ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಖಂಡೆ ಸ್ನೇಹಲ್ ಸುಧಾಕರ್ #Lokhande Snehal Sudhakar ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.
ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಶಿವಮೊಗ್ಗ ಸಿಇಒ ಅವರನ್ನೂ ಸಹ ವರ್ಗಾವಣೆ ಮಾಡಿದೆ.
Also read: ಸುಬ್ಬಯ್ಯ ಮೆಡಿಕಲ್ ಕಾಲೇಜು ಡೀನ್ ಡಾ.ಲಾಹೋಟಿ ನಿಧನ
ಲೋಖಂಡೆ ಸ್ನೇಹಲ್ ಸುಧಾಕರ್ ಅವರನ್ನು ಬೆಂಗಳೂರಿನಲ್ಲಿರುವ ಕರ್ನಾಟಕ ವಿದ್ಯುತ್ ಕಾರ್ಖಾನೆ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಿಸಲಾಗಿದೆ.
ಯಾರು ನೂತನ ಸಿಇಒ?
ಬಳ್ಳಾರಿ ಜಿಲ್ಲೆಯ ಉಪ ವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಐಎಎಸ್ ಅಧಿಕಾರಿ ಎನ್. ಹೇಮಂತ್ ಅವರನ್ನು ಶಿವಮೊಗ್ಗದ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ನಿಯೋಜಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post