No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Monday, May 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ತುಷ್ಟಿಕರಣದ ಬಜೆಟ್ ಮಂಡಿಸಿದ ಸಿದ್ದರಾಮಯ್ಯ | ಶಿವಮೊಗ್ಗ ಜಿಲ್ಲೆಗೆ 0 ಪ್ರಾಮುಖ್ಯತೆ | ಡಿ.ಎಸ್. ಅರುಣ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 8, 2025
in ಶಿವಮೊಗ್ಗ
0
ರಾಜ್ಯಪಾಲರ ಭಾಷಣದಲ್ಲಿ ಸರ್ಕಾರದ ವೈಫಲ್ಯ ಸ್ಪಷ್ಟ ಗೋಚರ: ಡಿ.ಎಸ್. ಅರುಣ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮುಖ್ಯಮಂತ್ರಿಗಳು ಅತಿ ಹೆಚ್ಚಿನ ಸಂಖ್ಯೆಯ ಬಜೆಟ್ ಮಂಡಿಸಿದ ದಾಖಲೆ ಬರೆಯುವುದರ ಜೊತೆಗೆ ರಾಜ್ಯಕ್ಕೆ ಸಕಾರಾತ್ಮಕವಾಗಿ ಕೊಡುಗೆ ಕೊಡುವ ವಿಚಾರದಲ್ಲಿಯೂ 0 ಎಂಬ ದಾಖಲೆಯನ್ನು ಸೃಷ್ಟಿಸಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್ #D S Arun ಹೇಳಿದ್ಧಾರೆ.

ಬಜೆಟ್ ಎಂಬುದು ಹಾಳೆಗಳ ಮೇಲಿನ ಲೆಕ್ಕಾಚಾರವಾಗಬಾರದು ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು #CM Siddaramaiah ಮಂಡಿಸುತ್ತಿರುವ ಬಜೆಟ್ ಕೇವಲ ಹಾಳೆಗಳ ಮೇಲಿನ ಲೆಕ್ಕಾಚಾರ ಎಂಬುದು ಸ್ಪಷ್ಟವಾಗುತ್ತಿದೆ ಎಂದಿದ್ದಾರೆ.
ಕೇವಲ ಅಲ್ಪಸಂಖ್ಯಾತರ ಓಲೈಸುವ ವಿಷಯಗಳು ಘೋಷಣೆಯಾಗಿದೆ, ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಯೋಜನೆ ಅಡಿ, 1000ಕೋಟಿ ರೂಪಾಯಿ ಕ್ರಿಯಾ ಯೋಜನೆಯನ್ನು ತಯಾರಿಸಲಾಗಿದ್ದು ಕಾಮಗಾರಿಯನ್ನು 2025- 2026ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಭರವಸೆ ನೀಡಲಾಗಿದೆ, ಅಲ್ಪಸಂಖ್ಯಾತ ಮಹಿಳೆಯರ ಉನ್ನತ ಶಿಕ್ಷಣಕ್ಕೆ ಪೂರಕವಾಗಿ ವಕ್ಫಾ ಸಂಸ್ಥೆಗಳ ಕಾಲಿನಿವೇಶನಗಳಲ್ಲಿ ಕಾಲೇಜು ನಿರ್ಮಾಣದ ಕ್ರಮಗಳಿಗೆ ಮುಂದಾಗಿರುವುದು,ವಕ್ಫಾ ಸಂಸ್ಥೆಗಳ ದುರಸ್ತಿ , ಜೀರ್ಣೋದ್ಧಾರ ಮತ್ತು ಖಬರಿಸ್ಥಾನಗಳಲ್ಲಿ ಮೂಲಸೌಕರ್ಯಕ್ಕಾಗಿ ಆಸ್ತಿಗಳ ಸಂರಕ್ಷಣೆಗಾಗಿ ನೂರಾರು ಕೋಟಿ ಒದಗಿಸುವ ಕ್ರಮದ ಜೊತೆಗೆ ಮುಜರಾಯಿ ಇಲಾಖೆಗೆ ಸಂಬಂಧಪಟ್ಟ ಅಭಿವೃದ್ಧಿಗೆ ಹಾಗೂ ಸಮಾಜದ ಎಲ್ಲಾ ವರ್ಗದ ಜನರನ್ನು ಸಿದ್ದರಾಮಯ್ಯರವರ ನೇತೃತ್ವದ ರಾಜ್ಯ ಸರ್ಕಾರ ಯಾವಾಗ ಗಮನದಲ್ಲಿಟ್ಟುಕೊಳ್ಳುವುದು ಎಂಬ ಪ್ರಶ್ನೆ ಕಾಡದೆ ಉಳಿಯಲಾರದು.

Also read: ಶ್ರೀ ರಾಘವೇಂದ್ರತೀರ್ಥ ಗುರುಸಾರ್ವಭೌಮರ 430ನೇ ಜನ್ಮದಿನೋತ್ಸವ ‘ಲಕ್ಷ ಪುಷ್ಪಾರ್ಚನೆ’

ಕನಿಷ್ಠ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು,ಆರೋಗ್ಯ, ಶಿಕ್ಷಣ ಗ್ರಾಮೀಣಾಭಿವೃದ್ಧಿ ಇವಾವು ಬಜೆಟ್ ನಲ್ಲಿ ಕಾಣಸಿಗಲಿಲ್ಲ. ಉತ್ತರ ಕರ್ನಾಟಕ ಜಿಲ್ಲೆಗಳನ್ನು ಒಳಗೊಂಡಂತೆ ರಾಜ್ಯದ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಈ ಬಜೆಟ್ ಮೂಲಕ ಬಗೆಹರಿಯುವ ಸೂಚನೆ ನೀಡಲಿಲ್ಲ. ಈ ಬವಣೆ ಮತ್ತಷ್ಟು ಬೃಹದಕಾರವಾಗಿ ಬೆಳೆಯುವ ಲಕ್ಷಣಗಳಲ್ಲಿನ ಯಾವ ಅನುಮಾನವೂ ಬೇಡ. ಕಳೆದ ಕೆಲ ತಿಂಗಳುಗಳಲ್ಲಿ ಬಾಣಂತಿಯರ ಸಾವು ಒಳಗೊಂಡಂತೆ, ನಮ್ಮ ಶಿವಮೊಗ್ಗ ಜಿಲ್ಲೆಯಲ್ಲಿನ ಮಂಗನ ಕಾಯಿಲೆ ಹಾಗೂ ರಾಜ್ಯದಲ್ಲಿ ಆರೋಗ್ಯದ ವಿವಿಧ ಸಮಸ್ಯೆಗಳು ಕಾಡುತ್ತಿದ್ದರು ಮಾನ್ಯ ಮುಖ್ಯಮಂತ್ರಿಗಳು ಇದರ ಪರಿಹಾರದ ಸುಳಿವೇ ನೀಡಿಲ್ಲ.

ಶಿವಮೊಗ್ಗ ಜಿಲ್ಲೆಯ ಬಹು ಬೇಡಿಕೆಯ ವಿಷಯಗಳಿಗೂ 0 ಪ್ರಾಮುಖ್ಯತೆ

  • ಆಯುಷ್ ವಿಶ್ವವಿದ್ಯಾನಿಲಯದ ಪ್ರಸ್ತಾಪವಿಲ್ಲ.
  • ತೋಟಗಾರಿಕೆ ಕಾಲೇಜು ಬಗ್ಗೆ ಕೂಡ ಯಾವುದೇ ವಿಚಾರ ಪ್ರಸ್ತಾಪವಾಗಿಲ್ಲ
  • ನಿರ್ಮಲ ತುಂಗಾ ಅಭಿಯಾನ ಹಾಗೂ ಜನರ ಒಕ್ಕೊರಲು ಮತ್ತು ಪಾದಯಾತ್ರೆಯಿಂದ ಸರ್ಕಾರದ ಗಮನ ಸೆಳೆದರು. ಸಿದ್ದರಾಮಯ್ಯರ ನೇತೃತ್ವದ ರಾಜ್ಯ ಸರ್ಕಾರದಿಂದ ಯಾವುದೇ ಕಾಳಜಿ ಕಾಣಲಿಲ್ಲ.
  • ಶಿವಮೊಗ್ಗ ಜಿಲ್ಲೆಯ ಟ್ರಕ್ ಟರ್ಮಿನಲ್ ಬಗ್ಗೆ ಕೂಡ ಎಲ್ಲಿಯೂ ಪ್ರಸ್ತಾಪವಾಗಲಿಲ್ಲ.
  • ಪಶು ವೈದ್ಯಕೀಯ ವಿವಿ ಬಗ್ಗೆಯ ವಿಚಾರ ಕೂಡ ಪ್ರಸ್ತಾಪವಾಗಲಿಲ್ಲ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: CM SiddaramaiahD S ArunKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಡಿ.ಎಸ್. ಅರುಣ್ಮಲೆನಾಡು_ಸುದ್ಧಿಮುಖ್ಯಮಂತ್ರಿ ಸಿದ್ದರಾಮಯ್ಯಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಶ್ರೀ ರಾಘವೇಂದ್ರತೀರ್ಥ ಗುರುಸಾರ್ವಭೌಮರ 430ನೇ ಜನ್ಮದಿನೋತ್ಸವ ‘ಲಕ್ಷ ಪುಷ್ಪಾರ್ಚನೆ’

Next Post

ಜಗತ್ತು ಆಧುನಿಕವಾದರೂ ಮಹಿಳೆಗೆ ಸರಿಯಾದ ರಕ್ಷಣೆ ಸಿಗುತ್ತಿಲ್ಲ | ನಂದಾ ಜಗದೀಶ್ ಕಳವಳ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜಗತ್ತು ಆಧುನಿಕವಾದರೂ ಮಹಿಳೆಗೆ ಸರಿಯಾದ ರಕ್ಷಣೆ ಸಿಗುತ್ತಿಲ್ಲ | ನಂದಾ ಜಗದೀಶ್ ಕಳವಳ

ಜಗತ್ತು ಆಧುನಿಕವಾದರೂ ಮಹಿಳೆಗೆ ಸರಿಯಾದ ರಕ್ಷಣೆ ಸಿಗುತ್ತಿಲ್ಲ | ನಂದಾ ಜಗದೀಶ್ ಕಳವಳ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪ್ರೀತಿಸಿ, ಓಡಿ ಹೋಗಿದ್ದು ತಮ್ಮ, ಆದರೆ ಅಣ್ಣನ ಅಪಹರಿಸಿ, ಮಾರಣಾಂತಿಕ ಹಲ್ಲೆ

ಪ್ರೀತಿಸಿ, ಓಡಿ ಹೋಗಿದ್ದು ತಮ್ಮ, ಆದರೆ ಅಣ್ಣನ ಅಪಹರಿಸಿ, ಮಾರಣಾಂತಿಕ ಹಲ್ಲೆ

May 11, 2026
ಮಲೆ ಮಹದೇಶ್ವರ ಬೆಟ್ಟ | ಕಾಲ್ನಡಿಗೆಯಲ್ಲಿ ಹೊರಟಿದ್ದ ಬಾಲಕ ಚಿರತೆಗೆ ಬಲಿ | ಭಕ್ತರಲ್ಲಿ ಆತಂಕ

ಮಲೆ ಮಹದೇಶ್ವರ ಬೆಟ್ಟ | ಕಾಲ್ನಡಿಗೆಯಲ್ಲಿ ಹೊರಟಿದ್ದ ಬಾಲಕ ಚಿರತೆಗೆ ಬಲಿ | ಭಕ್ತರಲ್ಲಿ ಆತಂಕ

May 11, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ನೆಂಟರ ಮದುವೆಗೆ ಹೊರಟು ಬಸ್ ಹತ್ತುತ್ತಿದ್ದ ಮಹಿಳೆ ಬ್ಯಾಗ್ ಕಳ್ಳತನ | ಕಳೆದುಕೊಂಡಿದ್ದು ಚಿನ್ನದ ಮೌಲ್ಯ ಎಷ್ಟು?

May 11, 2026
ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

ಪ್ರಧಾನಿ ಮೋದಿಯ ಒಂದೇ ಒಂದು ಮಾತು | ಚಿನ್ನದ ಬೆಲೆಯಲ್ಲಿ ಗಣನೀಯ ಕುಸಿತ

May 11, 2026
ಶಿವಮೊಗ್ಗ | ಬಸ್‌-ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಸ್ಥಳದಲ್ಲಿಯೇ ಸಾವು

ಶಿವಮೊಗ್ಗ | ಬಸ್‌-ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಸ್ಥಳದಲ್ಲಿಯೇ ಸಾವು

May 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL