಕ್ಷಕರ ಕ್ಷೇತ್ರ ಚುನಾವಣೆ | ಡಾ.ಅರುಣ್ ಹೊಸಕೊಪ್ಪ ಸ್ಪರ್ಧೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನೈರುತ್ಯ ಶಿಕ್ಷಕರ ಕ್ಷೇತ್ರದಿಂದ #South West Teacher Constituency Election ಸ್ಪರ್ಧಿಸುವುದಾಗಿ ಡಾ. ಅರುಣ್ ಹೊಸಕೊಪ್ಪ #Arun Hosakoppa ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿಕ್ಷಕರ ಕ್ಷೇತ್ರದಿಂದ ಶಿಕ್ಷಕರೇ ಸ್ಪರ್ಧಿಸಬೇಕು. ಅದು ನ್ಯಾಯಯುತವಾದದ್ದು ಶಿಕ್ಷಕ ಮತದಾರರು ಶಿಕ್ಷಕರಲ್ಲದವರನ್ನು ಆಯ್ಕೆ ಮಾಡದಿರುವಂತೆ ಮನವಿ ಮಾಡಿದರು.
ನಾನು ಶಿಕ್ಷಕನಾಗಿ ಹಲವು ವರ್ಷಗಳಿಂದ ಕೆಲಸ ಮಾಡುತ್ತ ಬಂದಿದ್ದೇನೆ. ಉಪನ್ಯಾಸಕನಾಗಿಯೂ ಸೇವೆ ಸಲ್ಲಿಸಿದ್ದೇನೆ. ಈ ಹಿಂದೆ 2012 ಮತ್ತು 2018ರಲ್ಲಿ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧೆ ಮಾಡಿ, ಗಮನಾರ್ಹ ಮತಗಳನ್ನು ಪಡೆದುಕೊಂಡಿದ್ದೆ ಎಂದರು.

Also read: ಸಿಬಿಎಸ್‌ಇ 10 ನೇ ತರಗತಿ ಫಲಿತಾಂಶ ಪ್ರಕಟ: ನ್ಯಾಷನಲ್ ಪಬ್ಲಿಕ್ ಶಾಲೆಗೆ ಶೇ.99.34ರಷ್ಟು ರಿಸಲ್ಟ್

ನಾನು ಶಿಕ್ಷಕನಾಗಿರುವುದರಿಂದ ಸಹಜವಾಗಿಯೇ ಶಿಕ್ಷಕರ ಸಮಸ್ಯೆಗಳು ಏನು ಎಂಬುವುದನ್ನು ಅರಿತುಕೊಂಡಿರುವೆ. ಹಳೇ ಪಿಂಚಣಿ ವ್ಯವಸ್ಥೆ ಜಾರಿಗೆ ತರುವ ಬಗ್ಗೆ ಈಗಾಗಲೇ ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಯುತ್ತಿದೆ. ಇದೊಂದು ದೊಡ್ಡ ಸಮಸ್ಯೆಯಾಗಿದ್ದು, ನಾನು ಆಯ್ಕೆಯಾದರೆ ಇದಕ್ಕೆ ಮೊದಲ ಆದ್ಯತೆ ನೀಡುತ್ತೇನೆ ಎಂದರು.

ಅನುದಾನಿತ ಶಿಕ್ಷಕರ ಸಮಸ್ಯೆಗಳು ಹೆಚ್ಚಾಗಿವೆ. ಅವರು ನಿವೃತ್ತಿ ಹೊಂದಿದಾಗ ಯಾವುದೇ ಪಿಂಚಣಿಯೂ ಇರುವುದಿಲ್ಲ ಮತ್ತು ಅವರಿಗೆ ಯಾವುದೇ ಹಣವು ಕೂಡ ಬರುವುದಿಲ್ಲ. ಖಾಲಿ ಕೈಯಲ್ಲಿ ಮನೆಗೆ ಹೋಗಬೇಕಾಗುತ್ತದೆ. ಹಾಗಾಗಿ ಅವರ ಸಮಸ್ಯೆಗಳನ್ನು ಬಗೆಹರಿಸಬೇಕಾಗಿದೆ ಎಂದರು.

ಅನೇಕ ಶಾಲೆಗಳಲ್ಲಿ ಚಿಕ್ಕಪುಟ್ಟ ಸಮಸ್ಯೆಗಳು ಇವೆ. ತಾಂತ್ರಿಕ ಸಮಸ್ಯೆಗಳು ಸೇರಿಕೊಂಡಿವೆ. ಚರ್ಚೆಯ ಮೂಲಕವು ಬಗೆಹರಿಸಿಕೊಳ್ಳಬಹುದಾಗಿದೆ. ಶಿಕ್ಷಕರ ಕೊರತೆ ಇದೆ ಹೀಗೆ ಒಟ್ಟಾರೆ ಶಿಕ್ಷಕರ ಎಲ್ಲಾ ಸಮಸ್ಯೆಗಳನ್ನು ನಾನು ಆಯ್ಕೆಯಾದರೆ ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವೆ ಎಂದರು.
ಈಗಾಗಲೇ ನಾನು ಕಳೆದ 12 ವರ್ಷಗಳಿಂದ ನೈರುತ್ಯ ಕ್ಷೇತ್ರಕ್ಕೆ ಸಂಬಂಧಿಸಿದ 6 ಜಿಲ್ಲೆಗಳ ಶಾಲೆಗಳಿಗೆ ಭೇಟಿ ನೀಡಿದ್ದೇನೆ, ಮತದಾರರನ್ನು ತಲುಪಿದ್ದೇನೆ. ಶಿಕ್ಷಕರಲ್ಲದವರೇ ಈ ಕ್ಷೇತ್ರಕ್ಕೆ ಆಯ್ಕೆಯಾಗುತ್ತ ಬಂದಿದ್ದಾರೆ, ಇದು ತಪ್ಪಾಬೇಕು ಈ ಬಾರಿ ಶಿಕ್ಷಕರನ್ನು ಆಯ್ಕೆ ಮಾಡಿ ಎಂದು ಮನವಿ ಮಾಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

                                               

Tags: Arun HosakoppaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsSouth West Teacher Constituency Electionಡಾ. ಅರುಣ್ ಹೊಸಕೊಪ್ಪನೈರುತ್ಯ ಶಿಕ್ಷಕರ ಕ್ಷೇತ್ರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share205Tweet123Send
Previous Post

ಸಿಬಿಎಸ್‌ಇ 10 ನೇ ತರಗತಿ ಫಲಿತಾಂಶ ಪ್ರಕಟ: ನ್ಯಾಷನಲ್ ಪಬ್ಲಿಕ್ ಶಾಲೆಗೆ ಶೇ.99.34ರಷ್ಟು ರಿಸಲ್ಟ್

Next Post

ಮುಹೂರ್ತ ನೋಡಿ ಜೈಲಿನಿಂದ ಬಿಡುಗಡೆಯಾದ ರೇವಣ್ಣ ನೇರ ಹೋಗಿದ್ದೆಲ್ಲಿಗೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮುಹೂರ್ತ ನೋಡಿ ಜೈಲಿನಿಂದ ಬಿಡುಗಡೆಯಾದ ರೇವಣ್ಣ ನೇರ ಹೋಗಿದ್ದೆಲ್ಲಿಗೆ?

ಮುಹೂರ್ತ ನೋಡಿ ಜೈಲಿನಿಂದ ಬಿಡುಗಡೆಯಾದ ರೇವಣ್ಣ ನೇರ ಹೋಗಿದ್ದೆಲ್ಲಿಗೆ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

June 10, 2026
ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

June 10, 2026
ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

June 10, 2026
ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

June 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL