No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Wednesday, September 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವರಾತ್ರಿ: ಶಿವನ ದರ್ಶನ ಪಡೆದು ಭಕ್ತಿಯ ಭಾವದಲ್ಲಿ ಮಿಂದೆದ್ದ ಭಕ್ತರು

kalpa News by kalpa News
February 18, 2023
in ಶಿವಮೊಗ್ಗ
0
ಶಿವರಾತ್ರಿ: ಶಿವನ ದರ್ಶನ ಪಡೆದು ಭಕ್ತಿಯ ಭಾವದಲ್ಲಿ ಮಿಂದೆದ್ದ ಭಕ್ತರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶಿವರಾತ್ರಿ ಅಂಗವಾಗಿ ಇಂದು ನಗರದ ಶಿವಾಲಯಗಳಲ್ಲಿ ಭಕ್ತಸಾಗರವೇ ನೆರೆದಿತ್ತು. ಬೆಳಗ್ಗೆಯಿಂದ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಂಡಿದ್ದು, ಶಿವನ ದರ್ಶನ ಪಡೆದ ಭಕ್ತರು ಭಕ್ತಿಯ ಭಾವದಲ್ಲಿ ಮಿಂದೆದ್ದರು.

ನಗರದ ಹೊರವಲಯದ ಹರಕೆರೆ ರಾಮೇಶ್ವರ ದೇವಾಲಯದಲ್ಲ್ಲಿ ಮುಂಜಾನೆಯಿಂದಲೇ ಜನಸಾಗರ ಹರಿದು ಬಂದಿತ್ತು. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಜಮಾವಣೆಗೊಂಡಿದ್ದರು. ದೇವರ ದರುಶನಕ್ಕೆ ಉದ್ದದ ಸರದಿ ಸಾಲಿನ ನಿಂತಿದ್ದ ದೃಶ್ಯ ಕಂಡುಬಂದಿತ್ತು.
ದೇವಸ್ಥಾನದ ಹಿಂಬದಿಯಲ್ಲಿರುವ ತುಂಗಾ ನದಿಯಲ್ಲಿ ಭಕ್ತರು ಪವಿತ್ರ ಸ್ನಾನ ಮಾಡಿ, ಸಹಸ್ರ ಲಿಂಗಗಳಿಗೆ ಪೂಜೆ ಸಲ್ಲಿಸಿದರು. ಇಲ್ಲಿರುವ ಬೃಹದಾಕಾರದ ಶಿವಮೂರ್ತಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ವಿವಿಧ ಸಂಘಟನೆಗಳು ನಿರಂತರವಾಗಿ ಭಜನೆ ಕಾರ್ಯಕ್ರಮ ನಡೆಸಿಕೊಟ್ಟವು. ದೇವರ ದರ್ಶನ ಮಾಡಿ ಬರುವ ಭಕ್ತರಿಗೆ ಪ್ರಸಾದ, ಪಾನಕ, ಭಕ್ತಾದಿಗಳಿಗೆ ನೀರು, ಮಜ್ಜಿಗೆ ವ್ಯವಸ್ಥೆಯನ್ನು ಮಾಡಲಾಗಿತ್ತು. ದೇವಸ್ಥಾನದ ಎದುರು ಭಕ್ತರ ಸಂದಣಿ ಹೆಚ್ಚಾದ ಕಾರಣ ಪೊಲೀಸರು ತೀರ್ಥಹಳ್ಳಿ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ವ್ಯವಸ್ಥೆ ಮಾಡಿದ್ದರು.

Also read: ಏರ್‌ಪೋರ್ಟ್ ನಿರ್ಮಾಣದ ಹಿಂದೆ ಯಡಿಯೂರಪ್ಪ, ರಾಘವೇಂದ್ರ ಕೊಡುಗೆ ಅಪಾರ: ಕೆಎಸ್‌ಈ

ಬಿ.ಹೆಚ್. ರಸ್ತೆಯ ಮೈಲಾರೇಶ್ವರ, ಕೋಟೆ ರಸ್ತೆಯ ಭೀಮೇಶ್ವರ, ಮಲವಗೊಪ್ಪದ ಚನ್ನಬಸವೇಶ್ವರ, ಶರಾವತಿ ನಗರದ ಕಾಲಭೈರವೇಶ್ವರ ದೇವಾಲಯ, ಹೊಳೆಹೊನ್ನೂರು ರಸ್ತೆಯ ಅರಕೇಶ್ವರ ಸ್ವಾಮಿ ದೇವಾಲಯ, ಗಾಂಧಿಬಜಾರ್‌ನ ಬಸವೇಶ್ವರಸ್ವಾಮಿ ದೇವಸ್ಥಾನ, ವಿನೋಬನಗರದ ಶಿವಾಲಯ ಸೇರಿದಂತೆ ವಿವಿಧ ಶಿವಾಲಯಗಳಲ್ಲಿ ವಿಶೇಷ ಪೂಜೆಗಳು ನಡೆದು, ಭಕ್ತರಿಗೆ ಪಾನಕ, ಕೋಸಂಬರಿ, ಮಜ್ಜಿಗೆ ವಿತರಿಸಲಾಯಿತು.
ಬಿ.ಬಿ. ರಸ್ತೆಯ ಶ್ರೀ ಭವಾನಿ ಶಂಕರ ದೇವಾಲಯದಲ್ಲಿ ಶಿವರಾತ್ರಿ ಪ್ರಯುಕ್ತ ವಿವಿಧ ಪೂಜಾ ಕಾರ್ಯಗಳನ್ನು ಏರ್ಪಡಿಸಲಾಗಿತ್ತು. ಬಸವನಗುಡಿ ಶ್ರೀ ಶೈಲಮಲ್ಲಿಕಾರ್ಜುನ ಸ್ವಾಮಿ ಮತ್ತು ಶ್ರೀ ಬಸವೇಶ್ವರ ಸ್ವಾಮಿಗೆ ರುದ್ರಾಭಿಷೇಕ ಮೊದಲಾದ ಪೂಜಾ ಕಾರ್ಯ ಹಮ್ಮಿಕೊಳ್ಳಲಾಗಿತ್ತು.

ನಗರದ ದೇವಾಲಯಗಳಲ್ಲೂ ದೇವರ ದರ್ಶನಕ್ಕೆ ಹಾಗೂ ವಿಶೇಷ ಪೂಜೆ ಸಲ್ಲಿಸಲು ಭಕ್ತಾದಿಗಳು ದೇವಾಲಯಗಳ ಮುಂಭಾಗ ಸಾಲುಗಟ್ಟಿ ನಿಂತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಜಾಗರಣೆ ಅಂಗವಾಗಿ ದೇವಾಲಯಗಳಲ್ಲಿ ಭಕ್ತಿಗೀತೆ, ಸಂಗೀತ, ಹರಿಕಥೆ, ಭಜನೆ, ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ

ಖರೀದಿ ಭರಾಟೆ:
ಶಿವರಾತ್ರಿ ಅಂಗವಾಗಿ ನಗರದ ಪ್ರಮುಖ ವ್ಯಾಪಾರಿ ಕೇಂದ್ರಗಳಲ್ಲಿ ಖರೀದಿ ಭರಾಟೆ ಜೋರಾಗಿತ್ತು. ಮುಖ್ಯವಾಗಿ ಹೂವು, ಹಣ್ಣುಗಳನ್ನು ಕೊಳ್ಳಲು ಜನರು ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದರು. ಬನಾಸ್ಪತ್ರೆ ಹಾಗೂ ಕಲ್ಲಂಗಡಿ ಹಣ್ಣಿಗೆ ಹೆಚ್ಚಿನ ಬೇಡಿಕೆ ಕಂಡುಬಂದಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಏರ್‌ಪೋರ್ಟ್ ನಿರ್ಮಾಣದ ಹಿಂದೆ ಯಡಿಯೂರಪ್ಪ, ರಾಘವೇಂದ್ರ ಕೊಡುಗೆ ಅಪಾರ: ಕೆಎಸ್‌ಈ

Next Post

ಜೆಡಿಎಸ್ ಪಂಚರತ್ನ ರಥಯಾತ್ರೆ ಫೆ.22, 23ರಂದು ಶಿವಮೊಗ್ಗಕ್ಕೆ: ಮಾಜಿ ಶಾಸಕಿ ಶಾರದಾ ಪೂರ್‍ಯಾ ನಾಯ್ಕ

kalpa News

kalpa News

Next Post
ಜೆಡಿಎಸ್ ಪಂಚರತ್ನ ರಥಯಾತ್ರೆ ಫೆ.22, 23ರಂದು ಶಿವಮೊಗ್ಗಕ್ಕೆ: ಮಾಜಿ ಶಾಸಕಿ ಶಾರದಾ ಪೂರ್‍ಯಾ ನಾಯ್ಕ

ಜೆಡಿಎಸ್ ಪಂಚರತ್ನ ರಥಯಾತ್ರೆ ಫೆ.22, 23ರಂದು ಶಿವಮೊಗ್ಗಕ್ಕೆ: ಮಾಜಿ ಶಾಸಕಿ ಶಾರದಾ ಪೂರ್‍ಯಾ ನಾಯ್ಕ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL