No Result
View All Result
Pink Power Run 3.0 Breast Cancer Awareness
English Articles

Pink Power Run 3.0 to bring 20,000 participants together in Hyderabad

by kalpa News
September 8, 2026
0

Kalpa Media House  |  Hyderabad  | The Sudha Reddy Foundation and the MEIL Foundation on Monday announced the third edition...

Read moreDetails
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಜೈನ್ ಪಬ್ಲಿಕ್ ಶಾಲೆಯಲ್ಲಿ ಸಾಂಪ್ರದಾಯಿಕ ಗುರುವಂದನೆ, ಸರಸ್ವತಿ ಪೂಜೆ ಸಂಪನ್ನ

kalpa News by kalpa News
February 2, 2026
in ಶಿವಮೊಗ್ಗ
0
ಶಿವಮೊಗ್ಗ | ಜೈನ್ ಪಬ್ಲಿಕ್ ಶಾಲೆಯಲ್ಲಿ ಸಾಂಪ್ರದಾಯಿಕ ಗುರುವಂದನೆ, ಸರಸ್ವತಿ ಪೂಜೆ ಸಂಪನ್ನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಿಲ್ಲೆಯ ಪ್ರತಿಷ್ಠಿತ ಜೈನ್ ಪಬ್ಲಿಕ್ ಶಾಲೆಯಲ್ಲಿ #Jain Public School ಆಯೋಜಿಸಲಾಗಿದ್ದ ಸಾಂಪ್ರದಾಯಿಕ ಗುರುವಂದನ ಹಾಗೂ ಸರಸ್ವತಿ ಪೂಜಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಜೈನ್ ಪಬ್ಲಿಕ್ ಶಾಲೆಯಲ್ಲಿ ಪ್ರತಿವರ್ಷವೂ ಸಹ ಗುರುವಂದನೆ ಆಯೋಜಿಸಲಾಗುತ್ತದೆ. ಅದೇ ರೀತಿಯಲ್ಲಿಯೇ ಈ ವರ್ಷವೂ ಸಹ ಶಾಲೆಯಲ್ಲಿ ಗುರುವಂದನ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ನೆರವೇರಿಸಲಾಯಿತು.
ಹತ್ತನೇ ತರಗತಿಯ ವಿದ್ಯಾರ್ಥಿಗಳ ಪೋಷಕರು ಆಗಮಿಸಿ, ತಮ್ಮ ಮಕ್ಕಳಿಂದ ಗುರುವಂದನ ಪಾದಪೂಜೆಯನ್ನು ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ನೆರವೇರಿಸಿದರು. ನಂತರ ವಿದ್ಯಾ ಅಧಿದೇವತೆಯಾದ ಸರಸ್ವತಿ ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ವಿದ್ಯಾರ್ಥಿಗಳು ಮುಂಬರುವ ಪರೀಕ್ಷೆಗಳಿಗೆ ದಿವ್ಯ ಕೃಪೆಯನ್ನು ಬೇಡಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಪೋಷಕರು ಶಾಲೆಯ ಶೈಕ್ಷಣಿಕ ವ್ಯವಸ್ಥೆಯ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊAಡು, ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಮುಂಬರುವ ಪರೀಕ್ಷೆಗಳಿಗೆ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ 9ನೇ ತರಗತಿಯ ವಿದ್ಯಾರ್ಥಿಗಳಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಅತ್ಯಂತ ಮನೋರಂಜನಾತ್ಮಕವಾಗಿ ಆಯೋಜಿಸಲಾಯಿತು. ಶಾಲೆಯ ವತಿಯಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆಗಳನ್ನು ನೀಡಿ ಗೌರವಪೂರ್ವಕವಾಗಿ ಬೀಳ್ಕೊಡಲಾಯಿತು.

ಶಾಲೆಯ ಮುಖ್ಯ ಸಂಯೋಜಕರಾದ ಸುಮಂತ್, ಶಾಲೆಯ ಸೌಲಭ್ಯ ವ್ಯವಸ್ಥಾಪಕರಾದ ವಿಜಯಕುಮಾರ್, ಶಾಲೆಯ ಸಂಯೋಜಕರಾದ ಬಿಂದು, ರೇಖಾ ಹಾಗೂ ಅನುಪಮಾ, ಪೋಷಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

https://kalpa.news/wp-content/uploads/2024/04/VID-20240426-WA0008.mp4

Tags: Jain Public SchoolKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಜೈನ್ ಪಬ್ಲಿಕ್ ಶಾಲೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share208Tweet130Send
Aniruddha Vasishta S R

Aniruddha Vasishta S R

Editor-in-Chief

Previous Post

ಎನ್ಇಎಸ್ ಕ್ರೀಡೋತ್ಸವ | ಕ್ರಿಕೆಟ್ ಪಂದ್ಯಾವಳಿಯಲ್ಲಿ ಎಟಿಎನ್‌ಸಿ ಸಂಜೆ‌ ಕಾಲೇಜು ತಂಡ ಗೆಲುವು

Next Post

ಸುದೀರ್ಘ ದೃಷ್ಠಿಕೋನದ ಸ್ವಾಗತಾರ್ಹ ಬಜೆಟ್ | ಕೇಂದ್ರ ಆಯವ್ಯಯ ಬಗ್ಗೆ ಡಾ.ದೇವಿ ಪ್ರಸಾದ್ ಶೆಟ್ಟಿ ಬಣ್ಣನೆ

kalpa News

kalpa News

Next Post
ಸುದೀರ್ಘ ದೃಷ್ಠಿಕೋನದ ಸ್ವಾಗತಾರ್ಹ ಬಜೆಟ್ | ಕೇಂದ್ರ ಆಯವ್ಯಯ ಬಗ್ಗೆ ಡಾ.ದೇವಿ ಪ್ರಸಾದ್ ಶೆಟ್ಟಿ ಬಣ್ಣನೆ

ಸುದೀರ್ಘ ದೃಷ್ಠಿಕೋನದ ಸ್ವಾಗತಾರ್ಹ ಬಜೆಟ್ | ಕೇಂದ್ರ ಆಯವ್ಯಯ ಬಗ್ಗೆ ಡಾ.ದೇವಿ ಪ್ರಸಾದ್ ಶೆಟ್ಟಿ ಬಣ್ಣನೆ

Leave a Reply Cancel reply

Your email address will not be published. Required fields are marked *

No Result
View All Result
Pink Power Run 3.0 Breast Cancer Awareness
English Articles

Pink Power Run 3.0 to bring 20,000 participants together in Hyderabad

by kalpa News
September 8, 2026
0

Kalpa Media House  |  Hyderabad  | The Sudha Reddy Foundation and the MEIL Foundation on Monday announced the third edition...

Read moreDetails
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!