No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Tuesday, July 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕನ್ಹಯ್ಯಾರ ಕೊಲೆಗಡುಕರನ್ನು ಗುಂಡಿಟ್ಟು ಸಾಯಿಸಿ: ಶಾಸಕ ಈಶ್ವರಪ್ಪ ತೀವ್ರ ಕಿಡಿ

ಹಿಂದೂಗಳು ಶಾಂತಿಪ್ರಿಯರು, ಆದರೆ ಅದಕ್ಕೆ ಮಿತಿಯಿದೆ ನೆನಪಿರಲಿ: ಕೆಎಸ್’ಈ ಎಚ್ಚರಿಕೆ

kalpa News by kalpa News
June 29, 2022
in ಶಿವಮೊಗ್ಗ
0
ಕನ್ಹಯ್ಯಾರ ಕೊಲೆಗಡುಕರನ್ನು ಗುಂಡಿಟ್ಟು ಸಾಯಿಸಿ: ಶಾಸಕ ಈಶ್ವರಪ್ಪ ತೀವ್ರ ಕಿಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ರಾಷ್ಟ್ರದ್ರೋಹಿ ಚಟುವಟಿಕೆಗಳನ್ನು ನಡೆಸಿ, ಹಿಂದೂ ರಾಷ್ಟ್ರಭಕ್ತರನ್ನು ಕಗ್ಗೊಲೆ ಮಾಡುತ್ತಿರುವ ದೇಶದ್ರೋಹಿ ಕೊಲೆಗಡುಕ ಮುಸಲ್ಮಾನರನ್ನು ನೇಣಿಗೇರಿಸಬೇಕು. ಇಲ್ಲವೇ ಗುಂಡಿಟ್ಟು ಹತ್ಯೆ ಮಾಡುವ ಕಾನೂನನ್ನು ಜಾರಿಗೆ ತರಬೇಕು ಎಂದು ಶಾಸಕ ಕೆ.ಎಸ್. ಈಶ್ವರಪ್ಪ, MLA Eshwarappa ಪ್ರಧಾನಿ ನರೇಂದ್ರ ಮೋದಿಯವರಿಗೆ PM Narendra Modi ಮನವಿ ಮಾಡಿದರು.

ರಾಜಸ್ಥಾನದ ಉದಯಪುರದಲ್ಲಿ ಹಾಡಹಗಲೇ ಕನ್ಹಯ್ಯಾಲಾಲ್ ತೇಲಿ Kanaiah lal theli ಎಂಬುವರನ್ನು ಹತ್ಯೆ ಮಾಡಿರುವುದನ್ನು ವಿರೋಧಿಸಿ ಜಿಲ್ಲಾ ಬಿಜೆಪಿ ವತಿಯಿಂದ ಇಂದು ನಗರದ ಶಿವಪ್ಪ ನಾಯಕ ಪ್ರತಿಮೆ ಬಳಿ ನಡೆಸಲಾದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿ, ಸ್ವತಂತ್ರ ಭಾರತದಲ್ಲಿ ಇಂತಹ ಸಭೆ ನಡೆಯಬೇಕಾ? ಎನ್ನುವ ಪ್ರಶ್ನೆ ರಾಷ್ಟ್ರಭಕ್ತರನ್ನು ಕಾಡುತ್ತಿದೆ. ಇದು ಬಹಳ ಶೋಚನೀಯ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು.
ಕೊಲೆಗಡುಕರನ್ನು ಕೋರ್ಟಿಗೆ ಕರೆಸಿ, ವಿಚಾರಣೆ ನಡೆಸಿ ಕ್ರಮ ಕೈಗೊಳ್ಳುವ ಬದಲು ಇಂತಹ ರಾಷ್ಟ್ರದ್ರೋಹಿಗಳಿಗೆ ಪ್ರಜಾಪ್ರಭುತ್ವದ ರೀತಿಯಲ್ಲೇ ಶಿಕ್ಷೆ ನೀಡಬೇಕು. ಸಂವಿಧಾನವನ್ನು ತಿದ್ದುಪಡಿ ಮಾಡಿ, ಕನ್ಹಯ್ಯ ಹತ್ಯೆ ಮಾಡಿರುವ ರಾಷ್ಟ್ರದ್ರೋಹಿಗಳನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ತರಬೇಕೆಂದು ಪ್ರಧಾನ ಮಂತ್ರಿಯವರನ್ನು ಪ್ರಾರ್ಥಿಸುತ್ತೇನೆ ಎಂದರು.

Also read: ಜೆಎನ್‌ಎನ್‌ಇ ಕಾಲೇಜಿನಲ್ಲಿ ಮಲೆನಾಡಿನ ವೈಭವದ ಪರಂಪರೆ ಅನಾವರಣ…

ಇಡೀ ಪ್ರಪಂಚದ ಮುಸಲ್ಮಾನ ಮುಖಂಡರು, ಪೈಗಂಬರ್ ಬಗ್ಗೆ ಅವಮಾನಕಾರಿಯಾಗಿ ಮಾತನಾಡಲಾಗಿದೆ ಎಂದು ನೂಪುರ್ ಶರ್ಮಾ ಹೇಳಿಕೆ ವಿರುದ್ಧ ಹೋರಾಟ ನಡೆಸಿದರು. ಕಳೆದ ೫೦೦ ವರ್ಷಗಳಿಂದ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿನ ಲಿಂಗದ ಬಳಿ ಇರುವ ನೀರಿನಲ್ಲಿ ಕಾಲು ತೊಳೆದು ನಮಾಜಿಗೆ ತೆರಳುತ್ತಾರೆ. ಇದು ಪ್ರತಿಯೊಬ್ಬ ಹಿಂದೂಗಳ ಭಾವನೆಗೆ ಧಕ್ಕೆ ತರುವ ವಿಚಾರವಾಗಿದ್ದು ಇದರ ಬಗ್ಗೆ ಯಾವ ಮುಸ್ಲಿಂ ರಾಷ್ಟ್ರದ ಅಧ್ಯಕ್ಷರು, ಮುಖಂಡರು ಧ್ವನಿ ಎತ್ತಲಿಲ್ಲವೇಕೆ ಎಂದು ಪ್ರಶ್ನಿಸಿದರು.
ಯಾವುದೋ ದೇಶದಿಂದ ಬಂದ ಒಬ್ಬ ಮುಸಲ್ಮಾನ ವ್ಯಕ್ತಿ ಹಿಂದೂಗಳ ಆರಾಧ್ಯ ದೈವ ರಾಮನ ಮಂದಿರವನ್ನು ಕೆಡವಿ ಬಾಬ್ರಿ ಮಸೀದಿ ನಿರ್ಮಿಸಿದಾಗ ರಾಮನಿಗೆ ಅವಮಾನವಾಯಿತು. ಹಾಗೂ ದೇಶದ ಅಸಂಖ್ಯಾತ ಹಿಂದೂಗಳಿಗೆ ನೋವಾಯಿತು. ಆಗ ಮುಸಲ್ಮಾನರು ಏನು ಮಾಡುತ್ತಿದ್ದರು. ಹಿಂದೂಗಳು ಶಾಂತಿ ಪ್ರಿಯರು ಹೌದು. ಆದರೆ ಅದಕ್ಕೂ ಒಂದು ಇತಿಮಿತಿ ಎಂದು ಮಾರ್ಮಿಕವಾಗಿ ಎಚ್ಚರಿಕೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kanaiah lal theliKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMLA EshwarappaNewsinKannadaNewsKannadaPM Narendra ModiShimogaShivamoggaShivamogga Newsಕನ್ಹಯ್ಯಾಲಾಲ್ ತೇಲಿಪ್ರಧಾನಿ ನರೇಂದ್ರ ಮೋದಿಮಲೆನಾಡು_ಸುದ್ಧಿಶಾಸಕ ಕೆ.ಎಸ್. ಈಶ್ವರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜೆಎನ್‌ಎನ್‌ಇ ಕಾಲೇಜಿನಲ್ಲಿ ಮಲೆನಾಡಿನ ವೈಭವದ ಪರಂಪರೆ ಅನಾವರಣ…

Next Post

ಮುಸ್ಲಿಂ ವ್ಯಕ್ತಿಯ ಕೊಲೆಯಾಗಿದ್ದರೆ ಶಾಂತಿಯ ಮಾತನ್ನಾಡುತ್ತಿದ್ದಿರಾ? ರಾಹುಲ್ ಗಾಂಧಿಗೆ ಈಶ್ವರಪ್ಪ ಪ್ರಶ್ನೆ

kalpa News

kalpa News

Next Post
ಮುಸ್ಲಿಂ ವ್ಯಕ್ತಿಯ ಕೊಲೆಯಾಗಿದ್ದರೆ ಶಾಂತಿಯ ಮಾತನ್ನಾಡುತ್ತಿದ್ದಿರಾ? ರಾಹುಲ್ ಗಾಂಧಿಗೆ ಈಶ್ವರಪ್ಪ ಪ್ರಶ್ನೆ

ಮುಸ್ಲಿಂ ವ್ಯಕ್ತಿಯ ಕೊಲೆಯಾಗಿದ್ದರೆ ಶಾಂತಿಯ ಮಾತನ್ನಾಡುತ್ತಿದ್ದಿರಾ? ರಾಹುಲ್ ಗಾಂಧಿಗೆ ಈಶ್ವರಪ್ಪ ಪ್ರಶ್ನೆ

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!