No Result
View All Result
Yogada Satsang Society brings out Kannada version on Kriya Yoga today
English Articles

Yogada Satsang Society brings out Kannada version on Kriya Yoga today

by ಕಲ್ಪ ನ್ಯೂಸ್
March 25, 2026
0

Kalpa Media House  |  Dharwad  | Yogada Satsang Society of India has brought out the Kannada version of Kriya Yoga...

Read moreDetails
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
  • Advertise With Us
  • Grievances
  • About Us
  • Contact Us
Friday, March 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಫೆ.15ರಂದು ಈ ರಸ್ತೆಗಳಲ್ಲಿ ವಾಹನ ಸಂಚಾರ ಬಂದ್ | ಹೀಗಿದೆ ಬದಲಿ ಮಾರ್ಗ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 13, 2026
in ಶಿವಮೊಗ್ಗ
0
ಶಿವಮೊಗ್ಗ | ಫೆ.15ರಂದು ಈ ರಸ್ತೆಗಳಲ್ಲಿ ವಾಹನ ಸಂಚಾರ ಬಂದ್ | ಹೀಗಿದೆ ಬದಲಿ ಮಾರ್ಗ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ಹರಕೆರೆ ಶ್ರೀ ರಾಮೇಶ್ವರ ಸ್ವಾಮಿ #Harakere Shri Rameshwara Swami Temple ಮತ್ತು ಸೂಳೆಬೈಲ್ ಬೆಟ್ಟದ ಮಲ್ಲೇಶ್ವರ ದೇವಸ್ಥಾನದಲ್ಲಿ ಫೆ. 15 ರಂದು ಶಿವರಾತ್ರಿ ಹಬ್ಬದ #Shivarathri Festival ಪ್ರಯುಕ್ತ ಈ ಮಾರ್ಗಗಳಲ್ಲಿ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.

ಈ ಕುರಿತಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಆದೇಶ ಹೊರಡಿಸಿದ್ದು, ಶಿವರಾತ್ರಿ ಅಂಗವಾಗಿ ಈ ದೇವಾಲಯದ ಮಾರ್ಗಗಳಲ್ಲಿ ಸಾವಿರಾರು ಭಕ್ತಾದಿಗಳು ದೇವಸ್ಥಾನಕ್ಕೆ ಬಂದು ಹೋಗುವುದರಿಂದ ಶಿವಮೊಗ್ಗ-ತೀರ್ಥಹಳ್ಳಿ ರಸ್ತೆಯಲ್ಲಿ ಫೆ. 15 ರ ಬೆಳಗ್ಗಿನ 4.00 ರಿಂದ ಫೆ. 16 ರ ಬೆಳಗ್ಗಿನ ಜಾವದವರೆಗೆ ವಾಹನ ಸಂಚಾರಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ತೀರ್ಥಹಳ್ಳಿ ಮಾರ್ಗವಾಗಿ ಓಡಾಡುವ ವಾಹನಗಳನ್ನು ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಹೋಗುವ ವಾಹನಗಳು ಗಜಾನನ ಗ್ಯಾರೇಜ್ ಪಕ್ಕದ ರಸ್ತೆಯಲ್ಲಿ ಹೋಗಿ ರಾಮಿನಕೊಪ್ಪ ಚಾನಲ್ ಮಾರ್ಗವಾಗಿ ಎನ್.ಎಚ್. ಆಸ್ಪತ್ರೆ ಪಕ್ಕದ ರಸ್ತೆಗೆ ಬಂದು ಸೇರುವುದು.

ಇನ್ನು, ತೀರ್ಥಹಳ್ಳಿಯಿಂದ ಬರುವ ಎಲ್ಲಾ ವಾಹನಗಳು ಎನ್.ಎಚ್. ರಸ್ತೆಯ ಪಕ್ಕದ ರಸ್ತೆಯ ಮೂಲಕ ರಾಮಿನ ಕೊಪ್ಪ ಚಾನಲ್ ಕ್ರಾಸ್’ನಿಂದ ಗಜಾನನ ಗ್ಯಾರೇಜ್ ಮೂಲಕ ಬಂದು ಶಿವಮೊಗ್ಗ ಸೇರುವಂತೆ ಆದೇಶದಲ್ಲಿ ತಿಳಿಸಿರುತ್ತಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Harakere Shri Rameshwara Swami TempleKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsShivarathri Festivalಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಶಿವರಾತ್ರಿ ಹಬ್ಬಹರಕೆರೆ ಶ್ರೀ ರಾಮೇಶ್ವರ ಸ್ವಾಮಿ
Share207Tweet129Send
Previous Post

ಈ ಎರಡು ದಿನ ಮೈಸೂರು-ಬೆಂಗಳೂರು ಸೇರಿ ಹಲವು ರೈಲುಗಳ ಮಾರ್ಗ ಬದಲಾವಣೆ

Next Post

ರಾಷ್ಟ್ರಮಟ್ಟದ ಟಗರು ಕಾಳಗ | ಟ್ರೋಫಿ ಅನಾವರಣಗೊಳಿಸಿದ ಡಾಲಿ ಧನಂಜಯ್ 

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಷ್ಟ್ರಮಟ್ಟದ ಟಗರು ಕಾಳಗ | ಟ್ರೋಫಿ ಅನಾವರಣಗೊಳಿಸಿದ ಡಾಲಿ ಧನಂಜಯ್ 

ರಾಷ್ಟ್ರಮಟ್ಟದ ಟಗರು ಕಾಳಗ | ಟ್ರೋಫಿ ಅನಾವರಣಗೊಳಿಸಿದ ಡಾಲಿ ಧನಂಜಯ್ 

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮಾ.30ರಂದು ಪಿಇಎಸ್ ತಾಂತ್ರಿಕ ಮತ್ತು ನಿರ್ವಹಣಾ ಸಂಸ್ಥೆಯಲ್ಲಿ ಉಚಿತ MOCK Test

ಮಾ.30ರಂದು ಪಿಇಎಸ್ ತಾಂತ್ರಿಕ ಮತ್ತು ನಿರ್ವಹಣಾ ಸಂಸ್ಥೆಯಲ್ಲಿ ಉಚಿತ MOCK Test

March 26, 2026
ಏ.11-26 | ಇಸ್ಕಾನ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

ಮಡಿಕೇರಿ | ಬೇಸಿಗೆ ಶಿಬಿರ | ಏನೆಲ್ಲಾ ಹೇಳಿಕೊಡಲಾಗುತ್ತದೆ? ಇಲ್ಲಿದೆ ಮಾಹಿತಿ

March 26, 2026
ಬಸ್ ಟೈರ್ ಹರಿದು ವಿದ್ಯಾರ್ಥಿನಿ ಕಾಲು ಮುರಿತ

ಬಸ್ ಟೈರ್ ಹರಿದು ವಿದ್ಯಾರ್ಥಿನಿ ಕಾಲು ಮುರಿತ

March 26, 2026
ತರಗತಿಯಲ್ಲೇ ವಿದ್ಯಾರ್ಥಿನಿಗೆ ಪ್ರೊಫೆಸರ್ ಅಬ್ದುಲ್ಲ ಪ್ರಪೋಸ್ | ವಿದ್ಯಾರ್ಥಿಗಳಿಂದ ಹಿಗ್ಗಾಮುಗ್ಗಾ ಥಳಿತ

ತರಗತಿಯಲ್ಲೇ ವಿದ್ಯಾರ್ಥಿನಿಗೆ ಪ್ರೊಫೆಸರ್ ಅಬ್ದುಲ್ಲ ಪ್ರಪೋಸ್ | ವಿದ್ಯಾರ್ಥಿಗಳಿಂದ ಹಿಗ್ಗಾಮುಗ್ಗಾ ಥಳಿತ

March 26, 2026
ಭೀಕರ ರಸ್ತೆ ಅಪಘಾತ | ಹೊತ್ತಿ ಉರಿದ ಬಸ್ | ಸಜೀವ ದಹನಗೊಂಡ 13 ಪ್ರಯಾಣಿಕರು

ಭೀಕರ ರಸ್ತೆ ಅಪಘಾತ | ಹೊತ್ತಿ ಉರಿದ ಬಸ್ | ಸಜೀವ ದಹನಗೊಂಡ 13 ಪ್ರಯಾಣಿಕರು

March 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL