ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಳಸವಳ್ಳಿ-ಸಿಗಂದೂರು ಸೇತುವೆ ಮುಗಿಯುವ ಹಂತಕ್ಕೆ ತಲುಪಿದೆ. ಎಪ್ರ್ರಿಲ್‌ನಲ್ಲಿ ಪ್ರಧಾನಿ ಮೋದಿಯಿಂದ #PM Narendra Modi ಉದ್ಘಾಟನೆಗೊಳ್ಳಲು ಸೇತುವೆ ಸಿದ್ಧ್ದವಾಗಿದೆ ಎಂದು ಸಂಸದ ರಾಘವೇಂದ್ರ #MP Raghavendra ಹೇಳಿದರು.
ನಗರದಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, 2019ರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ #Nitin Gadkari ಅವರೇ ಬಂದು ಕೇಬಲ್ ಹ್ಯಾಂಗಿಂಗ್ ಬ್ರಿಡ್ಜ್ ಗೆ ಚಾಲನೆ ನೀಡಿದ್ದಾರೆ. 6 ವರ್ಷಗಳ ಬಳಿಕ ಬ್ರಿಡ್ಜ್ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇದರ ನಿರ್ಮಾಣದಿಂದ ಕೊಲ್ಲೂರು, ಉಡುಪಿ, ಧರ್ಮಸ್ಥಳ ಮೊದಲಾದ ಪುಣ್ಯ ಕ್ಷೇತ್ರಗಳು ಪ್ರವಾಸಿ ತಾಣಗಳಿಗೆ ಭೇಟಿ ನೀಡಬಹುದಾಗಿದೆ ಎಂದರು.
Also read: ಶೀಘ್ರದಲ್ಲಿಯೇ ಶಿವಮೊಗ್ಗದಲ್ಲಿ ಕಾರ್ಗೋ ವಿಮಾನ ಹಾರಾಟ | ಸಂಸದ ರಾಘವೇಂದ್ರ ಮಾಹಿತಿ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post