ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಕಲಿ ವೈದ್ಯರ Fake Doctor ಹಾವಳಿಯ ದೂರುಗಳ ಬೆನ್ನಲ್ಲೇ ಟಿಎಚ್‌ಒ ಚಂದ್ರಶೇಖರ್ ನೇತೃತ್ವದಲ್ಲಿ ನಗರದ 25 ಕ್ಲಿನಿಕ್‌ಗಳ ಮೇಲೆ ದಾಳಿ ನಡೆಸಿದ್ದಾರೆ.
ಲೈಸೆನ್ಸ್ ಪಡೆಯದ ಕ್ಲೀನಿಕ್‌ಗಳಿಗೆ ಐದು ದಿನದೊಳಗೆ ಉತ್ತರ ನೀಡುವಂತೆ ನೋಟಿಸ್ ಜಾರಿ ಮಾಡಲಾಗಿದ್ದು, ದಾಳಿ ವೇಳೆ ಒಂದು ಕ್ಲಿನಿಕ್ ಅನ್ನು ಬಂದ್ ಮಾಡಲು ಸೂಚಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post