No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶ್ರೀ ಗುರುಬಸವ ಮಹಾಶಿವಯೋಗಿಗಳ ಜಯಂತಿ | ಜ.16-18 ಸಾಂಸ್ಕೃತಿಕ ಸ್ಪರ್ಧೆ

kalpa News by kalpa News
January 4, 2025
in ಶಿವಮೊಗ್ಗ
0
ಶ್ರೀ ಗುರುಬಸವ ಮಹಾಶಿವಯೋಗಿಗಳ ಜಯಂತಿ | ಜ.16-18 ಸಾಂಸ್ಕೃತಿಕ ಸ್ಪರ್ಧೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ಬೆಕ್ಕಿನ ಕಲ್ಮಠದ ಹಿರಿಯ ಜಗದ್ಗುರು ಶ್ರೀ ಗುರುಬಸವ ಮಹಾಶಿವಯೋಗಿಗಳ 113ನೇ ಪುಣ್ಯ ಸ್ಮರಣೋತ್ಸವ ಹಾಗೂ ಜಯಂತಿ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ನಾಗರೀಕರಿಗೆ ವಿವಿಧ ಸ್ಪರ್ಧೆಗಳನ್ನು ಬೆಕ್ಕಿನ ಕಲ್ಮಠದಲ್ಲಿ ಏರ್ಪಡಿಸಲಾಗಿದೆ ಎಂದು ಸಾಂಸ್ಕೃತಿಕ ಸಮಿತಿ ಅಧ್ಯಕ್ಷ್ಷೆ ದಿವ್ಯ ಪ್ರೇಮ್ ತಿಳಿಸಿದರು.

ಇಂದು ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಜಯಂತಿಯ ಅಂಗವಾಗಿ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು ಜನವರಿ 16 ರಿಂದ 18 ರವರೆಗೆ ಮೂರು ದಿನಗಳ ಕಾಲ ಈ ಸ್ಪರ್ಧೆ ನಡೆಯಲಿದೆ ಎಂದು ತಿಳಿಸಿದರು.
ಜನವರಿ 16ರಂದು ಬೆಳಿಗ್ಗೆ 10.30 ಕ್ಕೆ 10 ರಿಂದ 18 ವರ್ಷ ವಯೋಮಾನದವರಿಗೆ ಹಾಗೂ ಅದಕ್ಕೂ ಮೇಲ್ಪಟ್ಟ ವಯೋಮಾನದವರಿಗೆ ವಚನ ಗಾಯನ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಅಲ್ಲದೆ 10 ವರ್ಷ ವಯೋಮಿತಿಯ ಒಳಗಿನವರಿಗೆ ವಚನ ಕಂಠಪಾಠ ಸ್ಪರ್ಧೆಯನ್ನು ಕೂಡ ಏರ್ಪಡಿಸಲಾಗಿದೆ ಐದು ವಚನಗಳಿಗೆ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಜನವರಿ 17ರಂದು ಬೆಳಗ್ಗೆ 10.30 ಕ್ಕೆ 18 ವರ್ಷ ಮೇಲ್ಪಟ್ಟವರಿಗೆ ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು ಈ ಸ್ಪರ್ಧೆಯಲ್ಲಿ ಬಣ್ಣವನ್ನು ಬಳಸಬಹುದಾಗಿದೆ ಸ್ಪರ್ದಾಳುಗಳಿಗೆ ಸ್ಥಳಾವಕಾಶವನ್ನು ಮಾಡಿಕೊಳ್ಳಲಾಗುತ್ತಿದ್ದು ಒಂದು ಗಂಟೆ ಅವಧಿಯಲ್ಲಿ ರಂಗೋಲಿ ಚಿತ್ರವನ್ನು ಬಿಡಿಸಬಹುದಾಗಿದೆ ಎಂದರು.

Also read: ದೇಶದ ಪಿಂಚಣಿದಾರರಿಗೆ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ | ಏನದು?

ಅದೇ ದಿನ ಜಾನಪದ ಗೀತೆಗಳ ಸ್ಪರ್ಧೆಯನ್ನು 18 ವರ್ಷ ಮೇಲ್ಪಟ್ಟವರಿಗೆ ಏರ್ಪಡಿಸಲಾಗಿದ್ದು ಮೂರರಿಂದ ಐದು ಜನರ ತಂಡ ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ತಿಳಿಸಿದರು.

ಜನವರಿ 18ರಂದು ಜಿಲ್ಲಾ ಮಟ್ಟದ ಶಿವಾರ್ಪಣಂ ಶಿವ ಭಜನಾ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಈ ಸ್ಪರ್ಧೆಯಲ್ಲಿ ಭಾಗವಹಿಸುವ ತಂಡದಲ್ಲಿ ಆರರಿಂದ ಹತ್ತು ಜನ ಸ್ಪರ್ಧಾಳು ಇರಬೇಕಾಗುತ್ತದೆ. ಶಿವನಿಗೆ ಸಂಬಂಧಿಸಿದ ಭಜನೆಯನ್ನು ಮಾತ್ರ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದ ಅವರು, ಎಲ್ಲಾ ಸ್ಪರ್ಧೆಯಲ್ಲಿ ವಿಜೇತರಾದ ಅವರಿಗೆ ಪ್ರಥಮ ದ್ವಿತೀಯ ತೃತೀಯ ಹಾಗೂ ಸಮಾಧಾನಕರ ಬಹುಮಾನಗಳನ್ನ ಸ್ಥಳದಲ್ಲೇ ವಿತರಿಸಲಾಗುವುದು ಎಂದು ತಿಳಿಸಿದರು.
ಅಂದು ಶ್ರೀಗಳ ಸ್ಮರಣೋತ್ಸವದ ಅಂಗವಾಗಿ ಆನ್‍ಲೈನ್‍ನಲ್ಲಿ ಪ್ರಶ್ನೋತ್ತರ ಸ್ಪರ್ಧೆಯನ್ನು ವಚನ ಸಾಹಿತ್ಯ ಕುರಿತು ಏರ್ಪಡಿಸಲಾಗಿದ್ದು ಸಂಜೆ 4:00ಗೆ 5 ರಿಂದ 10 ವರ್ಷದೊಳಗಿನ ಮಕ್ಕಳಿಂದ ಸರ್ವಧರ್ಮ ಮಹಾಪುರುಷರ ವೇಷಭೂಷಣ ಸ್ಪರ್ಧೆಯನ್ನು ಕೂಡ ಏರ್ಪಡಿಸಲಾಗಿದೆ ಎಂದು ತಿಳಿಸಿದರು.

ಸ್ಪರ್ಧೆಗೆ ಬೇಕಾದಂತಹ ಎಲ್ಲಾ ಪರಿಕರಗಳನ್ನು ಸ್ಪರ್ದಾಳುಗಳೇ ತರಬೇಕಾಗುತ್ತದೆ ಎಂದ ಅವರು ಈ ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಈಗಾಗಲೇ ಎಲ್ಲಾ ಶಾಲಾ ಕಾಲೇಜುಗಳಿಗೆ ಕೋರಿಕೆಯನ್ನು ಸಲ್ಲಿಸಲಾಗಿದೆ ನಾಗರೀಕರು ಕೂಡ ಇದರಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ತಿಳಿಸಿದರು.

ಹೆಚ್ಚಿನ ಮಾಹಿತಿಗಾಗಿ ದಿವ್ಯಪ್ರೇಮ್ 9611474285 ಅಥವಾ ರತ್ನಮ್ಮ ಮಂಜುನಾಥ್ 9844646955ಗೆ ಸಂಪರ್ಕಿಸಬಹುದಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಉಪಾಧ್ಯಕ್ಷೆ ರತ್ನಮ್ಮ ಮಂಜುನಾಥ್, ಸ್ಮರಣೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ರೇಣುಕಾ ರಾಧ್ಯ, ವ್ಯೋಮಕೇಶಾರಾಧ್ಯ ಶಾಂತವೀರಯ್ಯ ಪಂಚಾಕ್ಷರಯ್ಯ, ಪರಮೇಶ್ವರಯ್ಯ, ಪ್ರಚಾರ ಸಮಿತಿಯ ಅಧ್ಯಕ್ಷ ಕೆ.ಆರ್.ಸೋಮನಾಥ್ ಇತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

https://kalpa.news/wp-content/uploads/2024/04/VID-20240426-WA0008.mp4

  

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದೇಶದ ಪಿಂಚಣಿದಾರರಿಗೆ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ | ಏನದು?

Next Post

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಆತ್ಮಹತ್ಯೆ ಭಾಗ್ಯವನ್ನೇ ನೀಡುತ್ತಿದೆ: ಬಿ.ವೈ. ವಿಜಯೇಂದ್ರ

kalpa News

kalpa News

Next Post
ಮೋದಿ ಅಲೆ ಅಬ್ಬರಕ್ಕೆ ಕಾಂಗ್ರೆಸ್’ಗೆ ಕಣಕ್ಕಿಳಿಸಲು ಅಭ್ಯರ್ಥಿಗಳೇ ಇಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಆತ್ಮಹತ್ಯೆ ಭಾಗ್ಯವನ್ನೇ ನೀಡುತ್ತಿದೆ: ಬಿ.ವೈ. ವಿಜಯೇಂದ್ರ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL