No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Tuesday, August 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಏ.5ರಂದು ಮಕ್ಕಳಿಗಾಗಿ ಕಲಿಕಾ ನ್ಯೂನತೆ ವಿಶೇಷ ಕಾರ್ಯಗಾರ

kalpa News by kalpa News
April 3, 2025
in ಶಿವಮೊಗ್ಗ
0
ಶಿವಮೊಗ್ಗ | ಏ.5ರಂದು ಮಕ್ಕಳಿಗಾಗಿ ಕಲಿಕಾ ನ್ಯೂನತೆ ವಿಶೇಷ ಕಾರ್ಯಗಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರೋಟರಿ ಕ್ಲಬ್ ಶಿವಮೊಗ್ಗ ಮಿಡ್‍ಟೌನ್ ವತಿಯಿಂದ ಏ.05ರಂದು ಬೆಳಿಗ್ಗೆ 11ಕ್ಕೆ ರೋಟರಿ ಬ್ಲಡ್ ಬ್ಯಾಂಕ್‍ನಲ್ಲಿ ಮಕ್ಕಳಿಗಾಗಿ ಕಲಿಕಾ ನ್ಯೂನತೆ ಮತ್ತು ವರ್ತನಾ ಸಮಸ್ಯೆಗಳ ಕುರಿತು ವಿಶೇಷ ಕಾರ್ಯಗಾರವನ್ನು ಆಯೋಜಿಸಲಾಗಿದೆ ಎಂದು ಆಯೋಜಕರಾದ ಯೋಜನಾ ನಿರ್ದೇಶಕಿ ವೀಣಾ ಸುರೇಶ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಕ್ಕಳಲ್ಲಿ ಹಲವು ಸಮಸ್ಯೆಗಳು ಇರುತ್ತದೆ. ಯಾವುದೇ ವಿಷಯದ ಬಗ್ಗೆ ಗಮನ ಕೊಡದಿರುವುದು, ಸೂಚನೆಗಳನ್ನು ಪಾಲಿಸದೇ ಇರುವುದು, ಹೆಸರಿಗೆ ಪ್ರತಿಕ್ರಿಯೆ ನೀಡುತ್ತಿಲ್ಲವೇ ಕಣ್ಣಿಗೆ ಕಣ್ಣಿನ ಸಂಪರ್ಕ ಇಲ್ಲದೇ ಇದೆಯೇ, ಒಂದುಸ್ಥಳದಲ್ಲಿ ಕೂರಲು ಕಷ್ಟವಾಗುತ್ತದೆಯೇ ಹೊಸ ಸಂಗತಿಗಳನ್ನು ಕಲಿಯಲು ಹೆಚ್ಚು ಸಮಯಬೇಕೇ? ಮುಂತಾದ ಈ ಎಲ್ಲಾ ಸಮಸ್ಯೆಗಳಿಗೆ ಸಂಬಂಧಿಸಿದಂತೆ ತಜ್ಞರು ಮಾತನಾಡಲಿದ್ದಾರೆ ಎಂದರು.

Also read: ಏ.13 | ಬ್ರಾಹ್ಮಣ ಮಹಾಸಭಾ ಚುನಾವಣೆ | ಡಾ.ಶರ್ಮ, ತಿಮ್ಮಪ್ಪರನ್ನು ಬೆಂಬಲಿಸಿ | ನಟರಾಜ್ ಭಾಗವತ್ ಮನವಿ

http://kalpa.news/wp-content/uploads/2025/03/PES-Video.mp4

ಪುನರ್‍ವಸತಿ ಮಾನಸಿಕ ತಜ್ಞೆ ಡಾ. ಪೂಜಾ ಝಾ.ನಾಯರ್, ಮಕ್ಕಳ ಮಾನಸಿಕ ತಜ್ಞೆ, ಸುಮಾ ಸಿಂಗ್ ಅವರು ಈ ಕಾರ್ಯಗಾರದಲ್ಲಿ ಭಾಗವಹಿಸಿ ಮಾಹಿತಿ ನೀಡುವರು.

ಪೋಷಕರು, ಶಿಕ್ಷಕರು, ಸಮಾಲೋಚಕರು ಇದರಲ್ಲಿ ಭಾಗವಹಿಸಬಹುದಾಗಿದ್ದು, ಹೆಚ್ಚಿನ ವಿವರಕ್ಕೆ ಮೊ.ಸಂ.7829738412ನ್ನು ಸಂಪರ್ಕಿಸಬಹುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷ ಸುರೇಶ್‍ಕುಮಾರ್, ಪ್ರಮುಖರಾದ ಜಿ.ವಿಜಯ್‍ಕುಮಾರ್, ಗಿರಿಜಾರವೀಂದ್ರ, ಫಹೀಂ ಹುಸೇನ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

  

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಏ.13 | ಬ್ರಾಹ್ಮಣ ಮಹಾಸಭಾ ಚುನಾವಣೆ | ಡಾ.ಶರ್ಮ, ತಿಮ್ಮಪ್ಪರನ್ನು ಬೆಂಬಲಿಸಿ | ನಟರಾಜ್ ಭಾಗವತ್ ಮನವಿ

Next Post

ಚೆಕ್‌ ಬೌನ್ಸ್‌ ಪ್ರಕರಣ | ನಿರ್ಮಾಪಕ ಎಂ.ಎನ್‌. ಕುಮಾರ್‌ ಬಂಧನ

kalpa News

kalpa News

Next Post
ಚೆಕ್‌ ಬೌನ್ಸ್‌ ಪ್ರಕರಣ | ನಿರ್ಮಾಪಕ ಎಂ.ಎನ್‌. ಕುಮಾರ್‌ ಬಂಧನ

ಚೆಕ್‌ ಬೌನ್ಸ್‌ ಪ್ರಕರಣ | ನಿರ್ಮಾಪಕ ಎಂ.ಎನ್‌. ಕುಮಾರ್‌ ಬಂಧನ

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL