No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶ್ರೀ ವೀರಭದ್ರೇಶ್ವರ ಜಯಂತ್ಯೋತ್ಸವ ಹಿನ್ನೆಲೆ: ಸೆ.23ರಂದು ಸಂಗೀತಯುಕ್ತ ಇಷ್ಟಲಿಂಗ ಪೂಜೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 21, 2023
in ಶಿವಮೊಗ್ಗ
0
ಶ್ರೀ ವೀರಭದ್ರೇಶ್ವರ ಜಯಂತ್ಯೋತ್ಸವ ಹಿನ್ನೆಲೆ: ಸೆ.23ರಂದು ಸಂಗೀತಯುಕ್ತ ಇಷ್ಟಲಿಂಗ ಪೂಜೆ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಜಿಲ್ಲಾ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯು ಪ್ರಪ್ರಥಮ ಬಾರಿಗೆ ವಿಶ್ವದಾದ್ಯಂತ ಆಚರಣೆಗೆ ತಂದ ಶ್ರೀ ವೀರಭದ್ರೇಶ್ವರ ಜಯಂತ್ಯೋತ್ಸವವನ್ನು ಸೆ.23ರಂದು ಶ್ರೀ ವೀರಶೈವ ಕಲ್ಯಾಣ ಮಂದಿರದ ಹಿಂಭಾಗದ ಚೌಕಿಮಠದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಅದ್ಧೂರಿಯಾಗಿ ಬೆಳಗ್ಗೆ 7ಗಂಟೆಗೆ ಕೇದಾರ ಪೀಠದ ಶ್ರೀ ಹಿಮವತ್ಕೇದಾರ ವೈರಾಗ್ಯ ಸಿಂಹಾಸನಾಧೀಶ್ವರ 1008 ಜಗದ್ಗುರು ಕೇದಾರನಾಥ ರಾವಲ್ ಪದವಿ ಭೂಷಿತ ಭೀಮಾಶಂಕರಲಿಂಗ ಶಿವಾಚಾರ್ಯ ಭಗವತ್ಪಾದರಿಂದ ಸಂಗೀತಯುಕ್ತ ಇಷ್ಟಲಿಂಗ ಪೂಜೆ ಹಾಗೂ 11ರಿಂದ ಧರ್ಮಸಭೆಯೊಂದಿಗೆ ಆಯೋಜಿಸಲಾಗಿದೆ.

ಈ ಕುರಿತು ಇಂದು ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಜಿ. ಶಿವರಾಜ್, ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ಉತ್ತರಾಖಂಡ ಕೇದಾರ ಪೀಠದ ಶ್ರೀ ಹಿಮವತ್ಕೇದಾರ ವೈರಾಗ್ಯ ಸಿಂಹಾಸನಾಧೀಶ್ವರ 1008 ಜಗದ್ಗುರು ಕೇದಾರನಾಥ ರಾವಲ್ ಪದವಿ ಭೂಷಿತ ಭೀಮಾಶಂಕರಲಿಂಗ ಶಿವಾಚಾರ್ಯ ಭಗವತ್ಪಾದರು ವಹಿಸುವರು ಎಂದರು.
ಜಗಳೂರು ಕಣ್ಣುಕುಪ್ಪೆಯ ಶ್ರೀ ಷ. ಬ್ರ. ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ಚನ್ನಗಿರಿ ಹಿರೇಮಠದ ಶಿವಾಚಾರ್ಯ ಸ್ವಾಮಿಗಳು, ಮಳಲಿ ಸಂಸ್ಥಾನ ಮಠ ರಂಭಾಪುರಿ ಶಾಖಾ ಮಠದ ಶ್ರೀ ಡಾ. ಗುರುನಾಗಭೂಷಣ ಶಿವಾಚಾರ್ಯ ಸ್ವಾಮಿಗಳು, ಬಿಳಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮಿಗಳು, ತೊಗರ್ಸಿ ಪಂಚವಣ್ಣಿಗೆ ಮಠದ ಶ್ರೀ ಚನ್ನವೀರ ದೇಶಿಕೇಂದ್ರ ಸ್ವಾಮಿಗಳು ನೇತೃತ್ವ ವಹಿಸುವರು ಎಂದರು.

Also read: Those whose roots are from India don’t consider women weak: Amit Shah

ವೀರಶೈವ ಕಲ್ಯಾಣ ಮಂದಿರದ ಗೌರವ ಕಾರ್ಯದರ್ಶಿ ಎನ್.ಜೆ. ರಾಜಶೇಖರ್ ಮಾತನಾಡಿ, ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೆರವೇರಿಸಲಿದ್ದು, ಲಿಂಗಾಯತ ಸಂಘಟನಾ ವೇದಿಕೆ ಅಧ್ಯಕ್ಷ ಜಿ.ಶಿವರಾಜ್ ಅಧ್ಯಕ್ಷತೆ ವಹಿಸುವರು. ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್ ಪ್ರಾಸ್ತಾವಿಕ ಮಾತನಾಡುವರು ಎಂದರು.

ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವೈದ್ಯಕೀಯ ಘಟಕದ ರಾಷ್ಟ್ರೀಯ ಉಪಾಧ್ಯಕ್ಷ ಡಾ. ಧನಂಜಯ ಸರ್ಜಿ ಮಾತನಾಡಿ, ಸಂಸದ ಬಿ.ವೈ. ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ್ರು, ಶಾಸಕರಾದ ಬಿ.ಕೆ. ಸಂಗಮೇಶ್, ಬಿ.ವೈ. ವಿಜಯೇಂದ್ರ, ಎಸ್.ಎನ್. ಚನ್ನಬಸಪ್ಪ, ಮಾಜಿ ಶಾಸಕರಾದ ಆಯನೂರು ಮಂಜುನಾಥ್, ಹೆಚ್. ಎಂ. ಚಂದ್ರಶೇಖರಪ್ಪ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ, ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಅಧ್ಯಕ್ಷ ಪ್ರದೀಪ್ ಕಂಕಣವಾಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ, ಮಧ್ಯ ಕರ್ನಾಟಕ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಅಧ್ಯಕ್ಷರಾದ ಸಿ.ಪಿ. ಈರೇಶ್ ಗೌಡ್ರು, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಗೌರಮ್ಮ ಷಡಕ್ಷರಿ ಮುಖ್ಯ ಅತಿಥಿಗಳಾಗಿ ಹಾಗೂ  ವಿಶೇಷ ಆಹ್ವಾನಿತರಾಗಿ ಖ್ಯಾತ ಚಲನಚಿತ್ರ ನಟ ಡಾಲಿ ಧನಂಜಯ್, ನಟಿ ಅಧಿತಿ ಪ್ರಭುದೇವ್ ಭಾಗವಹಿಸುವರು ಎಂದರು.
ವೇದಿಕೆಯ ತಾಲೂಕು ಅಧ್ಯಕ್ಷ ಧನರಾಜ್ ಮಾತನಾಡಿ, ನಮ್ಮ ಸಂಘಟನೆಯು ಕಳೆದ ಐದು ವರ್ಷಗಳಿಂದ ವೀರಶೈವ ಸಮಾಜದ ಎಲ್ಲಾ ಒಳಪಂಗಡಗಳು ಒಂದೇ ಎಂಬ ಭಾವದೊಂದಿಗೆ ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದ್ದೇವೆ.

ಇಷ್ಟಲಿಂಗ ಮಹಾಪೂಜೆ ಹಾಗೂ ಧರ್ಮಸಭೆ ಇರುತ್ತದೆ. ಈ ಇಷ್ಟಲಿಂಗ ಪೂಜಾ ಕಾರ್ಯಕ್ರಮವು ಬೆಳಿಗ್ಗೆ 7-30ರಿಂದ 12-30ರವರೆಗೆ ನಡೆಯಲಿದೆ. ಇದರ ವಿಶೇಷವೆಂದರೆ ಇದು ಸಂಗೀತಯುಕ್ತ ಇಷ್ಟಲಿಂಗ ಪೂಜೆಯಾಗಿದೆ. ಸಭೆಯ ನಂತರ ಅನ್ನಸಂತರ್ಪಣೆ ಇರುತ್ತದೆ. ಈ ಕಾರ್ಯಕ್ರಮಕ್ಕೆ ಎಲ್ಲಾ ಸಮುದಾಯದವರು ಆಗಮಿಸಬೇಕು ಎಂದು ಕೋರಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಎಸ್.ಎನ್. ಮಹಾಲಿಂಗಯ್ಯ ಶಾಸ್ತ್ರಿ, ಕೆ.ಬಿ.ಉಮೇಶ್, ಉಮೇಶ್ ಹಿರೇಮಠ್, ಅವಿನಾಶ್, ಪ್ರದೀಪ್ ಮುಂತಾದವರಿದ್ದರು.
http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Those whose roots are from India don’t consider women weak: Amit Shah

Next Post

ಖಲಿಸ್ತಾನಿಯರಿಂದ ಕೆನಡಾದಲ್ಲಿ ಹಿಂದೂಗಳಿಗೆ ಅಪಾಯವಿದೆಯೇ? ಅಲ್ಲಿನ ಎಂಪಿ ಚಂದ್ರ ಆರ್ಯ ಹೇಳಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಖಲಿಸ್ತಾನಿಯರಿಂದ ಕೆನಡಾದಲ್ಲಿ ಹಿಂದೂಗಳಿಗೆ ಅಪಾಯವಿದೆಯೇ? ಅಲ್ಲಿನ ಎಂಪಿ ಚಂದ್ರ ಆರ್ಯ ಹೇಳಿದ್ದೇನು?

ಖಲಿಸ್ತಾನಿಯರಿಂದ ಕೆನಡಾದಲ್ಲಿ ಹಿಂದೂಗಳಿಗೆ ಅಪಾಯವಿದೆಯೇ? ಅಲ್ಲಿನ ಎಂಪಿ ಚಂದ್ರ ಆರ್ಯ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL