No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ: ಕೋವಿಡ್ ಮಾರ್ಗಸೂಚಿ ಅನುಷ್ಠಾನಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಶಿವಕುಮಾರ್

ತಾಲೂಕು ಮಟ್ಟದಲ್ಲಿ ಕಣ್ಗಾವಲು ತಂಡಗಳ ರಚನೆ: ರೈಲ್ವೆ, ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಆರೋಗ್ಯ ಪರೀಕ್ಷೆ

kalpa News by kalpa News
April 21, 2021
in ಶಿವಮೊಗ್ಗ
0
ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಕೊರೋನಾ ಹರಡುವಿಕೆಯನ್ನು ತಡೆಗಟ್ಟಲು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಎಲ್ಲಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್  ತಿಳಿಸಿದರು.

ಅವರು ಬುಧವಾರ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊರೋನಾ ಪೀಡಿತರ ನಿರ್ವಹಣೆಗೆ ಕೈಗೊಳ್ಳಲಾಗಿರುವ ಕ್ರಮಗಳ ಪರಿಶೀಲನೆ ನಡೆಸಿದ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು.

ಇಂದಿನಿಂದ ರಾತ್ರಿ 9ಗಂಟೆಯಿಂದ ಬೆಳಿಗ್ಗೆ 6ಗಂಟೆಯವರೆಗೆ ರಾತ್ರಿ ಕರ್ಫ್ಯೂ ಆರಂಭವಾಗಲಿದ್ದು, ಈ ಅವಧಿಯಲ್ಲಿ ಯಾವುದೇ ಚಟುವಟಿಕಗಳಿಗೆ ಅವಕಾಶವಿರುವುದಿಲ್ಲ. ಶುಕ್ರವಾರ ರಾತ್ರಿ 9ಗಂಟೆಯಿಂದ ಸೋಮವಾರ ಬೆಳಿಗ್ಗೆ 6ಗಂಟೆಯವರೆಗೆ ಪೂರ್ಣ ಕಫ್ರ್ಯೂ ಜಾರಿಯಾಗಲಿದ್ದು, ಇದನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುವ ಕುರಿತು ಈಗಾಗಲೇ ಪೊಲೀಸ್ ಇಲಾಖೆಗೆ ಸೂಚನೆಗಳನ್ನು ನೀಡಲಾಗಿದೆ. ಜನರು ಮನೆಯ ಒಳಗೆ ಇದ್ದು, ಕರೊನಾ ನಿಯಂತ್ರಣದಲ್ಲಿ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.

ಜನರು ಮನೆಯಿಂದ ಹೊರಗೆ ಬರುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರವನ್ನು ಪಾಲಿಸಬೇಕು. ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಅನುಷ್ಟಾನಗೊಳಿಸಲು ತಾಲೂಕು ಮಟ್ಟದಲ್ಲಿ ಕಣ್ಗಾವಲು ತಂಡಗಳನ್ನು ಈಗಾಗಲೇ ರಚಿಸಲಾಗಿದ್ದು, ತಹಶೀಲ್ದಾರ್‌ಗಳಿಗೆ ಸೂಚನೆಗಳನ್ನು ನೀಡಲಾಗಿದೆ. ಬಸ್ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರ ದೇಹದ ತಾಪಮಾನವನ್ನು ಪರೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಕೊರೋನಾ ನಿಯಂತ್ರಣಕ್ಕೆ ವ್ಯವಸ್ಥಿತ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಹಲವು ತಂಡಗಳನ್ನು ರಚಿಸಿ ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದೆ. ಈ ನೋಡಲ್ ಅಧಿಕಾರಿಗಳು ಪ್ರತಿ ದಿನ ಜಿಲ್ಲಾಡಳಿತಕ್ಕೆ ವರದಿ ನೀಡುತ್ತಿದ್ದು, ಅದರ ಆಧಾರದಲ್ಲಿ ವ್ಯವಸ್ಥೆಯನ್ನು ಸುಧಾರಿಸಲಾಗುತ್ತಿದೆ ಎಂದು ಹೇಳಿದರು,

ವ್ಯವಸ್ಥೆ ಸುಧಾರಣೆ:
ಚಿಕಿತ್ಸೆ ಅಗತ್ಯವಿರುವ ಕರೋನಾ ಪಾಸಿಟಿವ್ ವ್ಯಕ್ತಿಗಳನ್ನು ಮೆಗ್ಗಾನ್‍ನಲ್ಲಿ ಅಡ್ಮಿಟ್ ಮಾಡಲಾಗುತ್ತಿದೆ. ವೈದ್ಯಕೀಯ ನಿಗಾ ಅಗತ್ಯವಿರುವ ವ್ಯಕ್ತಿಗಳಿಗಾಗಿ ಪ್ರಸ್ತುತ ಗಾಜನೂರಿನಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ. ಇಲ್ಲಿ ವೈದ್ಯರ ನೇತೃತ್ವದ ತಂಡ ರೋಗಿಗಳ ಆರೋಗ್ಯದ ಮೇಲೆ ನಿಗಾ ಇರಿಸಲಿದೆ. ಹೋಂ ಐಸೋಲೇಷನ್‍ನಲ್ಲಿರುವವರ ಮೇಲೆ ನಿಗಾ ಇರಿಸಲು ರ್‍ಯಾಂಡಮ್ ಆಗಿ ಮನೆಗಳಿಗೆ ಭೇಟಿ ನೀಡಲು ಆರೋಗ್ಯ ಕಾರ್ಯಕರ್ತರ ತಂಡಗಳನ್ನು ರಚಿಸಲಾಗಿದೆ. ಪಾಸಿಟಿವ್ ವ್ಯಕ್ತಿಗಳ ತಪಾಸಣೆ ನಡೆಸಲು ಆಯುರ್ವೇದ ಮಹಾವಿದ್ಯಾಲಯ ಮಾತ್ರವಲ್ಲದೆ ಶಿಕಾರಿಪುರ, ತೀರ್ಥಹಳ್ಳಿ, ಭದ್ರಾವತಿ ಮತ್ತು ಸಾಗರದಲ್ಲಿ ಟ್ರಯಾಜ್ ಸೆಂಟರ್‌ಗಳನ್ನು ಆರಂಭಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಶೇ.50ರಷ್ಟು ಬೆಡ್‍ಗಳನ್ನು ಕಾಯ್ದಿರಿಸಲು ಸೂಚನೆ ನೀಡಲಾಗಿದ್ದು, ಪ್ರಸ್ತುತ ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ 80ಬೆಡ್‍ಗಳ ಸೌಲಭ್ಯ ಬಳಸಿಕೊಳ್ಳಲಾಗುತ್ತಿದೆ ಎಂದರು.

ಚುನಾವಣಾ ಪ್ರಚಾರ:
ತೀರ್ಥಹಳ್ಳಿ ಮತ್ತು ಭದ್ರಾವತಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಸೂಚನೆಗಳನ್ನು ನೀಡಲಾಗಿದೆ. ಮನೆ ಮನೆ ಪ್ರಚಾರಕ್ಕೆ ಮಾತ್ರ ಅವಕಾಶವಿದೆ. ಯಾವುದೇ ಕಾರಣಕ್ಕೂ ಗುಂಪು ಸೇರಲು ಅವಕಾಶವಿಲ್ಲ. ಕರ್ಫ್ಯೂ ಅವಧಿಯಲ್ಲಿ ಯಾವುದೇ ರೀತಿಯ ಚಟುವಟಿಕೆಗಳಿಗೆ ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸೂಚನೆ:
ಪ್ರತಿ ದಿನ 3ಸಾವಿರ ಮಂದಿಯ ಕೊರೋನಾ ತಪಾಸಣೆ ನಡೆಸಬೇಕು. ತಪಾಸಣಾ ವರದಿ ಗರಿಷ್ಟ 36ಗಂಟೆಯ ಒಳಗಾಗಿ ಲಭಿಸುವಂತೆ ವ್ಯವಸ್ಥೆ ಮಾಡಬೇಕು ಎಂದು ಶಿಮ್ಸ್ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.

ಶಿಮ್ಸ್ ನಿರ್ದೇಶಕ ಡಾ.ಸಿದ್ದಪ್ಪ, ಡಾ.ಶ್ರೀಧರ್, ಡಿಎಚ್‍ಒ ಡಾ.ರಾಜೇಶ ಸುರಗಿಹಳ್ಳಿ, ಡಾ.ಶಂಕ್ರಪ್ಪ, ಡಾ.ಮಹೇಂದ್ರ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: CoronaCOVID 19Kannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಕೊರೋನಾಮಲೆನಾಡು_ಸುದ್ಧಿಮಾಸ್ಕ್‌ಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಿಗ್ ಬ್ರೇಕಿಂಗ್ ನ್ಯೂಸ್: ನಾಳೆಯಿಂದ ಅರ್ಧ ದಿನ ಮಾತ್ರ ಬ್ಯಾಂಕ್ ವ್ಯವಹಾರ

Next Post

ಶಿವಮೊಗ್ಗ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ: ಉಲ್ಲಂಘಿಸಿದರೆ ಕಠಿಣ ಕ್ರಮ

kalpa News

kalpa News

Next Post
ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ: ಏನು ಮಾಡಬಹುದು? ಏನು ಮಾಡುವಂತಿಲ್ಲ? ಇಲ್ಲಿದೆ ಮಾಹಿತಿ

ಶಿವಮೊಗ್ಗ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ: ಉಲ್ಲಂಘಿಸಿದರೆ ಕಠಿಣ ಕ್ರಮ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL