No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Sunday, August 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಟ್ರೇಡಿಂಗ್ ಅಕಾಡೆಮಿ | ಷೇರು ಮಾರುಕಟ್ಟೆ ತರಬೇತಿ ಸಂಸ್ಥೆಗೆ ಅಭೂತಪೂರ್ವ ರೆಸ್ಪಾನ್ಸ್

kalpa News by kalpa News
May 7, 2025
in ಶಿವಮೊಗ್ಗ
0
ಶಿವಮೊಗ್ಗ ಟ್ರೇಡಿಂಗ್ ಅಕಾಡೆಮಿ | ಷೇರು ಮಾರುಕಟ್ಟೆ ತರಬೇತಿ ಸಂಸ್ಥೆಗೆ ಅಭೂತಪೂರ್ವ ರೆಸ್ಪಾನ್ಸ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ದೇಶ, ವಿಶ್ವದ ಆರ್ಥಿಕತೆ ಅರಿವಿನೊಂದಿಗೆ ಮನೆಯಲ್ಲೆ ಕುಳಿತು ಆದಾಯ ಗಳಿಸುವ ಷೇರು ಮಾರುಕಟ್ಟೆಯ ಎಲ್ಲಾ ಜ್ಞಾನ ಗಿಟ್ಟಿಸಿಕೊಳ್ಳುವ ನಿಟ್ಟಿನಲ್ಲಿ ಆರಂಭಗೊಂಡ ಶಿವಮೊಗ್ಗ ಟ್ರೇಡಿಂಗ್ ಅಕಾಡೆಮಿ ಯಶಸ್ವಿಯಾಗುತ್ತಿದ್ದು ನಿತ್ಯ ಅದರ ಕಲಿಕೆಗೆ ಅಪಾರ ಆಸಕ್ತರು ಆಗಮಿಸುತ್ತಿದ್ದಾರೆ ಎಂದು ಶಿವಮೊಗ್ಗ ಟ್ರೇಡಿಂಗ್ ಅಕಾಡೆಮಿಯ ಚಂದ್ರಶೇಖರ್ ನವುಲೆ ಹಾಗೂ ಹರೀಶ್ ಘಾಟ್ಕೆ ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಮಾತಾಡುತ್ತಾ, ಕೇವಲ ಮೂರು ದಿನ ಕಲಿತು ನಂತರ ಮನೆಯಲ್ಲಿಯೇ ಕುಳಿತು ದುಡಿಮೆ ಮಾಡುವ, ಸಾಕಷ್ಟು ಆದಾಯ ಗಳಿಸುವ ಅವಕಾಶದ ಷೇರು ಮಾರುಕಟ್ಟೆ ತರಬೇತಿ ನೀಡುವ ತರಬೇತಿ ಕೇಂದ್ರ ಇದೇ ಮೊಟ್ಟಮೊದಲ ಬಾರಿಗೆ ಶಿವಮೊಗ್ಗದ ಪೊಲೀಸ್ ಚೌಕಿಯಲ್ಲಿ ಆರಂಭಗೊಂಡಿದೆಎಂದರು.
ಇದು ಜೂಜಾಟವಲ್ಲ, ಕಾನೂನುಬದ್ದವಾದ ಉತ್ತಮ ಕಂಪನಿಗಳ ಮೇಲೆ ಬಂಡವಾಳ ಹೂಡಿಕೆಯೊಂದಿಗೆ ಲಾಭ ಗಳಿಸಲು ಅಗತ್ಯ ಜ್ಞಾನವನ್ನು ನಿರಂತರವಾಗಿ ನೀಡುವ ಪ್ರಯತ್ನ ಇದಾಗಿದೆ ಕಲಿಕೆಗೆ ಯಾವುದೇ ಗರಿಷ್ಠ ಪ್ರಮಾಣದ ವಿದ್ಯಾರ್ಹತೆಯ ಅಗತ್ಯವಿಲ್ಲ. ಬುದ್ದಿವಂತಿಕೆ ಅತ್ಯಗತ್ಯ. ತಮ್ಮ ಬಿಡುವಿನ ಸಮಯದಲ್ಲಿ ಸುಲಭವಾಗಿ ದುಡಿಯುವ ಅವಕಾಶ ನೀಡುವಂತಹ ಕೇಂದ್ರ ಸರ್ಕಾರದ ಸೆಬಿ ಆಡಳಿತಕ್ಕೊಳಪಟ್ಟ ಷೇರು ಮಾರುಕಟ್ಟೆಯ ಬಗ್ಗೆ ಸಮಗ್ರ ಪರಿಚಯವನ್ನು ನೀಡುವಂತಹ ತರಬೇತಿ ಕೇಂದ್ರ ಇದಾಗಿದೆ ಎಂದು ಹರೀಶ್ ತಿಳಿಸಿದರು.

ಕೇವಲ ಮೂರು ದಿನ ತರಬೇತಿ ಪಡೆದರೆ ಸಾಕು. ನಂತರ ಅವರಿಗೆ ಯಾವಾಗಲೂ ಅದರ ಯಾವುದೇ ಸಮಸ್ಯೆಗಳಿದ್ದರೂ, ಅವುಗಳಿಗೆ ಪರಿಹಾರ ನೀಡುವ ಉದ್ದೇಶದಿಂದ ಶಿವಮೊಗ್ಗದ ಯುವ ಪ್ರತಿಭಾನ್ವಿತರಾದ ಚಂದ್ರಶೇಖರ್ ನವುಲೆ, ಹರೀಶ್ ಬಿ. ಹಾಗೂ ಕೆನರಾ ಬ್ಯಾಂಕ್ ನ ನಿವೃತ್ತ ಮ್ಯಾನೇಜರ್ ಜಗದೀಶ್ ಅವರ ತರಬೇತಿಯನ್ನೊಳಗೊಂಡ ಅಕಾಡೆಮಿಯನ್ನು ಆರಂಭಿಸಲಾಗಿದೆ. ಷೇರು ಮಾರುಕಟ್ಟೆಯ ಬೇಸಿಕ್ ಮಾಹಿತಿ, ಹಣ ವಿನಿಯೋಗ, ಕಂಪನಿಯ ಆಯ್ಕೆ, ಚಾಟ್ ಅನಲಿಸಿಸ್, ಕ್ಯಾಂಡಲ್ ಅನಾಲಿಸಿಸ್ ಹಾಗೂ ಪ್ರಸ್ತುತ ಷೇರು ಮಾರುಕಟ್ಟೆಯ ಸಮಗ್ರ ಮಾಹಿತಿಯನ್ನು ಅತ್ಯಂತ ಸೂಕ್ಷ್ಮ ಹಾಗೂ ಅರ್ಥಗರ್ಭಿತವಾಗಿ ಹೇಳಿಕೊಡುವಂತಹ ತರಬೇತಿ ಕೇಂದ್ರ ಇದಾಗಿದೆ.

ಶಿವಮೊಗ್ಗದಲ್ಲಿ ಮೊಟ್ಟಮೊದಲ ಬಾರಿಗೆ ಇಂತಹ ತರಬೇತಿ ಕೇಂದ್ರವನ್ನು ಆರಂಭಿಸಲಾಗಿದ್ದು, ಮಹಿಳೆಯರು ನಿವೃತ್ತ ಉದ್ಯೋಗಿಗಳು ಹಾಗೂ ಯುವಕ, ಯುವತಿಯರು ಇದರ ಪ್ರಯೋಜನ ಪಡೆಯಬಹುದಾಗಿದ್ದು ಮನೆಯಲ್ಲಿಯೇ ಕುಳಿತು ಹಣ ಗಳಿಸುವ ಅವಕಾಶ ಇದಾಗಿದೆ.

ನೀವು ಕೂಡಿಟ್ಟ ಹಣ ವರ್ಷದಿಂದ ವರ್ಷಕ್ಕೆ ಮೌಲ್ಯ ದಾಖಲೆಯ ಪ್ರಕಾರ ಕಡಿಮೆಯಾಗುತ್ತದೆ. ಆದರೆ ಈ ಹಣವನ್ನು ಅತ್ಯಂತ ಜಾಣ್ಮೆಯಿಂದ ಷೇರು ಮಾರುಕಟ್ಟೆಯಲ್ಲಿ ವಿನಿಯೋಗಿಸಿದರೆ, ಅತಿ ಹೆಚ್ಚು ಲಾಭಗಳಿಸುವ ಅವಕಾಶ ಇಲ್ಲಿ ದೊರೆಯುತ್ತದೆ. ಬ್ಯಾಂಕ್ ನಲ್ಲಿ ಇಡುವ ಎಫ್ ಡಿ, ಎಲ್ ಐ ಸಿ, ಗೋಲ್ಡ್ ಬಡ್ಡಿ ಹಾಗೂ ಇತರ ಕಡೆಯಿಂದ ಬರುವ ಆದಾಯಗಳು ಅತ್ಯಂತ ಕಡಿಮೆ ವಾರ್ಷಿಕ ಬಡ್ಡಿಯ ಪ್ರಮಾಣವನ್ನು ಹೊಂದಿರುತ್ತವೆ. ಮ್ಯೂಚುಯಲ್ ಫಂಡ್ ಮೂಲಕ ಹಾಗೂ ಷೇರುಗಳ ಮೂಲಕ ಅತಿ ಹೆಚ್ಚು ಲಾಭಗಳಿಸುವ ಅವಕಾಶ, ಅದರ ಬಳಕೆ ವಿಧಿವಿಧಾನಗಳ ಬಗ್ಗೆ ಅತ್ಯಂತ ಸುಲಭವಾಗಿ ತಿಳಿಸಿಕೊಡುವ ಕಾರ್ಯ ಮಾಡಲಾಗುತ್ತದೆ. ಬೆಂಗಳೂರಿನಂತಹ ನಗರಗಳಲ್ಲಿ ಇಂತಹ ಹಲವು ತರಬೇತಿ ಕೇಂದ್ರಗಳಿದ್ದು, ಅವುಗಳ ಪ್ರವೇಶ ಶುಲ್ಕವೇ ಅತಿ ಹೆಚ್ಚಾಗಿರುತ್ತದೆ. ಇಲ್ಲಿ ಅತ್ಯಂತ ಕಡಿಮೆ ದರದಲ್ಲಿ ಷೇರು ಮಾರುಕಟ್ಟೆಯ ಸಮಗ್ರ ವಿಷಯವನ್ನು ಹೇಳಿಕೊಡುವಂತಹ ಕಾರ್ಯವನ್ನು ಶಿವಮೊಗ್ಗದಲ್ಲಿ ಮಾಡಲಾಗಿದೆ.

https://kalpa.news/wp-content/uploads/2025/03/PES-Video.mp4

ಅತ್ಯಂತ ಸುಲಭವಾಗಿ ನಮ್ಮ ಸ್ಥಳಿಯ ಭಾಷೆಯಲ್ಲಿ ಷೇರು ಮಾರುಕಟ್ಟೆಯ ವ್ಯವಹಾರ ಮಾಡುವುದನ್ನು ಹೇಳಿಕೊಡುವ ತರಬೇತಿ ಕೇಂದ್ರ ಇದಾಗಿದ್ದು, ವಾರದ ಶನಿವಾರದಿಂದ ಸೋಮವಾರದವರೆಗೆ ಬೆಳಗ್ಗೆ 9.45 ರಿಂದ ಸಂಜೆ 4:30ರ ತನಕ ಮೂರು ದಿನಗಳ ಕಾಲ ತರಬೇತಿ ನೀಡಲಾಗುತ್ತದೆ. ಶಿವಮೊಗ್ಗ ಪೊಲೀಸ್ ಚೌಕಿ ಆವರಣದಲ್ಲಿರುವ ಅಮರ್ ಗ್ರಾನೈಟ್ ಪಕ್ಕದ ಮಳಿಗೆಯ ಮೊದಲ ಮಹಡಿಯಲ್ಲಿನ ಟ್ರೇಡಿಂಗ್ ಅಕಾಡೆಮಿಯಲ್ಲಿ ಈಗಾಗಲೇ ತಲಾ ಇಪ್ಪತೈದು ಜನರ ನಾಲ್ಕು ಬ್ಯಾಚ್ ಗಳು ಯಶಸ್ವಿಯಾಗಿ ಮುಗಿದಿವೆ. ಬರುವವರ ಬೇಡಿಕೆ ಹೆಚ್ಚಿದೆ,

ಹೆಚ್ಚಿನ ವಿವರಗಳಿಗೆ ಹಾಗೂ ನೋಂದಣಿಗೆ 99167 99555 ಅಥವಾ 90717 77151 ಗೆ ಸಂಪರ್ಕಿಸಬಹುದು.

ಸುದ್ದಿಗೋಷ್ಟಿಯಲ್ಲಿ ಪತ್ರಕರ್ತರಾದ ಗಜೇಂದ್ರ ಸ್ವಾಮಿ ಎಸ್.ಕೆ. ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶ್ರೀನಗರ | ಆಪರೇಷನ್‌ ಸಿಂಧೂರ ದಾಳಿ ಬೆನ್ನಲ್ಲೇ ವಿಮಾನ ಹಾರಾಟ ಸ್ಥಗಿತ

Next Post

ಕಿಡಿಗೇಡಿತನ ನಡೆಸುವ ನೆರೆಯ ಎಲ್ಲ ದೇಶಗಳಿಗೆ ಸೇನಾದಾಳಿ ಎಚ್ಚರಿಕೆಯ ಗಂಟೆ | ಸಿಎಂ

kalpa News

kalpa News

Next Post
ಕಿಡಿಗೇಡಿತನ ನಡೆಸುವ ನೆರೆಯ ಎಲ್ಲ ದೇಶಗಳಿಗೆ ಸೇನಾದಾಳಿ ಎಚ್ಚರಿಕೆಯ ಗಂಟೆ | ಸಿಎಂ

ಕಿಡಿಗೇಡಿತನ ನಡೆಸುವ ನೆರೆಯ ಎಲ್ಲ ದೇಶಗಳಿಗೆ ಸೇನಾದಾಳಿ ಎಚ್ಚರಿಕೆಯ ಗಂಟೆ | ಸಿಎಂ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL