No Result
View All Result
Bengaluru Gets a World-Class Electronics Co-Innovation Hub as Henkel Launches Advanced Application Center
English Articles

Bengaluru Gets a World-Class Electronics Co-Innovation Hub as Henkel Launches Advanced Application Center

by ಕಲ್ಪ ನ್ಯೂಸ್
March 17, 2026
0

Kalpa Media House  |  Bengaluru | Henkel today announced the launch of its Customer Application Center in Bengaluru, reinforcing its...

Read moreDetails
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
  • Advertise With Us
  • Grievances
  • About Us
  • Contact Us
Tuesday, March 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಸರ್ಕಾರಿ ಶಾಲಾ ಮಕ್ಕಳಿಗೆ ಸ್ವೇಟರ್ ವಿತರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 17, 2025
in ಶಿವಮೊಗ್ಗ
0
ಶಿವಮೊಗ್ಗ | ಸರ್ಕಾರಿ ಶಾಲಾ ಮಕ್ಕಳಿಗೆ ಸ್ವೇಟರ್ ವಿತರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ದುರ್ಗಿಗುಡಿ ಸರ್ಕಾರಿ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿಂದು ಸಂಸದ ಬಿ.ವೈ. ರಾಘವೇಂದ್ರ #B Y Raghavendra ಅವರು ಶಾಲಾ ಮಕ್ಕಳಿಗೆ ಸ್ವೇಟರನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ವರ್ಷದಲ್ಲಿ ಜಿಲ್ಲೆಯ ಸುಮಾರು 1ಲಕ್ಷ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ಬ್ಯಾಗ್ ವಿತರಿಸಲಾಗಿತ್ತು. ಈ ಬಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಜಿಲ್ಲೆಯಲ್ಲಿ ಚಳಿಯಿಂದ ರಕ್ಷಣೆ ನೀಡಿ, ಅವರು ನಿರಂತರವಾಗಿ ಶಾಲೆಗೆ ಬರಲಿ ಎನ್ನುವ ದೃಷ್ಟಿಯಿಂದ ಯಾವುದೇ ಖಾಯಿಲೆಗಳಿಗೆ ಬಲಿಯಾಗಬಾರದೆಂಬ ಆಶಯದಿಂದ ಸುಮಾರು 60 ಸಾವಿರ ಶಾಲಾ ಮಕ್ಕಳಿಗೆ ಸ್ವೇಟರ್‍ನ್ನು ವಿತರಿಸಲಾಗುತ್ತಿದೆ ಎಂದರು.

ಶಾಸಕ ಎಸ್.ಎನ್. ಚನ್ನಬಸಪ್ಪ ಮಾತನಾಡಿ, ಕೇಂದ್ರ ಸರ್ಕಾರದ ರಾಷ್ಟ್ರೀಯ ಗ್ರಾಮೀಣ ಸುರಕ್ಷತಾ ಮಿಷನ್ ಯೋಜನೆಯಡಿ ಮಕ್ಕಳಿಗಾಗಿ ಚಳಿಗಾಲದಲ್ಲಿ ಸ್ವೇಟರ್ ಕೊಡುವ ಯೋಜನೆ ಇಡೀ ದೇಶದಲ್ಲಿ ಪ್ರಾರಂಭವಾಗಿದೆ. ಅದನ್ನು ಶಿವಮೊಗ್ಗದಲ್ಲಿ ಸಂಸದರ ಹುಟ್ಟುಹಬ್ದದ ದಿನದಂದೇ ದೇಶದಲ್ಲೇ ಮೊದಲ ಬಾರಿಗೆ ಚಾಲನೆ ನೀಡಲಾಗುತ್ತಿದೆ. ನಗರದ 87 ಶಾಲೆಗಳಲ್ಲಿ ಇಂದು 1 ರಿಂದ 7ನೇ ತರಗತಿಯ ಮಕ್ಕಳಿಗೆ ಸ್ವೇಟರನ್ನು ವಿತರಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳಿಗೆ ಸಂಸದರಿಗೆ ಹುಟ್ಟುಹಬ್ಬದ ಶುಭಾಶಯ ಕೋರಲಾಯಿತು. ಸಂಸದರು ಮಕ್ಕಳಿಗೆ ಸಿಹಿ ತಿನ್ನಿಸಿದರು. ಕೃಷ್ಣಾಷ್ಠಮಿ ಆದ್ದರಿಂದ ಮಕ್ಕಳು ಕೃಷ್ಣ ಮತ್ತು ರಾಧೆಯರ ವೇಷವನ್ನು ಧರಿಸಿ, ಗಮನ ಸೆಳೆದರು.

ಕಾರ್ಯಕ್ರಮದಲ್ಲಿ ಶಾಸಕ ಡಾ. ಧನಂಜಯ ಸರ್ಜಿ, ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್, ನಾಗರಾಜ್, ಮೋಹನ್‍ರೆಡ್ಡಿ, ಮಾಲತೇಶ್, ಕುಮಾರ್, ಶಾಂತಾ ಸುರೇಂದ್ರ, ರಾಘವೇಂದ್ರ, ವೀರಭದ್ರಪ್ಪ ಪೂಜಾರಿ, ಕಿರಣ್ ಮತ್ತಿತರರಿದ್ದರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: B Y RaghavendraKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share197Tweet123Send
Previous Post

ಶರಾವತಿ ನದಿಯಲ್ಲಿ ವಾಟರ್ ಬೇಸ್ ಅಭಿವೃದ್ದಿಗೆ ಚಿಂತನೆ: ಸಂಸದ ರಾಘವೇಂದ್ರ

Next Post

ಅನಾಮಿಕನನ್ನು ಅರೆಸ್ಟ್ ಮಾಡಿ ತನಿಖೆ ನಡೆಸಿ: ಕೆ.ಎಸ್. ಈಶ್ವರಪ್ಪ ಆಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನನಗೊಂದು ನ್ಯಾಯ ಪ್ರಿಯಾಂಕ್ ಗೆ ಒಂದು ನ್ಯಾಯಾನಾ? ಈಶ್ವರಪ್ಪ ಕಿಡಿ

ಅನಾಮಿಕನನ್ನು ಅರೆಸ್ಟ್ ಮಾಡಿ ತನಿಖೆ ನಡೆಸಿ: ಕೆ.ಎಸ್. ಈಶ್ವರಪ್ಪ ಆಗ್ರಹ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

March 17, 2026
ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

March 17, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

ಅಡುಗೆ ಅನಿಲ ಸಿಲಿಂಡರ್‌ಗಾಗಿ ಸಹಾಯವಾಣಿ | ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮಾಹಿತಿ

March 17, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
ಹೆನ್ಕೆಲ್‌ ನ ಅತ್ಯಾಧುನಿಕ ಅಪ್ಲಿಕೇಶನ್ ಸೆಂಟರ್ ಆರಂಭ | ಬೆಂಗಳೂರಿನಲ್ಲಿ ವಿಶ್ವದರ್ಜೆಯ ಎಲೆಕ್ಟ್ರಾನಿಕ್ಸ್ ಕೋ- ಇನ್ನೋವೇಶನ್ ಹಬ್ ಸ್ಥಾಪನೆ

ಹೆನ್ಕೆಲ್‌ ನ ಅತ್ಯಾಧುನಿಕ ಅಪ್ಲಿಕೇಶನ್ ಸೆಂಟರ್ ಆರಂಭ | ಬೆಂಗಳೂರಿನಲ್ಲಿ ವಿಶ್ವದರ್ಜೆಯ ಎಲೆಕ್ಟ್ರಾನಿಕ್ಸ್ ಕೋ- ಇನ್ನೋವೇಶನ್ ಹಬ್ ಸ್ಥಾಪನೆ

March 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!