No Result
View All Result
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ
English Articles

Periodicity of Bhubaneswar–Yesvantpur Special Train Extended

by ಕಲ್ಪ ನ್ಯೂಸ್
June 19, 2026
0

Kalpa Media House  |  Yesvantpur | To manage the increased passenger rush, East Coast Railway has announced the extension of...

Read moreDetails
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
  • Advertise With Us
  • Grievances
  • About Us
  • Contact Us
Friday, June 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪಾಕ್ ಪರ ಘೋಷಣೆ ಕೂಗಿದರೂ ಕ್ರಮ ಕೈಗೊಳ್ಳದಿರುವುದು ಓಲೈಕೆ ರಾಜಕಾರಣಕ್ಕೆ ಸಾಕ್ಷಿ: ಈಶ್ವರಪ್ಪ

ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 28, 2024
in ಶಿವಮೊಗ್ಗ
0
ಪಾಕ್ ಪರ ಘೋಷಣೆ ಕೂಗಿದರೂ ಕ್ರಮ ಕೈಗೊಳ್ಳದಿರುವುದು ಓಲೈಕೆ ರಾಜಕಾರಣಕ್ಕೆ ಸಾಕ್ಷಿ: ಈಶ್ವರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ಇಂದು ಮಹಾವೀರ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನೆ ಮಾಡುತ್ತಿದ್ದ ಯುವಮೋರ್ಚಾದ ಪದಾಧಿಕಾರಿಗಳು ಮತ್ತು ಮಹಿಳೆಯರು ಕಾಂಗ್ರೆಸ್ ಕಚೇರಿಯತ್ತ ನುಗ್ಗಿ, ಕಚೇರಿಯ ಗೇಟನ್ನು ತೆಗೆಯಲು ಯತ್ನಿಸಿದಾಗ ಪೊಲೀಸರು ಅವರನ್ನು ಬಂಧಿಸಿದರು.
ಮಹಾವೀರ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ಹಿರಿಯ ಮುಖಂಡ ಕೆ.ಎಸ್. ಈಶ್ವರಪ್ಪ ಸ್ವಾತಂತ್ರ್ಯ ಬಂದ ನಂತರವು ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಕೂಗುತ್ತಿರುವುದು ನಾಚಿಗೇಡಿತನ ವಿಷಯವಾಗಿದೆ. ವಂದೇ ಮಾತರಂ, ಭಾರತ್‍ಮಾತಾಕೀ ಎಂದು ಘೋಷಣೆ ಕೂಗುತ್ತಿದ್ದ ಕಾಂಗ್ರೆಸ್ ಮುಖಂಡರು ಈಗ ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಹೇಳಿದ ವ್ಯಕ್ತಿಯನ್ನು ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಲು ಆಗುತ್ತಿಲ್ಲ ಎಂದರು.

Also read: ಸಿಲಿಂಡರ್ ಸ್ಪೋಟ: ಮನೆಯ ಒಳಭಾಗ ಸಂಪೂರ್ಣ ಜಖಮ್

ಇದೊಂದು ಹೇಯ ಕೃತ್ಯವಾಗಿದೆ ರಾಜ್ಯಸಭಾ ಸದಸ್ಯನ ಪರವಾಗಿ ಘೋಷಣೆ ಕೂಗಿದವರು ಪಾಕಿಸ್ತಾನದ ಪರವಾಗಿಯೂ ಘೋಷಣೆ ಕೂಗಿದ್ದಾರೆ. ಈ ಘೋಷಣೆ ಕೂಗಿದ್ದರೂ ಕೂಡ ಮುಖ್ಯಮಂತ್ರಿಗಳಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಓಲೈಕೆ ರಾಜಕಾರಣಕ್ಕೆ ಸಾಕ್ಷಿಯಾಗಿದೆ ಎಂದರು.

ಇತ್ತೀಚೆಗೆ ದೇಶ ವಿಭಜನೆಯ ಮಾತು ಕೇಳಿಬಂದಿತ್ತು. ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದಾಗ ಪಾಕಿಸ್ಥಾನದ ಪರ ಘೋಷಣೆ ಕೇಳಿ ಬಂದಿದೆ. ಸರ್ಕಾರ ರಾಷ್ಟ್ರದ್ರೋಹಿ ಹೇಳಿಕೆ ಕೊಟ್ಟವರನ್ನು ಕೂಡಲೇ ಬಂಧಿಸಬೇಕು. ಇದೊಂದು ತಲೆತಗ್ಗಿಸುವ ಕೆಲಸವಾಗಿದೆ. ಜಿನ್ನಾ ಸಂಸ್ಕøತಿಯನ್ನು ನೋಡಬೇಕಾಗಿದೆ. ನಾಸೀರ್ ಹುಸೇನ್ ಕೂಡಲೇ ಕ್ಷಮೆ ಕೇಳಬೇಕು. ಸಿ.ಎಂ. ಹಾಗೂ ಡಿ.ಸಿ.ಎಂ. ಯಾವುದೇ ಕಾರಣಕ್ಕೂ ಇಂತವರನ್ನು ಬೆಂಬಲಿಸಬಾರದು. ಗೃಹಮಂತ್ರಿ ಪರಮೇಶ್ವರ್ ಮಾತ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಇದು ಸ್ವಾಗತರ್ಹ ಎಂದರು.

ಪ್ರತಿಭಟನೆಯಲ್ಲಿ ಪ್ರಮುಖರಾದ ಮೋಹನ್‍ರೆಡ್ಡಿ, ಕೆ.ಇ.ಕಾಂತೇಶ್, ಸೀತಾಲಕ್ಷ್ಮೀ, ಸುರೇಖಾ ಮುರಳೀಧರ್, ಯಶೋಧ ವೈಷ್ಣವ್, ಪುರುಷೋತ್ತಮ್ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited                                

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಿಲಿಂಡರ್ ಸ್ಪೋಟ: ಮನೆಯ ಒಳಭಾಗ ಸಂಪೂರ್ಣ ಜಖಮ್

Next Post

ನೊಂದಿತರ ಧ್ವನಿಯಾಗಿ ಜೆಡಿಎಸ್ ಕಾರ್ಯ ನಿರ್ವಹಣೆ: ಮಾಜಿ ಶಾಸಕ ಪ್ರಸನ್ನ ಕುಮಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನೊಂದಿತರ ಧ್ವನಿಯಾಗಿ ಜೆಡಿಎಸ್ ಕಾರ್ಯ ನಿರ್ವಹಣೆ: ಮಾಜಿ ಶಾಸಕ ಪ್ರಸನ್ನ ಕುಮಾರ್

ನೊಂದಿತರ ಧ್ವನಿಯಾಗಿ ಜೆಡಿಎಸ್ ಕಾರ್ಯ ನಿರ್ವಹಣೆ: ಮಾಜಿ ಶಾಸಕ ಪ್ರಸನ್ನ ಕುಮಾರ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೂರ್ತಿರಾಯರು ಲಲಿತ ಪ್ರಬಂಧ ಸೊಗಡನ್ನು ಜಗತ್ತಿಗೆ ಪರಿಚಯಿಸಿದ ಶ್ರೇಷ್ಠ ಸಾಹಿತಿ: ಸುರೇಶ್ ಋಗ್ವೇದಿ

ಮೂರ್ತಿರಾಯರು ಲಲಿತ ಪ್ರಬಂಧ ಸೊಗಡನ್ನು ಜಗತ್ತಿಗೆ ಪರಿಚಯಿಸಿದ ಶ್ರೇಷ್ಠ ಸಾಹಿತಿ: ಸುರೇಶ್ ಋಗ್ವೇದಿ

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
ಶಿಕ್ಷಣ ಕ್ಷೇತ್ರ ನಿರ್ಲಕ್ಷ್ಯ: ಸರ್ಕಾರದ ವಿರುದ್ಧ ಎಂಎಲ್ಸಿ ಡಿ.ಎಸ್. ಅರುಣ್ ವಾಗ್ದಾಳಿ

ಶಿಕ್ಷಣ ಕ್ಷೇತ್ರ ನಿರ್ಲಕ್ಷ್ಯ: ಸರ್ಕಾರದ ವಿರುದ್ಧ ಎಂಎಲ್ಸಿ ಡಿ.ಎಸ್. ಅರುಣ್ ವಾಗ್ದಾಳಿ

June 19, 2026
ವಿಳಂಬವಿಲ್ಲದೆ ನಿಗದಿತ ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ: ಶಾಸಕ ಚನ್ನಬಸಪ್ಪ

ವಿಳಂಬವಿಲ್ಲದೆ ನಿಗದಿತ ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ: ಶಾಸಕ ಚನ್ನಬಸಪ್ಪ

June 19, 2026
Heart Attack

ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗೆ ಹೃದಯಾಘಾತ; ಚಿಕಿತ್ಸೆ ಫಲಕಾರಿಯಾಗದೆ ಸಾವು

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL