No Result
View All Result
Malnad is a Cultural ‘Gharana’ of Great Minds: Dr. Jayamala at Sahyadri Utsava
English Articles

Malnad is a Cultural ‘Gharana’ of Great Minds: Dr. Jayamala at Sahyadri Utsava

by ಕಲ್ಪ ನ್ಯೂಸ್
March 13, 2026
0

Kalpa Media House  |  Shimoga | Invoking the poetic essence of the Malnad landscape, veteran actor, former minister, and Chairperson...

Read moreDetails
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
  • Advertise With Us
  • Grievances
  • About Us
  • Contact Us
Friday, March 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಫೆ.24ರಿಂದ 28ರವರೆಗೆ ನಗರದ ಈ ರಸ್ತೆಗಳಲ್ಲಿ ವಾಹನ ಸಂಚಾರ ಬದಲಾವಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 21, 2026
in ಶಿವಮೊಗ್ಗ
0
ಶಿವಮೊಗ್ಗ | ಫೆ.24ರಿಂದ 28ರವರೆಗೆ ನಗರದ ಈ ರಸ್ತೆಗಳಲ್ಲಿ ವಾಹನ ಸಂಚಾರ ಬದಲಾವಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ಗ್ರಾಮ ದೇವತೆ, ಐತಿಹಾಸಿಕ ಕೋಟೆ ಶ್ರೀಮಾರಿಕಾಂಬಾ ದೇವಿ ಜಾತ್ರೆಯ #Kote Shri Marikamba Fair ಹಿನ್ನೆಲೆಯಲ್ಲಿ ಫೆ.24ರಿಂದ 28ರವರೆಗೂ ವಾಹನ ದಟ್ಟಣೆ ನಿರ್ವಹಿಸಲು ನಗರದ ಹಲವು ಪ್ರದೇಶಗಳಲ್ಲಿ ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ #Change in traffic route ಮಾಡಲಾಗಿದೆ.

ಈ ಕುರಿತಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ #DC Prabhulinga Kavalikatti ಅವರು ಆದೇಶ ಹೊರಡಿಸಿದ್ದು, ಮಾರಿಕಾಂಬಾ ಜಾತ್ರೆಯ ಭಾಗವಾಗಿ ರಾಜಬೀದಿ ಉತ್ಸವ, ಕುಸ್ತಿ ಪಂದ್ಯಾವಳಿ, ಹಲವು ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ವಾಹನ ದಟ್ಟಣೆ ಉಂಟಾಗಲಿದೆ. ಹೀಗಾಗಿ, ಮುಂಜಾಗ್ರತಾ ಕ್ರಮವಾಗಿ ದಟ್ಟಣೆ ನಿವಾರಿಸಲು ಹಾಗೂ ಜಾತ್ರೆಗೆ ಬರುವವರಿಗೆ ತೊಂದರೆಯಾದAತೆ ಕ್ರಮ ಕೈಗೊಳ್ಳಲಾಗಿದ್ದು, ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಎಲ್ಲೆಲ್ಲಿ ನಿಷೇಧ, ಬದಲಾವಣೆ?

ಶ್ರೀ ಮಾರಿಕಾಂಬಾ ದೇವಸ್ಥಾನದ ಸುತ್ತಮುತ್ತಲ 500 ಮೀಟರ್ ವ್ಯಾಪ್ತಿಯಲ್ಲಿ ಎಲ್ಲಾ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಫೆಬ್ರವರಿ 24 ರಿಂದ 28 ರವರೆಗೆ ಹೊಳೆಬಸ್ ಸ್ಟಾಪ್ನಿಂದ ಬೆಕ್ಕಿನ ಕಲ್ಮಠದ ಮೂಲಕ ರಾಮಣ್ಣ ಶ್ರೇಷ್ಠಿ ಪಾರ್ಕ್’ವರೆಗೆ ವಾಹನ ಸಂಚಾರ ಮತ್ತು ನಿಲುಗಡೆಗೆ ಅವಕಾಶ ಇರುವುದಿಲ್ಲ.

ಫೆ.24 ರಂದು ನಸುಕಿನ 3 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ರಾಮಣ್ಣ ಶ್ರೇಷ್ಠಿ ಪಾರ್ಕ್’ನಿಂದ ಗಾಂಧಿ ಬಜಾರ್ ಹಾಗೂ ಶಿವಪ್ಪ ನಾಯಕ ಸರ್ಕಲ್ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಇರುತ್ತದೆ.
ಇನ್ನು, ಬೆಂಗಳೂರು, ಭದ್ರಾವತಿ ಮತ್ತು ಚಿತ್ರದುರ್ಗ ಕಡೆಯಿಂದ ಬರುವ ಭಾರಿ ವಾಹನಗಳು ಹಾಗೂ ಬಸ್’ಗಳು ಸಹ್ಯಾದ್ರಿ ಕಾಲೇಜು, ಎಂಆರ್’ಎಸ್ ವೃತ್ತ, ಬೈಪಾಸ್ ಮೂಲಕ ನಗರ ಪ್ರವೇಶಿಸಬೇಕು.

ಸವಳಂಗ ಮತ್ತು ಶಿಕಾರಿಪುರ ಕಡೆಯಿಂದ ಬರುವ ವಾಹನಗಳು ಆಲ್ಕೊಳ ಹಾಗೂ ಸಾಗರ ರಸ್ತೆ ಮೂಲಕ ಸಂಚರಿಸಬೇಕು.
ಈ ಸಂಚಾರ ಬದಲಾವಣೆ ನಿಯಮಗಳು ಪೊಲೀಸ್ ವಾಹನಗಳು, ಅಂಬುಲೆನ್ಸ್ ಹಾಗೂ ತುರ್ತು ಸೇವಾ ವಾಹನಗಳಿಗೆ ಅನ್ವಯಿಸುವುದಿಲ್ಲ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: Change in traffic routeDC Prabhulinga KavalikattiKannada NewsKannada News LiveKannada News Online ShivamoggaKannada WebsiteKannadaNewsWebsiteKote Shri Marikamba fairLatestNewsKannadaLocalNewsMalnadNewsNews in KannadaNews KannadaShimogaShivamoggaNewsಕೋಟೆ ಶ್ರೀಮಾರಿಕಾಂಬಾ ದೇವಿಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share231Tweet145Send
Previous Post

ವಿಐಎಸ್’ಎಲ್ ಪುನಶ್ಚೇತನ ಕುರಿತಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತೊಮ್ಮೆ ಗುಡ್ ನ್ಯೂಸ್

Next Post

Samruddhi Kundapura: The Rising Pole Star of Coastal Talent

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Samruddhi Kundapura: The Rising Pole Star of Coastal Talent

Samruddhi Kundapura: The Rising Pole Star of Coastal Talent

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಆಸ್ಪತ್ರೆ – ವಿದ್ಯಾರ್ಥಿನಿಲಯಗಳಿಗೆ ಸಮರ್ಪಕ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

ಆಸ್ಪತ್ರೆ – ವಿದ್ಯಾರ್ಥಿನಿಲಯಗಳಿಗೆ ಸಮರ್ಪಕ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

March 13, 2026
ಮಾ.24, 25 ಶರಣ ಸಾಹಿತ್ಯ ಸಮ್ಮೇಳನ | ಸಮ್ಮೇಳನಾಧ್ಯಕ್ಷರಾಗಿ ಬೆಕ್ಕಿನ ಕಲ್ಮಠ ಶ್ರೀಗಳಿಗೆ ಆಹ್ವಾನ

ಮಾ.24, 25 ಶರಣ ಸಾಹಿತ್ಯ ಸಮ್ಮೇಳನ | ಸಮ್ಮೇಳನಾಧ್ಯಕ್ಷರಾಗಿ ಬೆಕ್ಕಿನ ಕಲ್ಮಠ ಶ್ರೀಗಳಿಗೆ ಆಹ್ವಾನ

March 13, 2026
ಜ.17ರಂದು ಭದ್ರಾವತಿಯ ಬಹುತೇಕ ಕಡೆ, ಮಾಚೇನಹಳ್ಳಿ ಪ್ರದೇಶದಲ್ಲಿ ಕರೆಂಟ್ ಇರಲ್ಲ | ಇಲ್ಲಿದೆ ಪಟ್ಟಿ

ಗಮನಿಸಿ! ಮಾರ್ಚ್ 14-15ರಂದು ಶಿವಮೊಗ್ಗದ ಈ ಎಲ್ಲ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

March 13, 2026
ಮಾನವೀಯತೆ ಜಾಗೃತಗೊಳಿಸಲು ಸಾಹಿತ್ಯ ಮದ್ದಾಗಲಿದೆ: ವಿಮರ್ಶಕಿ ಆಶಾದೇವಿ

ಮಾನವೀಯತೆ ಜಾಗೃತಗೊಳಿಸಲು ಸಾಹಿತ್ಯ ಮದ್ದಾಗಲಿದೆ: ವಿಮರ್ಶಕಿ ಆಶಾದೇವಿ

March 13, 2026
ಎಪ್ರಿಲ್ 10ರಿಂದ 20 | ಪುತ್ತೂರು ಮಹಾಲಿಂಗೇಶ್ವರ ಜಾತ್ರೆ | ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

ಎಪ್ರಿಲ್ 10ರಿಂದ 20 | ಪುತ್ತೂರು ಮಹಾಲಿಂಗೇಶ್ವರ ಜಾತ್ರೆ | ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

March 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL