Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಯಾರು ತಿಪ್ಪರಲಾಗ ಹೊಡೆದರೂ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ | ಸಚಿವ ಮಧು ಬಂಗಾರಪ್ಪ

August 7, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಯಾರು ತಿಪ್ಪರಲಾಗ ಹೊಡೆದರೂ ಸಿಎಂ ಸಿದ್ದರಾಮಯ್ಯ #CM Siddaramaiah ರಾಜೀನಾಮೆ ಕೊಡುವುದಿಲ್ಲ. ಅದು ಬಿಜೆಪಿಯವರ ಹಗಲುಗನಸು ಅಷ್ಟೇ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ #Minister Madhu Bangarappa ಹೇಳಿದರು.

ಅವರು ಇಂದು ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ನೂತನವಾಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರಿ ಜಿಲ್ಲಾ ಕಾರ್ಯಾಲಯದ ಉದ್ಘಾಟನೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದರು.
ಮೂಡ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎನಿಸುತ್ತಿದೆ. ಸರ್ಕಾರ ಅಸ್ಥಿರಗೊಳಿಸುವ ಹುನ್ನಾರ ರಾಜಭವನದಿಂದ ಆಗುತ್ತಿದೆ. ಆದರೆ, ಯಾರು ಏನೇ ಹೇಳಿದರು. ಸರ್ಕಾರ ಬೀಳಿಸಲು ಸಾಧ್ಯವಿಲ್ಲ ಬಿಜೆಪಿಯ 67 ಸೀಟುಗಳು ಎಲ್ಲಿ? ಕಾಂಗ್ರೆಸ್ಸಿನ 136 ಸೀಟುಗಳು ಎಲ್ಲಿ? ಎಂದರು.

ಬಿಜೆಪಿಯವರಿಗೆ ಹೊಟ್ಟೆಕಿಚ್ಚು ಆರಂಭವಾಗಿದೆ. ಇವರ ಜೊತೆಗೆ ಜೆಡಿಎಸ್‍ನವರು ಸೇರುತ್ತಿದ್ದಾರೆ. ಸಿ.ಎಂ.ರಾಜೀನಾಮೆಯ ಬಗ್ಗೆ ತೀರ್ಮಾನ ಮಾಡುವುದು ಸಿ.ಟಿ.ರವಿ, ನಾರಾಯಣಸ್ವಾಮಿ ಅಲ್ಲ, ಅದು ಪಕ್ಷದ ಹೈಕಮಾಂಡ್‍ನ ತೀರ್ಮಾನ ಎಂದು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ವರ್ಗಾವಣೆ ದಂಧೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಡಿಡಿಪಿಐ, ಬಿಇಓ, ವರ್ಗಾವಣೆಗೆ ಲಂಚ ಪಡೆಯಲಾಗುತ್ತಿದೆ ಎಂಬ ದೂರುಗಳು ಸತ್ಯವಲ್ಲ. ನಮ್ಮಲ್ಲಿ ಯಾರೇ ಆಗಲಿ ಏಜೆಂಟೆಆಗಲಿ ಈ ರೀತಿಯ ಹಣ ಪಡೆದಿದ್ದರೆ ನಿರ್ಧಾಕ್ಷಿಣ್ಯವಾಗಿ ಅವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

Also read: ಸೊರಬ | ದೇವರ ಹೆಸರಿನಿಂದಾಗಿ ಇಂದಿಗೂ ಅನೇಕ ವನಗಳು ಉಳಿದಿವೆ | ವಾಮನಭಟ್ ಭಾವೆ

ಬಿ.ವೈ.ರಾಘವೇಂದ್ರ, ಬಿ.ವೈ.ವಿಜಯೇಂದ್ರ ಅವರ ತಂದೆ ಅಧಿಕಾರಿದಲ್ಲಿದ್ದಾಗ ಎಷ್ಟು ಲಂಚ ಹೊಡೆದಿದ್ದಾರೆ ಎಂದು ಜನರೇ ಹೇಳುತ್ತಾರೆ. ಇದೇ ವಿಜಯೇಂದ್ರನ ಸಹವಾಸದಿಂದ ಯಡಿಯೂರಪ್ಪ ಜೈಲಿಗೆ ಹೋದರು. ನಮಗ್ಯಾಕೆ ಈ ಪ್ರಶ್ನೆ ಕೇಳುತ್ತೀರ, ನಿಮ್ಮ ಪಕ್ಷದ ನಾಯಕ ಯತ್ನಾಳ್ ಅವರಿಗೆ ಮೊದಲು ಇವರು ಉತ್ತರ ಕೊಡಲಿ ಆಮೇಲೆ ನಮ್ಮನ್ನು ಕೇಳಲಿ. ಯತ್ನಾಳ್ ಹಿರಿಯರು ಎಂಬ ನೆಪ ಹೇಳುತ್ತಾರೆ. ಹಿರಿಯರ ಕೈಯಲ್ಲಿ ಬೈಯಸಿಕೊಳ್ಳಲು ಇವರಿಗೆ ನಾಚಿಕೆಯಾಗುವುದಿಲ್ಲವ ಎಂದರು.

ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷದವರು ಹಗುರವಾಗಿ ಮಾತನಾಡುತ್ತಿದ್ದಾರೆ. ಚುನಾವಣೆಗೂ ಮುನ್ನ ಎಲ್ಲಾ ಗ್ಯಾರಂಟಿಗಳ ಬಗ್ಗೆ ಕಾಂಗ್ರೆಸ್ ಮಾತುಕೊಟ್ಟಿತ್ತು. ಆ ಮಾತಿನಂತೆ ನಡೆದುಕೊಳ್ಳುತ್ತಿದ್ದೇವೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿಯೇ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಕಚೇರಿಯನ್ನು ತೆರೆಯುತ್ತಿದ್ದೇವೆ. ಕಾಂಗ್ರೆಸ್ ಸರ್ಕಾರ ಬಡವರ ಪರವಾಗಿಯೇ ಇದೆ ಎಂದರು.

ಶಿಕ್ಷಕರ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರ ಸ್ಪಂಧಿಸುತ್ತಿದೆ. ಅವರ ಕೆಲವು ಬೇಡಿಕೆಗಳ ಈಡೇರಿಕೆಗೆ ಕಾನೂನಿನ ತಿದ್ದುಪಡಿಯ ಅಗತ್ಯವಿದೆ. ವರ್ಗಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಎಲ್ಲವೂ ಕೌನ್ಸಿಲ್ ಮೂಲಕವೇ ನಡೆಯುತ್ತದೆ. ಯಾರೇ ಆಗಲಿ ವರ್ಗಾವಣೆಗೆ ಹಣ ಪಡೆದಿದ್ದಾರೆ ಎಂದು ಗೊತ್ತಾದರೆ ಅವನು ಏಜೆಂಟೆ ಆಗಲಿರಲಿ ಎರಡು ನಿಮಿಷದಲ್ಲಿ ಕಿತ್ತು ಬೀಸಾಕುವೆ ಎಂದರು.
ಶಿವಮೊಗ್ಗದ ವಿಮಾನ ನಿಲ್ದಾಣವನ್ನು #Shivamogga Airport ಉದ್ಘಾಟಿಸಿದವರು ಪ್ರಧಾನಿ ನರೇಂದ್ರ ಮೋದಿಯವರು #PM Narendra Modi ಆದರೆ ವಿಮಾನಗಳ ಹಾರಾಟ ನಮ್ಮ ಸರ್ಕಾರ ಬಂದ ಮೇಲೆ ಆಗಿದೆ. ಸಂಸದ ರಾಘವೇಂದ್ರ ಅವರು ಕೇಂದ್ರ ಸಚಿವ ಕುಮಾರಸ್ವಾಮಿಯವರಿಗೆ ನೈಟ್ ಲ್ಯಾಂಡಿಗೆ ಬಗ್ಗೆ ಮನವಿ ಕೊಟ್ಟಿದ್ದಾರೆ. ಅವರಿಗೆ ಯಾಕೆ ಮನವಿ ಕೊಟ್ಟಿದ್ದಾರೋ ಗೊತ್ತಿಲ್ಲ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: CM SiddaramaiahKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMinister Madhu BangarappaNews_in_KannadaNews_KannadaPM Narendra ModiShimogaShivamogga AirportShivamoggaNewsಪ್ರಧಾನಿ ನರೇಂದ್ರ ಮೋದಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಶಿವಮೊಗ್ಗದ ವಿಮಾನ ನಿಲ್ದಾಣಸಚಿವ ಮಧು ಬಂಗಾರಪ್ಪಸಿಎಂ ಸಿದ್ದರಾಮಯ್ಯ
Previous Post

ಸೊರಬ | ದೇವರ ಹೆಸರಿನಿಂದಾಗಿ ಇಂದಿಗೂ ಅನೇಕ ವನಗಳು ಉಳಿದಿವೆ | ವಾಮನಭಟ್ ಭಾವೆ

Next Post

ಉತ್ತರ ಪ್ರದೇಶ | ಸಿಎಂ ಯೋಗಿ ನಿವಾಸದ ಮುಂದೆ ಮಹಿಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಉತ್ತರ ಪ್ರದೇಶ | ಸಿಎಂ ಯೋಗಿ ನಿವಾಸದ ಮುಂದೆ ಮಹಿಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!