No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
  • Advertise With Us
  • Grievances
  • About Us
  • Contact Us
Monday, July 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ನಾಳೆ ಡಿಸಿಎಂ ಡಿಕೆಶಿ ಹುಟ್ಟುಹಬ್ಬ | ನಗರದಲ್ಲಿ ವಿವಿಧ ಕಾರ್ಯಕ್ರಮ

kalpa News by kalpa News
May 14, 2024
in ಶಿವಮೊಗ್ಗ
0
ಶಿವಮೊಗ್ಗ | ನಾಳೆ ಡಿಸಿಎಂ ಡಿಕೆಶಿ ಹುಟ್ಟುಹಬ್ಬ | ನಗರದಲ್ಲಿ ವಿವಿಧ ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ #DCM DK Shivakumar ಅವರ 64ನೇ ಹುಟ್ಟುಹಬ್ಬದ ಅಂಗವಾಗಿ ಮೇ 15ರಂದು ಆಚರಿಸಲಾಗುವುದು ಎಂದು ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಬಳಗದ ಜಿಲ್ಲಾಧ್ಯಕ್ಷ ಆರ್.ಮೋಹನ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2001ರಲ್ಲಿ ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘ ಪ್ರಾರಂಭಿಸಿದೆವು. ಅಂದಿನಿಂದ ಸಂಘವನ್ನು ಸದೃಡತೆ ಮತ್ತು ಕ್ರಿಯಾಶೀಲವಾಗಿ ಬೆಳೆಸುತ್ತ ಬಂದಿದ್ದೇವೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ನಮಗೆ ಮೆಚ್ಚುಗೆ ವ್ಯಕ್ತಪಡಿಸಿ ಪ್ರೋತ್ಸಾಹಿಸುತ್ತ ಬಂದಿದ್ದಾರೆ ಎಂದರು.
ಡಿ.ಕೆ.ಶಿವಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಮೇ 15ರಂದು ಬೆಳಿಗ್ಗೆ 10 ಗಂಟೆಗೆ ಜೆಪಿಎನ್ ರಸ್ತೆಯ ಸರ್ವಸಿದ್ದಿ ವಿನಾಯಕ ದೇವಾಲಯದಲ್ಲಿ ಶಿವನಿಗೆ ರುದ್ರಾಭಿಷೇಕ, ಗಣಪತಿ ಪೂಜೆ ನೆರವೇರಿಸಲಾಗುವುದು ಎಂದರು.

ಹಾಗೆಯೇ ಪಿಯುಸಿ ಮತ್ತು ಎಸ್‍ಎಸ್‍ಎಲ್‍ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಹಕ್ಕಿಪಿಕ್ಕಿ ಕ್ಯಾಂಪಿನ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 35 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಈ ವಿದ್ಯಾರ್ಥಿಗಳಿಗೆ ಬ್ಯಾಗ್, ಪುಸ್ತಕ ಮತ್ತು ಇನ್ನಿತರ ಪರಿಕರಗಳನ್ನು ನೀಡಲಾಗುವುದು ಎಂದರು.
ಹಾಗೆಯೇ ಹಿರಿಯ ಕಾಂಗ್ರೆಸ್‍ನ ಮುಖಂಡರಾದ ಎಲ್.ರಾಮೇಗೌಡ, ಎನ್.ಉಮಾಪತಿ, ಎಸ್.ಪಿ.ಶೇಷಾದ್ರಿ, ಎಸ್.ಆರ್.ಸೂರಪ್ಪ, ಸಿದ್ದಪ್ಪ, ಆಫ್ರಿದಿ ಮುಂತಾದವರನ್ನು ಸನ್ಮಾನಿಸಲಾಗುವುದು ಎಂದರು.

Also read: ಆ ತಿಮಿಂಗಿಲ ಹಿಡೀರಿ, ಎಲ್ಲವೂ ಹೊರ ಬರುತ್ತೆ | ಎಚ್.ಡಿ. ಕುಮಾರಸ್ವಾಮಿ ಹೀಗೆ ಹೇಳಿದ್ದೇಕೆ?

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಭದ್ರಾವತಿ ಗಣೇಶ್, ಪ್ರಕಾಶ್, ಸಿದ್ದಪ್ಪ, ಲೋಕೇಶ್,ಶಂಕರನಾಯಕ, ದೇವೇಂದ್ರಪ್ಪ, ಸತ್ಯನಾರಾಯಣ ಮುಂತಾದವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

Tags: DCM DK ShivakumarKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share213Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆ ತಿಮಿಂಗಿಲ ಹಿಡೀರಿ, ಎಲ್ಲವೂ ಹೊರ ಬರುತ್ತೆ | ಎಚ್.ಡಿ. ಕುಮಾರಸ್ವಾಮಿ ಹೀಗೆ ಹೇಳಿದ್ದೇಕೆ?

Next Post

ಯಕಶ್ಚಿತ್ `ಕುರ್ಕುರೆ’ಗಾಗಿ ಗಂಡನಿಗೆ ಡೈವೋರ್ಸ್ ಕೊಟ್ಟ ಪತ್ನಿ | ಘಟನೆ ನಡೆದಿದ್ದೆಲ್ಲಿ?

kalpa News

kalpa News

Next Post
ಯಕಶ್ಚಿತ್ `ಕುರ್ಕುರೆ’ಗಾಗಿ ಗಂಡನಿಗೆ ಡೈವೋರ್ಸ್ ಕೊಟ್ಟ ಪತ್ನಿ | ಘಟನೆ ನಡೆದಿದ್ದೆಲ್ಲಿ?

ಯಕಶ್ಚಿತ್ `ಕುರ್ಕುರೆ'ಗಾಗಿ ಗಂಡನಿಗೆ ಡೈವೋರ್ಸ್ ಕೊಟ್ಟ ಪತ್ನಿ | ಘಟನೆ ನಡೆದಿದ್ದೆಲ್ಲಿ?

Leave a Reply Cancel reply

Your email address will not be published. Required fields are marked *

No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!