No Result
View All Result
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?
English Articles

Critical Condition Turned Around with Timely Medical Intervention

by ಕಲ್ಪ ನ್ಯೂಸ್
March 27, 2026
0

Kalpa Media House  |  Bengaluru(WhiteFiled)  | A 26-year-old man from West Bengal, who had been suffering from a serious condition...

Read moreDetails
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
  • Advertise With Us
  • Grievances
  • About Us
  • Contact Us
Saturday, March 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದ ಪಿಇಎಸ್-ಪಾಸಿಟಿವ್ ಮೈಂಡ್ ಆಸ್ಪತ್ರೆ ನಡುವೆ ಮಹತ್ವದ ಒಪ್ಪಂದಕ್ಕೆ ಸಹಿ

ಕಲಿಕೆಗೆ ಪೂರಕ ವಾತಾವರಣ ನಿರ್ಮಾಣದಲ್ಲಿ ಮಹತ್ವದ ಹೆಜ್ಜೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 20, 2024
in ಶಿವಮೊಗ್ಗ
0
PES Shivamogga & Positive Mind Hospital join hands for promoting psychological wellbeing of PES Academic Community
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಲಿಕೆಗೆ ಪೂರಕ ವಾತಾವರಣವನ್ನು ನಿರ್ಮಿಸುವಲ್ಲಿ ಆರೋಗ್ಯಕರ ಮನಸ್ಸು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪಿಇಎಸ್ ಟ್ರಸ್ಟ್ ಮುಖ್ಯ ಸಂಯೋಜಕರಾದ ಡಾ.ಆರ್. ನಾಗರಾಜ್ ಅಭಿಪ್ರಾಯಪಟ್ಟರು.

ಶೈಕ್ಷಣಿಕ ಸಮುದಾಯದಲ್ಲಿ ಮಾನಸಿಕ ಸ್ವಾಸ್ಥö್ಯವನ್ನು ಉತ್ತೇಜಿಸುವ ಸಲುವಾಗಿ ಪಿಇಎಸ್ ಕಾಲೇಜು ಹಾಗೂ ಪಾಸಿಟಿವ್ ಮೈಂಡ್ ಆಸ್ಪತ್ರೆಯ ನಡುವೆ ಒಪ್ಪಂದ ಏರ್ಪಟ್ಟ ಸಂದರ್ಭದಲ್ಲಿ ಅವರು ಮಾತನಾಡಿದರು.
ಕಲಿಕೆಗೆ ಪೂರಕ ವಾತಾವರಣವನ್ನು ನಿರ್ಮಿಸುವಲ್ಲಿ ಆರೋಗ್ಯಕರ ಮನಸ್ಸು ಪ್ರಮುಖ ಪಾತ್ರ ವಹಿಸುತ್ತದೆ. ಇದನ್ನು ಸಾಕಾರಗೊಳಿಸುವಲ್ಲಿ ನಮ್ಮ ಸಂಸ್ಥೆ ಸಂಫೂರ್ಣವಾಗಿ ಬದ್ದವಾಗಿದೆ ಎಂದರು.

Also read: PES Shivamogga & Positive Mind Hospital join hands for promoting psychological wellbeing of PES Academic Community

ಮಾನಸಿಕ ಯೋಗ ಕ್ಷೇಮ ಮತ್ತು ಶೈಕ್ಷಣಿಕ ಯಶಸ್ಸಿನ ನಡುವಿನ ಕೊಂಡಿಯನ್ನು ಬಲಪಡಿಸುವುದು, ವಿಶೇಷವಾಗಿ ಅಧ್ಯಾಪಕರ ತರಬೇತಿ ಹಾಗೂ ಶೈಕ್ಷಣಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಈ ಒಡಂಬಡಿಕೆಯ ಮುಖ್ಯ ಉದ್ದೇಶವಾಗಿದ್ದು, ಒಟ್ಟಾರೆ ಶೈಕ್ಷಣಿಕ ಸಮುದಾಯದಲ್ಲಿ ಮಾನಸಿಕ ಸ್ವಾಸ್ಥ್ಯವನ್ನು ಉತ್ತೇಜಿಸುವುದಾಗಿದೆ ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ.ಎಸ್.ಟಿ. ಅರವಿಂದ್, ಪಿಇಎಸ್ ಟ್ರಸ್ಟ್ ಇಂತಹ ಹಲವಾರು ಸದುz್ದÉÃಶದ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಶ್ಲಾಘಿಸಿದರು.
Kalahamsa Infotech private limitedಪ್ರಮುಖವಾಗಿ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಮಾನಸಿಕ ಯೋಗಕ್ಷೇಮಕ್ಕೆ ಆದ್ಯತೆ ನೀಡುವ, ಪಿಇಎಸ್ ಆಡಳಿತ ವರ್ಗಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಇಂತಹ ಪ್ರಯತ್ನಗಳು, ಉತ್ತಮ ಸಮಾಜವನ್ನು ಬೆಳೆಸಲು ಗಣನೀಯ ಕೊಡುಗೆ ನೀಡುತ್ತವೆ ಎಂದು ವೈದ್ಯರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಪಿಇಎಸ್ ಟ್ರಸ್ಟ್ ಮಾನಸಿಕ ಆರೋಗ್ಯ ಕೌನ್ಸಿಲರ್ ಎಸ್. ತನುಜಾ ಮಾತನಾಡಿ, ಈ ಸಹಯೋಗದ ಕುರಿತು ತಮ್ಮ ಆಲೋಚನೆಗಳನ್ನು ಹಂಚಿಕೊಂಡರು. ಈ ಒಡಂಬಡಿಕೆಯು ಪಿಇಎಸ್ ಗ್ರೂಪ್ ಆಫ್ ಇನ್ಸಿö್ಟಟ್ಯೂಷನಲ್ಲಿ ಕೌನ್ಸೆಲಿಂಗ್ ಯತ್ನಗಳನ್ನು ಬಲಪಡಿಸುತ್ತದೆ ಎಂದರು.
ಶೈಕ್ಷಣಿಕ ಸಮುದಾಯದಲ್ಲಿ ಮಾನಸಿಕ ಯೋಗಕ್ಷೇಮಕ್ಕೆ ಆದ್ಯತೆ ನೀಡುವ ಉz್ದÉÃಶದಿಂದ ಪಿಇಎಸ್ ಸಂಸ್ಥೆ ಹಾಗೂ ಪಾಸಿಟಿವ್ ಮೈಂಡ್ ಆಸ್ಪತ್ರೆ ನಡುವೆ ಒಪ್ಪಂದ ಮಾಡಿಕೊಳ್ಳಲಾಗಿದೆ.

ಪಿಇಎಸ್ ಟ್ರಸ್ಟ್ ಮುಖ್ಯ ಆಡಳಿತ ಸಂಯೋಜಕರಾದ ಡಾ.ಆರ್. ನಾಗರಾಜ್ ಮತ್ತು ಪಾಸಿಟಿವ್ ಮೈಂಡ್ ಆಸ್ಪತ್ರೆಯ ಪ್ರತಿಷ್ಠಿತ ಮನೋವೈದ್ಯ ಡಾ.ಎಸ್.ಟಿ. ಅರವಿಂದ್ ಅವರುಗಳು ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
    

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share208Tweet123Send
Previous Post

PES Shivamogga & Positive Mind Hospital join hands for promoting psychological wellbeing of PES Academic Community

Next Post

ವಿದ್ಯಾರ್ಥಿಗಳು ಉತ್ತಮ ಶಿಕ್ಷಣದ ಜೊತೆಗೆ ಪ್ರಾಮಾಣಿಕತೆ, ವಿಧೇಯತೆ ರೂಢಿಸಿಕೊಳ್ಳಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿದ್ಯಾರ್ಥಿಗಳು ಉತ್ತಮ ಶಿಕ್ಷಣದ ಜೊತೆಗೆ ಪ್ರಾಮಾಣಿಕತೆ, ವಿಧೇಯತೆ ರೂಢಿಸಿಕೊಳ್ಳಿ

ವಿದ್ಯಾರ್ಥಿಗಳು ಉತ್ತಮ ಶಿಕ್ಷಣದ ಜೊತೆಗೆ ಪ್ರಾಮಾಣಿಕತೆ, ವಿಧೇಯತೆ ರೂಢಿಸಿಕೊಳ್ಳಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

March 27, 2026
ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

March 27, 2026
ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

March 27, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

March 27, 2026
ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

SSLC ಪರೀಕ್ಷೆ ಅಂತಿಮ ಅಂಕ ಕುರಿತು ಶಿಕ್ಷಣ ಸಚಿವರ ಬಿಗ್ ಸ್ಟೇಟ್ಮೆಂಟ್

March 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL