No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Wednesday, August 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆರ್‌ಎಸ್‌ಎಸ್ ಬಗ್ಗೆ ಮಾತನಾಡುವ ನೈತಿಕತೆ ಸಿದ್ಧರಾಮಯ್ಯ ಅವರಿಗಿಲ್ಲ: ಶಾಸಕ ಈಶ್ವರಪ್ಪ

kalpa News by kalpa News
July 30, 2022
in ಶಿವಮೊಗ್ಗ
0
ಆರ್‌ಎಸ್‌ಎಸ್ ಬಗ್ಗೆ ಮಾತನಾಡುವ ನೈತಿಕತೆ ಸಿದ್ಧರಾಮಯ್ಯ ಅವರಿಗಿಲ್ಲ: ಶಾಸಕ ಈಶ್ವರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |     

ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ 32 ಹತ್ಯೆಗಳಾಗಿವೆ. ಮುಖ್ಯಮಂತ್ರಿ ಮತ್ತು ಗೃಹಮಂತ್ರಿಗಳ ರಾಜೀನಾಮೆ ಕೇಳುವ ನೈತಿಕತೆ ಸಿದ್ಧರಾಮಯ್ಯ ಅವರಿಗಿಲ್ಲ ಎಂದು ಶಾಸಕ ಈಶ್ವರಪ್ಪ MLA Eshwarappa ಆಕ್ರೋಶ ವ್ಯಕ್ತಪಡಿಸಿದರು.

ಸಂಘ ಪರಿವಾರದ ಬಿಕ್ಕಟ್ಟು ಗಲಭೆಗೆ ಕಾರಣ ಎಂದು ಸಿದ್ಧರಾಮಯ್ಯ ಹೇಳಿಕೆ ನೀಡಿರುವ ಬಗ್ಗೆ ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸ್ವಯಂಸೇವಕರು, ಆರ್‌ಎಸ್‌ಎಸ್ ಬಗ್ಗೆ ಮಾತನಾಡುವ ಯೋಗ್ಯತೆ ಸಿದ್ಧರಾಮಯ್ಯ ಅವರಿಗಿಲ್ಲ. ಆರ್‌ಎಸ್‌ಎಸ್ ಬಗ್ಗೆ ಎಬಿಸಿಡಿಯೂ ಗೊತ್ತಿಲ್ಲದ ಅವರು, ಆರ್‌ಎಸ್‌ಎಸ್ ಸ್ವಯಂ ಸೇವಕರ ಪಾದದ ಧೂಳಿಗೂ ಸರಿಸಮಾನರಲ್ಲ ಎಂದು ಲೇವಡಿ ಮಾಡಿದರು.
ಆರ್‌ಎಸ್‌ಎಸ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಷ್ಟ್ರಭಕ್ತ ಸಂಸ್ಥೆ ಎಂದು ಗುರುತಿಸಿಕೊಂಡಿದೆ. ಸರ್ಜಿಕಲ್ ಸ್ಟ್ರೈಕ್ ಮಾಡುವ ಮೂಲಕ ಪಾಕಿಸ್ತಾನವನ್ನು ಹಿಮ್ಮೆಟ್ಟಿಸಲು ಮುಂದಾದ, ವಿಶ್ವವೇ ಮೆಚ್ಚುವ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಯೋಗಿ ಅವರು ಸಂಘ ಪರಿವಾರದಿಂದ ಬಂದವರು. ಇಂತಹ ಸಂಸ್ಥೆ ಬಗ್ಗೆ ಮೊದಲು ಸಿದ್ಧರಾಮಯ್ಯ ತಿಳಿದುಕೊಳ್ಳಲಿ. ರಾಜ್ಯಕ್ಕೆ ಇಂತಹ ಕೆಟ್ಟ ಮುಖ್ಯಮಂತ್ರಿ ನೀಡಿದೆವಲ್ಲಾ ಎಂದು ಬೇಸರ ವ್ಯಕ್ತಪಡಿಸಿದರು.

ಆರ್‌ಎಸ್‌ಎಸ್ ದೇಶದ ಆಶಾಕಿರಣ, ರಾಷ್ಟ್ರದ್ರೋಹಿ ಎಂದು ಕರೆಯುತ್ತಿರಾ? ಒಂದೆರೆಡು ದಿನ ನೀವು ಕೂಡ ಆರ್‌ಎಸ್‌ಎಸ್ ಗೆ ಬನ್ನಿ.  ಆರ್‌ಎಸ್‌ಎಸ್ ಬಗ್ಗೆ ಗಂಧಗಾಳಿ ಗೊತ್ತಿಲ್ಲದ ನೀವು ಇಂತಹ ಮಾತು ಏಕೆ ಆಡುತ್ತೀರಾ? ಬೇಕಾದರೆ ಸಿದ್ದರಾಮಯ್ಯರನ್ನು ಆರ್‌ಎಸ್‌ಎಸ್ ಶಾಖೆಗೆ ಕರೆದುಕೊಂಡು ಹೋಗುತ್ತೇನೆ. ಮೊದಲು ಇವರು ಆರ್‌ಎಸ್‌ಎಸ್ ಮತ್ತು ದೇಶದ ಜನರ ಕ್ಷಮೆ ಕೇಳಲಿ ಎಂದು ಒತ್ತಾಯಿಸಿದರು.
ಕಾಂಗ್ರೆಸ್ ನವರು ಬಳಸುವ ಪದಗಳು ಅವರ ಮಾತು ಕೇಳಿದರೆ ಒಂದಿಡೀ ದಿನ ಪತ್ರಿಕಾಗೋಷ್ಠಿ ನಡೆಸಬೇಕಾಗುತ್ತದೆ. ಕಾಂಗ್ರೆಸ್ ನವರು ಮಾತುಗಳು ಹಾಗೆ ಮಾಡುತ್ತಿದೆ. ಹೇಳಿಕೆ ನೀಡುವಾಗ ಕಾಂಗ್ರೆಸ್‌ನವರು ಯೋಚನೆ ಮಾಡಿ ಮಾತನಾಡಬೇಕು ಎಂದು ಸಲಹೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಸೂಡ ಅಧ್ಯಕ್ಷ ನಾಗರಾಜ್, ಪ್ರಮುಖರಾದ ಕೆ.ವಿ. ಅಣ್ಣಪ್ಪ, ವಿನ್ಸೆಂಟ್ ರೋಡ್ರಿಗ್ರಸ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMLA EshwarappaNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಾಸಕ ಈಶ್ವರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Initiatives by the Government for treatment of rare diseases

Next Post

ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ಸೂಕ್ತ ಪರಿಹಾರ: ಸಚಿವ ಡಾ.ನಾರಾಯಣ ಗೌಡ

kalpa News

kalpa News

Next Post
ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ಸೂಕ್ತ ಪರಿಹಾರ: ಸಚಿವ ಡಾ.ನಾರಾಯಣ ಗೌಡ

ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ಸೂಕ್ತ ಪರಿಹಾರ: ಸಚಿವ ಡಾ.ನಾರಾಯಣ ಗೌಡ

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL