Read - < 1 minute
ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನಗರದ ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಪ್ರ ಯುವ ಪರಿಷತ್ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ನಮ್ಮ ದೇಶದ ಸೈನಿಕರಿಗೆ ಹೆಚ್ಚಿನ ಆರೋಗ್ಯ ಮತ್ತು ಶಕ್ತಿ ಸಿಗಲೆಂದು ಶ್ರೀ ರಾಮ ತಾರಕ ಹೋಮವನ್ನು ನೆರವೇರಿಸಲಾಯಿತು.
ಹೋಮದ ಪೂರ್ಣಹುತಿ ಸಮಯದಲ್ಲಿ ಸಂಸದ ಬಿ. ವೈ. ರಾಘವೇಂದ್ರ, ಎಸ್. ದತ್ತಾತ್ರಿ ಇನ್ನಿತರರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post