No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Wednesday, August 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಏ.30ರಂದು ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ಲೋಕಕಲಾಣಾರ್ಥ ‘ಶ್ರೀ ರುದ್ರಹೋಮ’

ಭಜನಾ ಪರಿಷತ್, ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದ ಅರ್ಚಕವೃಂದ, ಸಂಸ್ಕಾರ ಪ್ರತಿಷ್ಠಾನ ಸಂಯುಕ್ತಾಶ್ರಯದಲ್ಲಿ ಆಯೋಜನೆ

kalpa News by kalpa News
April 27, 2022
in ಶಿವಮೊಗ್ಗ
0
ಏ.30ರಂದು ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ಲೋಕಕಲಾಣಾರ್ಥ ‘ಶ್ರೀ ರುದ್ರಹೋಮ’
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ನಗರದ ಭಜನಾ ಪರಿಷತ್, ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದ ಅರ್ಚಕವೃಂದ, ಸಂಸ್ಕಾರ ಪ್ರತಿಷ್ಠಾನ ಇವರ ಸಂಯುಕ್ತಾಶ್ರಯದಲ್ಲಿ ಲೋಕ ಕಲ್ಯಾಣಕ್ಕಾಗಿ ರವೀಂದ್ರನಗರದ ಪ್ರಸನ್ನ ಗಣಪತಿ (ಬಲಮುರಿ) ದೇವಸ್ಥಾನದಲ್ಲಿ ಏ.30ರಂದು ಬೆಳಿಗ್ಗೆ 11 ಗಂಟೆಗೆ ‘ಶ್ರೀ ರುದ್ರಹೋಮ’ವನ್ನು  ನಡೆಸಲಾಗುವುದು ಎಂದು ದೇವಸ್ಥಾನದ ಪ್ರಧಾನ ಅರ್ಚಕ ಆ.ಪ. ರಾಮಭಟ್ಟರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,, ಲೋಕಕಲ್ಯಾಣಾರ್ಥವಾಗಿ ನಡೆಯುತ್ತಿರುವ ಶತಕೋಟಿ ಓಂ ನಮಃ ಶಿವಾಯ ಜಪ ಯಜ್ಞ ಅಂಗವಾಗಿ ರುದ್ರಹೋಮ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಹರಿಹರಪುರ ಶ್ರೀ ಕ್ಷೇತ್ರದ ಶ್ರೀ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳ ಕೃಪಾಶೀರ್ವಾದದೊಂದಿಗೆ ಈ ಕಾರ್ಯಕ್ರಮ ನಡೆಯಲಿದೆ ಎಂದರು.

ಏ.30ರ ಬೆಳಿಗ್ಗೆ 8 ಗಂಟೆಗೆ ಗಣಪತಿ ಪೂಜೆ, ಗೋ ಪೂಜೆ, ಹೋಮ ಮುಂತಾದ ಪೂಜಾ ಕಾರ್ಯಕ್ರಮಗಳು ನಡೆಯುತ್ತವೆ. 11 ಗಂಟೆಗೆ ಶ್ರೀ ರುದ್ರಹೋಮ, ಮಹಾಪೂರ್ಣಾಹುತಿ ನಡೆಯಲಿದೆ. 11.30ಕ್ಕೆ ಕಾರ್ಕಳದ ವಾಗ್ಮಿ ಆದರ್ಶ ಗೋಕಲೆಯವರಿಂದ ಧಾರ್ಮಿಕ ಉಪನ್ಯಾಸವಿರುತ್ತದೆ ಎಂದರು.

Also read: ಪಠ್ಯಕ್ರಮದ ಭಾಗವಾಗಿ ಬೈಬಲ್ ಅಧ್ಯಯನಕ್ಕೆ ಒತ್ತಾಯ: ಖಾಸಗಿ ಶಾಲೆಗೆ ನೋಟಿಸ್ ಜಾರಿ

ಭಜನಾ ಪರಿಷತ್‌ನ ಕಾರ್ಯದರ್ಶಿ ಶಬರೀಶ್ ಕಣ್ಣನ್ ಮಾತನಾಡಿ, ಸೃಷ್ಠಿಯಲ್ಲಿ ರುದ್ರದೇವನ ಪಾತ್ರ ಮಹತ್ವದಾಗಿದೆ. ರುದ್ರಹೋಮ ಮಾಡುವುದರಿಂದ ಪಶು, ಪಕ್ಷಿ, ಪ್ರಾಣಿ ಆದಿಯಾಗಿ ಸಕಲ ಮನುಕುಲಕ್ಕೂ ಅತಿ ಅಗತ್ಯ ಹಾಗೂ ಅವಶ್ಯಕವಾಗಿ ಒಳಿತು ಉಂಟಾಗುತ್ತದೆ. ಪ್ರಾಪಂಚಿಕ ಅಡ್ಡಿ ಆತಂಕಗಳು ಈಶ್ವರನ ಉಪಾಸನೆ ಮಾಡುವುದರಿಂದ ನಿವಾರಣೆಯಾಗುತ್ತವೆ. ಇಹಪರಗಳಲ್ಲಿ ಸುಖ ಪ್ರಾಪ್ತವಾಗುತ್ತದೆ ಎಂದರು.

ಈ ರುದ್ರಹೋಮ ಜಪಯಜ್ಞದಲ್ಲಿ ಶಿವಮೊಗ್ಗ ಹಾಗೂ ರಾಜ್ಯದ ಹಲವು ಜಿಲ್ಲೆಗಳಿಂದ ಭಗವದ್ಭಕರು ನೂರಾರು ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. ಶೀವಮೊಗ್ಗದ ಭಕ್ತರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪರಮೇಶ್ವರನ ಕೃಪೆಗೆ ಪಾತ್ರರಾಗಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಭಜನಾ ಪರಿಷತ್‌ನ ಉಪಾಧ್ಯಕ್ಷ ಎನ್.ಶ್ರೀಧರ್, ದೇವಸ್ಥಾನ ಸಮಿತಿಯ ಮುಖ್ಯಸ್ಥ ಉಮಾಪತಿ, ಸತೀಶ್ ಇದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಠ್ಯಕ್ರಮದ ಭಾಗವಾಗಿ ಬೈಬಲ್ ಅಧ್ಯಯನಕ್ಕೆ ಒತ್ತಾಯ: ಖಾಸಗಿ ಶಾಲೆಗೆ ನೋಟಿಸ್ ಜಾರಿ

Next Post

ಮೇ 1ರಂದು ಹವ್ಯಕ ಸಂಸ್ಥಾಪನೋತ್ಸವ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ

kalpa News

kalpa News

Next Post
ಮೇ 1ರಂದು ಹವ್ಯಕ ಸಂಸ್ಥಾಪನೋತ್ಸವ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಮೇ 1ರಂದು ಹವ್ಯಕ ಸಂಸ್ಥಾಪನೋತ್ಸವ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL