No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Wednesday, July 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಅದ್ಭುತ ಚಿಂತಕ ಶಿವಯೋಗಿ ಸಿದ್ದರಾಮೇಶ್ವರರು: ಸಚಿವ ಮಧು ಬಂಗಾರಪ್ಪ

kalpa News by kalpa News
January 15, 2024
in ಶಿವಮೊಗ್ಗ
0
ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಅದ್ಭುತ ಚಿಂತಕ ಶಿವಯೋಗಿ ಸಿದ್ದರಾಮೇಶ್ವರರು: ಸಚಿವ ಮಧು ಬಂಗಾರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಶರಣ, ಅದ್ಭುತ ಚಿಂತಕ – ಮಹಾ ಯೋಗಿ ಸಿದ್ದರಾಮೇಶ್ವರರು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ Minister Madhu Bangarappa ಅವರು ಹೇಳಿದರು.

ಅವರು ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮಹಾನಗರ ಪಾಲಿಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಬೋವಿ ವಿದ್ಯಾವರ್ಧಕ ಸಂಘ ಇವರ ಸಂಯುಕ್ತಾಕ್ಷರದಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ನಡೆದ ಶಿವಯೋಗಿ ಸಿದ್ದರಾಮೇಶ್ವರರ 852ನೇ ಜಯಂತಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಸಕಲ ಜೀವಾವಳಿಯ ನೆಮ್ಮದಿಯ ಬದುಕಿಗಾಗಿ ಕೆರೆ ಕಟ್ಟೆಗಳನ್ನು ಕಟ್ಟಿಸುವ ಕಾಯಕದಲ್ಲಿ ತೊಡಗಿದ್ದ ಕರ್ಮಯೋಗಿ ಎಂದೇ ಖ್ಯಾತನಾಮರಾಗಿದ್ದ ಸಿದ್ಧರಾಮರು ಜಾತಿ, ಧರ್ಮವನ್ನು ಮೀರಿದ ಅನುಭಾವಿಗಳು. ಇವರು ಕಾಲಾನಂತರದಲ್ಲಿ ತಮ್ಮ ನಿರಂತರ ಸಾಧನೆಯಿಂದಾಗಿ ಮಹಾಶಿವಯೋಗಿಯಾದರು ಎಂದರು.

ಭೋವಿ ಸಮುದಾಯದವರು ತಮ್ಮ ಕಾಯಕದಿಂದಾಗಿ ಚದುರಿ ಹೋಗಿದ್ದು, ತಮ್ಮ ಅಸ್ಮಿತತೆಗಾಗಿ, ಸಾಮಾಜಿಕ,  ಆರ್ಥಿಕ, ರಾಜಕೀಯ ಮತ್ತಿತರ ಕ್ಷೇತ್ರಗಳಲ್ಲಿ ಗುರುತಿಸಿಕೊಳ್ಳಲು ಸಂಘಟಿತರಾಗಬೇಕಾದ ಅಗತ್ಯವಿದೆ. ಇದು ಶಕ್ತಿಯುತ ಸಂಘಟನೆಯಾಗಿ ಬೆಳೆದಲ್ಲಿ ಕೋರಿಕೆ ಬೇಡಿಕೆಗಳ ಈಡೇರಿಕೆಗೆ ಸಹಕಾರಿಯಾಗಲಿದ. ಸಮುದಾಯದ ಜನರ ಕೋರಿಕೆಯಂತೆ ಸರ್ಕಾರದಿಂದ ನಿವೇಶನ ಕೊಡಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ನುಡಿದರು.
Kalahamsa Infotech private limitedಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಂಸದ ಬಿ.ವೈ. ರಾಘವೇಂದ್ರ ಅವರು ಮಾತನಾಡಿ,  ಮಹಾಶಿವಯೋಗಿ ಸಿದ್ದರಾಮೇಶ್ವರರು ತಮ್ಮ ಅಲೌಕಿಕ ಸಾಧನೆಗಳಿಂದ, ಸಾಮಾಜಿಕ ಕಾರ್ಯಗಳಿಂದ,  ಆಧ್ಯಾತ್ಮಿಕ ಶಕ್ತಿಯಾಗಿ ಹೊರಹೊಮ್ಮಿದರು ಎಂದವರು ನುಡಿದರು.

Also read: ಜಿಲ್ಲೆಯಾದ್ಯಂತ ಸಂಕ್ರಾಂತಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಕೆ

ತಮ್ಮ ಕಾಲಾವಧಿಯಲ್ಲಿ 4-5 ಸಾವಿರ ಜನ ಶಿಷ್ಯರನ್ನು ಹೊಂದಿದ್ದು, ಕೆರೆ-ಕಟ್ಟೆ-ಕಾಲುವೆಗಳು, ಗುಡಿ-ಗೋಪುರಗಳ ನಿರ್ಮಾಣ ಕಾರ್ಯದಲ್ಲಿ ಅದ್ವಿತೀಯರಾಗಿದ್ದರು ಎಂದು ಬಣ್ಣಿಸಿದ ಅವರು  ಶ್ರೇಷ್ಠ ಸಮಾಜ ಸುಧಾರಕರಾಗಿದ್ದರು ಎಂದರು

ಇದೇ ಕಾರ್ಯಕ್ರಮದಲ್ಲಿ ಸಮುದಾಯದ  ಪ್ರತಿಭಾವಂತ ವಿದ್ಯಾರ್ಥಿ ವಿದ್ಯಾರ್ಥಿನಿಯರನ್ನು ಗುರುತಿಸಿ, ನಗದು ಪುರಸ್ಕಾರ ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.
ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್ ಎನ್ ಚನ್ನಬಸಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಮಾಂತರ ಶಾಸಕರಾದ ಶಾರದಾ ಪೂರ್ಯ ನಾಯ್ಕ್ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಉಪ ವಿಭಾಗಾಧಿಕಾರಿ ಸತ್ಯನಾರಾಯಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್, ಜಿಲ್ಲಾ ಬೋವಿ ಸಮಾಜದ ಅಧ್ಯಕ್ಷ  ರವಿಕುಮಾರ್, ತಾಲೂಕು ಅಧ್ಯಕ್ಷ ಜಗದೀಶ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಬಂಗಾರಪ್ಪ ಅವರು ಶಿವಯೋಗಿ ಸಿದ್ದರಾಮೇಶ್ವರ ಜೀವನ ಆದರ್ಶಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsMinister Madhu BangarappaNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಮಧು ಎಸ್ ಬಂಗಾರಪ್ಪ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜಿಲ್ಲೆಯಾದ್ಯಂತ ಸಂಕ್ರಾಂತಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಕೆ

Next Post

ಪ್ರಕೋಷ್ಠಗಳ ರಾಜ್ಯ ಸಂಯೋಜಕರಾಗಿ ದತ್ತಾತ್ರಿ ಆಯ್ಕೆ | ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಮೇಘರಾಜ್ ಮುಂದುವರಿಕೆ

kalpa News

kalpa News

Next Post
ಪ್ರಕೋಷ್ಠಗಳ ರಾಜ್ಯ ಸಂಯೋಜಕರಾಗಿ ದತ್ತಾತ್ರಿ ಆಯ್ಕೆ | ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಮೇಘರಾಜ್ ಮುಂದುವರಿಕೆ

ಪ್ರಕೋಷ್ಠಗಳ ರಾಜ್ಯ ಸಂಯೋಜಕರಾಗಿ ದತ್ತಾತ್ರಿ ಆಯ್ಕೆ | ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಮೇಘರಾಜ್ ಮುಂದುವರಿಕೆ

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!