No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Tuesday, May 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅ.8ರಂದು ಶಿವಮೊಗ್ಗಕ್ಕೆ ಶೃಂಗೇರಿ ಶ್ರೀ | ಗೋವರ್ಧನ ಟ್ರಸ್ಟ್ ಉದ್ಘಾಟನೆ | ಕೆ.ಇ. ಕಾಂತೇಶ್ ಮಾಹಿತಿ

ಗೋ ಸಂರಕ್ಷಣೆಯ ಈ ಕಾರ್ಯದಲ್ಲಿ ನೀವೂ ಸಹ ಪಾಲ್ಗೊಳ್ಳಬಹುದು | ಹೇಗೆ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 4, 2025
in ಶಿವಮೊಗ್ಗ
0
ಅ.8ರಂದು ಶಿವಮೊಗ್ಗಕ್ಕೆ ಶೃಂಗೇರಿ ಶ್ರೀ | ಗೋವರ್ಧನ ಟ್ರಸ್ಟ್ ಉದ್ಘಾಟನೆ | ಕೆ.ಇ. ಕಾಂತೇಶ್ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶೃಂಗೇರಿ ಶಾರದಾ ಪೀಠದ #Shringeri Sharadapeeta ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳ #Vidhushekara Bharathi Shri ಸಾನಿಧ್ಯದಲ್ಲಿ ಅ.8ರಂದು ಸಂಜೆ 3ಗಂಟೆಗೆ ಗೋವರ್ಧನ ಟ್ರಸ್ಟಿನ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ಟ್ರಸ್ಟಿನ ಅಧ್ಯಕ್ಷ ಕೆ.ಇ. ಕಾಂತೇಶ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋವಿನ ರಕ್ಷಣೆ ನಮ್ಮೆಲ್ಲರ ಹೊಣೆ ಎಂಬ ನಿಟ್ಟಿನಲ್ಲಿ ಗೋವರ್ಧನಾ ಟ್ರಸ್ಟನ್ನು ರಚಿಸಲಾಗಿದೆ. ಗೋಮಾತೆಯ ರಕ್ಷಣೆಗಾಗಿಯೇ ಇದು ರಚಿತವಾಗಿದ್ದು, ಇದರ ಪೂರ್ವಭಾವಿ ತಯಾರಿಗಳು ಈಗಾಗಳೇ ನಡೆದಿವೆ. ಬಿಡಾಡಿ ದನಗಳು, ಬರಡು ಹಸುಗಳು, ಗೋಕಳ್ಳರಿಂದ ರಕ್ಷಿಸಲ್ಪಟ್ಟ ಗೋವುಗಳು ಅಪಘಾತದಲ್ಲಿ ಗಾಯಗೊಂಡ ಗೋವುಗಳು ಹೀಗೆ ವಿವಿಧ ರೀತಿಯಲ್ಲಿ ಗೋವುಗಳನ್ನು ಸಂರಕ್ಷಿಸುವ ನಿಟ್ಟಿನಿಂದ ಗೋವರ್ಧನ ಟ್ರಸ್ಟನ್ನು ರಚಿಸಲಾಗಿದೆ ಎಂದರು.
ಈಗಾಗಲೇ ಗೋಸಂರಕ್ಷಣೆಯ ಇಚ್ಛೆಯುಳ್ಳ ಸಾರ್ವಜನಿಕರು ತಿಂಗಳಿಗೆ 100 ರೂ.ಗಳನ್ನು ಗೋವರ್ಧನಾ ಟ್ರಸ್ಟಿಗೆ ದೇಣಿಗೆ ನೀಡಬಹುದಾಗಿದೆ. ಇದಕ್ಕಾಗಿ ಕೂಪನ್‍ಗಳನ್ನು ಸಹ ವಿತರಿಸಲಾಗಿದೆ. ಸುಮಾರು 3500ಕ್ಕೂ ಹೆಚ್ಚು ಗೋಪ್ರೇಮಿಗಳು 100 ರೂ. ಹಣ ನೀಡಿ, ಸದಸ್ಯತ್ವ ನೊಂದಾಯಿಸಿದ್ದಾರೆ. ಪ್ರತಿ ತಿಂಗಳು ಈ ಹಣ ಬ್ಯಾಂಕ್ ಖಾತೆಯಿಂದ ಟ್ರಸ್ಟಿಗೆ ವರ್ಗಾವಣೆಯಾಗುವಂತೆ ಇಸಿಎಸ್ ವ್ಯವಸ್ಥೆ ಕೂಡ ಕಲ್ಪಿಸಲಾಗಿದೆ. ಹಲವರು ದೇಣಿಗೆ ಕೂಡ ನೀಡಿದ್ದಾರೆ. ಈ ಎಲ್ಲಾ ಆರ್ಥಿಕ ಬಲದಿಂದ ಗೋವುಗಳನ್ನು ರಕ್ಷಿಸಲು ನಾವು ಮುಂದಾಗಿದ್ದೇವೆ ಎಂದರು.

ಈಗಾಗಲೇ ನಗರದಲ್ಲಿ ಸುರಭಿ, ಮಹಾವೀರ್ ಮತ್ತು ಜ್ಞಾನೇಶ್ವರಿ ಎಂಬ ಮೂರು ಗೋಶಾಲೆಗಳಿವೆ. ಇವುಗಳ ಪುನರ್ ಜೀವನಕ್ಕೂ ಗೋವರ್ಧನ ಟ್ರಸ್ಟ್ ನೆರವು ನೀಡುತ್ತದೆ. ಅಲ್ಲದೆ ಈ ಗೋಶಾಲೆಗಳಿಗೆ ಬೇಕಾದ ಮೇವುಗಳನ್ನು ಬೆಳೆಯಲು ಗೊಂದಿಚಟ್ನಹಳ್ಳಿ ಸಮೀಪದಲ್ಲಿ ಆರು ಎಕರೆ ಜಮೀನು ನೋಡಲಾಗಿದ್ದು, ಅ.6ರಂದು ಈ ಜಮೀನಿನಲ್ಲಿ ಶ್ರೀಕ್ಷೇತ್ರ ಹೊಂಬುಜದ ದಿಗಂಬರ ಜೈನಮಠದ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಸ್ವಾಮಿಗಳವರ ಅಮೃತಹಸ್ತದಿಂದ ಬೆಳಿಗ್ಗೆ 9.30ಕ್ಕೆ ಭೂಮಿಪೂಜೆ ನೆರವೇರಿಸಲಾಗುವುದು. ಅಲ್ಲದೆ ಗೋವುಗಳನ್ನು ಆಸ್ಪತ್ರೆಗೆ ಸೇರಿಸಲು ಅನುಕೂಲವಾಗುವಂತೆ ಸ್ವಯಂಚಾಲಿತ ಹೈಡ್ರಾಲಿಕ್ ವ್ಯವಸ್ಥೆಯ ಆ್ಯಂಬುಲೆನ್ಸ್ ವಾಹನವನ್ನು ಕೂಡ ಈಗಾಗಲೇ 18 ಲಕ್ಷ ರೂ. ವೆಚ್ಚದಲ್ಲಿ ಖರೀದಿಸಲಾಗಿದೆ ಎಂದರು.
ಟ್ರಸ್ಟಿನ ಉದ್ಘಾಟನಾ ಸಮಾರಂಭ ಅ.8ರಂದು ನಗರದ ಅಲ್ಲಮಪ್ರಭು ಮೈದಾನ(ಫ್ರೀಡಂಪಾರ್ಕ್)ನಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಸಮಾರಂಭಕ್ಕೆ ಶೃಂಗೇರಿ ಶಾರದಾಪೀಠದ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ಆಗಮಿಸಲಿದ್ದು, ಅಂದು ಸಂಜೆ ಮೂರು ಗಂಟೆಗೆ ಅವರ ಪುರಪ್ರವೇಶ ಇರುತ್ತದೆ. ಅವರನ್ನು ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಗುವುದು. ಶಂಕರಮಠದಿಂದ ದೈವಜ್ಞ ಕಲ್ಯಾಣ ಮಂದಿರದವರೆಗೆ ವೇದಘೋಷ, ಮಂಗಳವಾದ್ಯ, ಚಂಡೆಯೊಂದಿಗೆ ವಾಹನ ಜಾಥಾ ಇರುತ್ತದೆ. ಮತ್ತು ಸಂಜೆ 4ಗಂಟೆಗೆ ದೈವಜ್ಞ ಕಲ್ಯಾಣ ಮಂದಿರದಿಂದ ಫ್ರೀಡಂಪಾರ್ಕ್‍ವರೆಗೆ ಶೋಭಾಯಾತ್ರೆ ಇರುತ್ತದೆ. ಸಂಜೆ 5 ಗಂಟೆಗೆ ಫ್ರೀಡಂಪಾರ್ಕ್‍ನಲ್ಲಿ ಶ್ರೀಗಳು ಗೋವರ್ಧನ ಟ್ರಸ್ಟನ್ನು ಉದ್ಘಾಟಿಸಿ ಅನುಗ್ರಹ ಭಾಷಣ ಮಾಡಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟಿನ ಮಹಾಪೋಷಕರುಗಳಾದ ಕೆ.ಎಸ್. ಈಶ್ವರಪ್ಪ, ಹೆಚ್.ಎಸ್. ಶಿವಶಂಕರ್, ಸಿ.ವಿ. ರುದ್ರಾರಾಧ್ಯ, ಹೆಚ್.ಎಸ್. ನಾಗರಾಜ್, ಕೆ.ಸಿ. ನಟರಾಜ್ ಭಾಗವತ್, ಬಿ.ಎ. ರಂಗನಾಥ್, ಪದಾಧಿಕಾರಿಗಳಾದ ರಾಘವೇಂದ್ರ ಸ್ವಾಮಿ, ಉಮೇಶ್ ಆರಾಧ್ಯ, ನಾಗೇಶ್ ಎಂ., ರಮೇಶ್‍ಬಾಬು, ಎಸ್.ಕೆ. ಶೇಷಾಚಲ, ಟ್ರಸ್ಟಿಗಳಾದ ಮಹಾಲಿಂಗಶಾಸ್ತ್ರೀ, ಸಂದೇಶ್ ಉಪಾಧ್ಯ, ಹೆಚ್. ಶಿವಾಜಿ, ಗುರುರಾಜ್ ಶೇಟ್, ವಿನೋದ್‍ಕುಮಾರ್ ಜೈನ್, ರಾಮ್ ಸ್ವರೂಪ್, ಮೋಹನ್ ಜಾಧವ್, ಎಂ.ಜಿ.ಬಾಲು, ಶ್ರೀಕಾಂತ್, ಮಹಿಳಾ ಸಂಚಾಲಕರಾದ ಉಮಾಮೂರ್ತಿ, ಶುಭ ರಾಘವೇಂದ್ರ, ಉಷಾ ಅರುಣ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsShringeri SharadapeetaVidhushekara Bharathi Shriಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಶೃಂಗೇರಿ ಶಾರದಾ ಪೀಠಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿ
Share196Tweet123Send
Previous Post

ಶಿವಮೊಗ್ಗ | ಕೋಟೆ ಶ್ರೀ ಮಾರಿಕಾಂಬ ಜಾತ್ರೆ ದಿನಾಂಕ ಪ್ರಕಟ | ಯಾವಾಗ? ಎಷ್ಟು ದಿನ?

Next Post

ಈ ಜನಗಣತಿಯು ಹಳ್ಳ ಸೇರುವುದು ಖಚಿತ | ಕೆ.ಎಸ್. ಈಶ್ವರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ | ಗೋಸಂರಕ್ಷಣೆಗೆ ಆರಂಭವಾಗಲಿದೆ ಗೋವರ್ಧನಾ, ಏನಿದರ ರೂಪುರೇಷೆ?

ಈ ಜನಗಣತಿಯು ಹಳ್ಳ ಸೇರುವುದು ಖಚಿತ | ಕೆ.ಎಸ್. ಈಶ್ವರಪ್ಪ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಶಿವಮೊಗ್ಗ-ಚೆನ್ನೈ, ಬೆಂಗಳೂರು-ಕನ್ಯಾಕುಮಾರಿ ಸೇರಿ 12 ಎಕ್ಸ್’ಪ್ರೆಸ್ ರೈಲು ಮಹತ್ವದ ಮಾಹಿತಿ

May 11, 2026
ಸತ್ಯನಾರಾಯಣರಾವ್‍ ನಿಧನ | ತಾಲ್ಲೂಕು ಬ್ರಾಹ್ಮಣ ಸೇವಾ ಸಂಘ ಸಂತಾಪ

ಸತ್ಯನಾರಾಯಣರಾವ್‍ ನಿಧನ | ತಾಲ್ಲೂಕು ಬ್ರಾಹ್ಮಣ ಸೇವಾ ಸಂಘ ಸಂತಾಪ

May 11, 2026
`ಶೂದ್ರ ಬಂಡಾಯ’ ಕೃತಿ ಲೋಕಾರ್ಪಣೆ | ಶಿಕ್ಷಣದಿಂದ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯ: ಸಚಿವ ಮಧು ಬಂಗಾರಪ್ಪ

`ಶೂದ್ರ ಬಂಡಾಯ’ ಕೃತಿ ಲೋಕಾರ್ಪಣೆ | ಶಿಕ್ಷಣದಿಂದ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯ: ಸಚಿವ ಮಧು ಬಂಗಾರಪ್ಪ

May 11, 2026
ಭದ್ರತೆಯಲ್ಲಿ ರಾಜಿಯಿಲ್ಲ | ಬಾಂಗ್ಲಾ ಗಡಿ ಬೇಲಿಗಾಗಿ BSFಗೆ ಭೂಮಿ ಹಸ್ತಾಂತರಕ್ಕೆ ಸುವೇಂದು ಸರ್ಕಾರ ಅಸ್ತು

ಭದ್ರತೆಯಲ್ಲಿ ರಾಜಿಯಿಲ್ಲ | ಬಾಂಗ್ಲಾ ಗಡಿ ಬೇಲಿಗಾಗಿ BSFಗೆ ಭೂಮಿ ಹಸ್ತಾಂತರಕ್ಕೆ ಸುವೇಂದು ಸರ್ಕಾರ ಅಸ್ತು

May 11, 2026
ಸಚಿವ ಡಿ. ಸುಧಾಕರ್ ನಿಧನಕ್ಕೆ ಮಧು ಬಂಗಾರಪ್ಪ ಸಂತಾಪ

ಸಚಿವ ಡಿ. ಸುಧಾಕರ್ ನಿಧನಕ್ಕೆ ಮಧು ಬಂಗಾರಪ್ಪ ಸಂತಾಪ

May 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL