No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Thursday, May 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮೊದಲ ಬ್ಯಾಚ್‌ನಲ್ಲಿಯೇ ಗಣನೀಯ ಸಾಧನೆ: ನಿಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಶಿವಮೊಗ್ಗ ಗುರುಪುರದ ಬಿಜಿಎಸ್ ಗುರುಕುಲ ಕಾಲೇಜು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 27, 2021
in ಶಿವಮೊಗ್ಗ
0
ಮೊದಲ ಬ್ಯಾಚ್‌ನಲ್ಲಿಯೇ ಗಣನೀಯ ಸಾಧನೆ: ನಿಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಶಿವಮೊಗ್ಗ ಗುರುಪುರದ ಬಿಜಿಎಸ್ ಗುರುಕುಲ ಕಾಲೇಜು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಕಾಲೇಜು ಶಿವಮೊಗ್ಗದ ಗುರುಪುರದಲ್ಲಿರುವ ಬಿಜಿಎಸ್ ಗುರುಕುಲ ಕಾಲೇಜಿನ ವಿದ್ಯಾರ್ಥಿಗಳು ಮೊದಲ ಬ್ಯಾಚ್(2019-20)ನಲ್ಲಿಯೇ ಶೇ.97.5ರಷ್ಟು ಫಲಿತಾಂಶ ಗಳಿಸಿದ್ದು, ಅವಳಿ ಸಹೋದರರಾದ ಎಸ್. ರೋಹನ್, ಶೇ. 95.5 ಹಾಗೂ ಎಸ್. ರೋಹಿತ್ ಶೇ. 94.5ರಷ್ಟು ಅಂಕ ಗಳಿಸಿ ಕಾಲೇಜಿನ ಟಾಪರ್‌ಗಳಾಗಿ ಕೀರ್ತಿ ತಂದಿದ್ದಾರೆ.

ಜಗತ್ತನ್ನು ಬದಲಾಯಿಸಲು ಇರುವ ಶಕ್ತಿಶಾಲಿ ಆಯುಧವೆಂದರೆ ಅದು ಶಿಕ್ಷಣ ಎಂದು ದಕ್ಷಿಣ ಆಫ್ರಿಕಾದ ಮಾಜಿ ರಾಷ್ಟ್ರಾಧ್ಯಕ್ಷ ನೆಲ್ಸನ್ ಮಂಡೇಲಾ ಹೇಳಿದ್ದಾರೆ. ಶಿಕ್ಷಣವೇ ಶಕ್ತಿ ಎಂಬ ದಿವ್ಯವಾದ ಮಂತ್ರದೊಂದಿಗೆ ಮುನ್ನಡೆಯುತ್ತಿರುವ ಶಿಕ್ಷಣ ಸಂಸ್ಥೆ ಶಿವಮೊಗ್ಗದ ಗುರುಪುರದಲ್ಲಿರುವ ಬಿಜಿಎಸ್ ಗುರುಕುಲ ಸ್ವತಂತ್ರ ಪದವಿಪೂರ್ವ ಕಾಲೇಜು.
ಶಿವಮೊಗ್ಗದ ಆದಿಚುಂಚನಗಿರಿ ಶಾಖಾ ಮಠ ಟ್ರಸ್ಟ್ ಇದನ್ನು ಮುನ್ನಡೆಸುತ್ತಿದೆ. ಈ ಬಾರಿಯ (2021) ಫಲಿತಾಂಶ ಶೇ.100 ರಷ್ಟು ಬಂದಿದ್ದು, ನಂದನ್ ರಾಜ್ ಶೇ.98.8 ಹಾಗೂ ರಾಮ್ ವಿಕಾಸ್ ಶೇ.97.3 ಉತ್ತೀರ್ಣತೆಯೊಂದಿಗೆ ಕಾಲೇಜಿನ ಟಾಪರ್‌ಗಳಾಗಿದ್ದಾರೆ.

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇದರಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇಂತಹ ಸಂಸ್ಥೆಯೊಂದು ಆರಂಭವಾದ ಎರಡನೆಯ ವರ್ಷದಲ್ಲಿ ಗಣನೀಯ ಪ್ರಮಾಣದಲ್ಲಿ ತನ್ನ ಏರಿಕೆಯನ್ನು ಪ್ರದರ್ಶಿಸಿದೆ. ಇದು ಇಲ್ಲಿರುವ ದಕ್ಷ ಹಾಗೂ ಮೌಲ್ಯಯುತ ಉಪನ್ಯಾಸಕ ಹಾಗೂ ಸಿಬ್ಬಂದಿ ವರ್ಗದವರ ಅಪರಿಮಿತ ಪರಿಶ್ರಮ ಎಂದರೆ ಅತಿಶಯೋಕ್ತಿಯಲ್ಲ.


ಕ್ರೀಡೆ ಹಾಗೂ ಶಿಕ್ಷಣಕ್ಕೆ ಇರುವ ಅವಿನಾಭಾವ ಸಂಬಂಧವನ್ನು ಅರಿತಿರುವ ಕಾಲೇಜು ಶಿಕ್ಷಣ ಮಂಡಳಿ ಅದಕ್ಕೆ ತಕ್ಕಂತೆ ತನ್ನ ಬೋಧನಾ ವ್ಯವಸ್ಥೆ ರೂಪಿಸಿದೆ. ಪ್ರತಿ ವಿದ್ಯಾರ್ಥಿಯ ಅಗತ್ಯ ಹಾಗೂ ಸಾಧ್ಯತೆಗಳನ್ನು ಆರಂಭದಲ್ಲಿಯೇ ಮನಗಂಡು ಪೂರಕವಾದ ಶಿಕ್ಷಣವನ್ನು ನೀಡುತ್ತಿರುವುದು ಈ ಸಾಧನೆಯ ಹಿಂದಿನ ಉಪನ್ಯಾಸಕರ ಶ್ರಮವಾಗಿದೆ.


ಆದಿಚುಂಚನಗಿರಿ ಮಹಾಸಂಸ್ಥಾನವು ಶಿಕ್ಷಣಕ್ಕೆ ಬಹಳ ಮಹತ್ವವನ್ನು ನೀಡುತ್ತಾ ಬಂದಿದೆ. ಇದಕ್ಕೆ ಸಾಕ್ಷಿಯಾಗಿ ಹಿಂದಿನ ಗುರುಗಳಾದ ಶ್ರೀಶ್ರೀಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ದೂರದೃಷ್ಟಿಯಿಂದ ಶಿವಮೊಗ್ಗದಲ್ಲಿ ಆದಿಚುಂಚನಗಿರಿ ಶಾಖಾ ಮಠ ನಡೆಸುತ್ತಿರುವ ಶಿಕ್ಷಣ ಹಾಗೂ ವಿದ್ಯಾರ್ಥಿ ಮನೋವಿಕಾಸ ಚಟುವಟಿಕೆಗಳು ಕಾಣುತ್ತವೆ. ಇದಕ್ಕೆ ಇಂದಿನ ಪೀಠಾಧಿಪತಿಗಳಾದ ಶ್ರೀಶ್ರೀಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಆದಿಚುಂಚನಗಿರಿ ಮಹಾಸಂಸ್ಥಾನದ ಪ್ರಧಾನ ಕಾರ್ಯದರ್ಶಿ ಶ್ರೀಶ್ರೀ ಪ್ರಸನ್ನನಾಥ ಸ್ವಾಮೀಜಿ ನೀರೆರದು ಪೋಷಿಸುತ್ತಾ ತಾಯಿ ಶಾರದೆಯ ಸೇವೆಯನ್ನು ಭಂಗ ಬರದಂತೆ ಸದ್ದಿಲ್ಲದಂತೆ ನಡೆಸುತ್ತಿದ್ದಾರೆ.


ಸಾಧಕ ವಿದ್ಯಾರ್ಥಿಗಳೆಲ್ಲರನ್ನು ಆದಿಚುಂಚನಗಿರಿ ಮಹಾಸಂಸ್ಥಾನದ ಪ್ರಧಾನ ಕಾರ್ಯದರ್ಶಿ ಶ್ರೀಶ್ರೀ ಪ್ರಸನ್ನನಾಥ ಸ್ವಾಮೀಜಿ, ಕಾಲೇಜಿನ ಪ್ರಾಚಾರ್ಯೆ ಎನ್.ಎ. ಜ್ಯೋತಿ, ಕಾಲೇಜು ಆಡಳಿತ ಮಂಡಳಿ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದಿಸಿದೆ.

ಗುರುಪುರ ಬಿಜಿಎಸ್ ಗುರುಕುಲ ಪಿಯು ಕಾಲೇಜಿನ ವಿಶೇಷ:

  • ವಿದ್ಯಾರ್ಥಿ ಕೇಂದ್ರಿತ ನುರಿತ ಹಾಗೂ ಸೇವಾ ಮನೋಭಾವದ ಉಪನ್ಯಾಸಕ ವೃಂದ
  • ಉತ್ತಮವಾದ, ಅಗತ್ಯ ಹಾಗೂ ಮೌಲ್ಯಯುತ ಪುಸ್ತಕಗಳುಳ್ಳ ಗ್ರಂಥಾಲಯ ಆಧುನಿಕ
  • ವಿಶಾಲವಾದ ಬೋಧನಾ ಕೊಠಡಿಗಳು ಸುಸಜ್ಜಿತ
  • ವಿಶಾಲವಾದ ರಸಾಯನ ಶಾಸ್ತ್ರ, ಭೌತಶಾಸ್ತ್ರ ಗಣಕಶಾಸ್ತ್ರ(ಕಂಪ್ಯೂಟರ್) ಪ್ರಯೋಗಾಲಯ
  • ಅತ್ಯಾಧುನಿಕ ಹಾಗೂ ಉತ್ತಮ ಅಂತರ್ಜಾಲ ಸಂಪರ್ಕವುಳ್ಳ ಕಂಪ್ಯೂಟರ್ ಲ್ಯಾಬ್
  • ವಿದ್ಯಾರ್ಥಿ ಸ್ನೇಹಿ ಹಾಸ್ಟೆಲ್ ವ್ಯವಸ್ಥೆ, ಶುಚಿ ರುಚಿಯಾದ ಭೋಜನಾಲಯ
  • ಪ್ರತಿ ವಾರ ವಿಷಯವಾರು ಪರೀಕ್ಷೆಗಳು
  • ವಿದ್ಯಾರ್ಥಿಗಳಿಗೆ ಟ್ಯಾಬ್ ಸೌಲಭ್ಯ
  • vsat ಪ್ಲಾಟ್‌ಫಾರ್ಮ್ ಮುಖಾಂತರ real time interactive classe


ಕ್ರೀಡೆಗೆ ಪ್ರಾಮುಖ್ಯತೆ:
ಅವಳಿ ಸಹೋದರರಾದ ರೋಹನ್ ಹಾಗೂ ರೋಹಿತ್ ಅವರು ರಾಜ್ಯ ಮಟ್ಟದಲ್ಲಿ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾಲೇಜನ್ನು ಪ್ರತಿನಿಧಿಸಿದ್ದಾರೆ.


ಲಭ್ಯವಿರುವ ಕಾಂಬಿನೇಷನ್‌ಗಳು:

  • ವಾಣಿಜ್ಯ ವಿಭಾಗದಲ್ಲಿ:
    ಅಕೌಂಟೆನ್ಸಿ, ಬ್ಯುಸಿನೆಸ್ ಸ್ಟಡೀಸ್, ಇಕಾನಾಮಿಕ್ಸ್, ಸ್ಟ್ಯಾಟಸ್ಟಿಕ್ಸ್, ಕಂಪ್ಯೂಟರ್ ಸೈನ್ಸ್
  • ವಿಜ್ಞಾನ ವಿಭಾಗದಲ್ಲಿ:
    ಜೀವಶಾಸ್ತ್ರ, ರಸಾಯನ ಶಾಸ್ತ್ರ, ಗಣಿತ ಶಾಸ್ತ್ರ, ಭೌತಶಾಸ್ತ್ರ , ಕಂಪ್ಯೂಟರ್ ಸೈನ್ಸ್

ಭಾಷೆಗಳು: ಕನ್ನಡ, ಇಂಗ್ಲೀಷ್, ಹಿಂದಿ

ಸ್ಪರ್ಧಾತ್ಮಕ ಪರೀಕ್ಷೆಗಳಾದ ಸಿಇಟಿ, ನೀಟ್, ಮತ್ತು ಜೆಇಇಗಳಿಗೆ ಇಲ್ಲಿ ಉತ್ತಮವಾದ ಬೋಧನಾ ಸೌಲಭ್ಯವಿದೆ.
ಮೊದಲ ಬ್ಯಾಚ್ (2019-20)ಗಳಲ್ಲಿಯೇ ಏಳು ವಿದ್ಯಾರ್ಥಿಗಳು ಜೆಇಇ ಮೈನ್ ಮತ್ತು 6 ವಿದ್ಯಾರ್ಥಿಗಳು ನೀಟ್ ಕ್ವಾಲಿಫೈಯರ್ ಆಗಿದ್ದಾರೆ.

ಈಗಾಗಲೇ ಇಲ್ಲಿ ಪ್ರಥಮ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ತರಗತಿಗಳಿಗೆ ಪ್ರವೇಶ ಪ್ರಾರಂಭವಾಗಿದ್ದು, ಬೆಳಗ್ಗೆ 10ರಿಂದ ಸಂಜೆ 6 ಗಂಟೆಯೊಳಗೆ ಪೋಷಕರು ಮಕ್ಕಳನ್ನು ದಾಖಲಿಸಲು ಅವಕಾಶವಿರುತ್ತದೆ.

ಹೆಚ್ಚಿನ ಮಾಹಿತಿಗೆ ಪ್ರಾಚಾರ್ಯೆ ಜ್ಯೋತಿ (ಮೊ: 9449921971) ಅವರನ್ನು ಸಂಪರ್ಕಿಸಬಹುದು.

Website Link:

http://www.bgspugurupurashimoga.org/

Facebook Link:

https://www.facebook.com/BGS-Gurupura-107526828051346/

Youtube Link:

https://www.youtube.com/channel/UCfqNALJTYYuc-UY1ZkcUVlQ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BGS Gurupura ShivamoggaShimogaಶಿವಮೊಗ್ಗ
Share213Tweet123Send
Previous Post

ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣಕ್ಕೆ ಪಾಲಿಕೆ ಮೇಯರ್ ಭೇಟಿ: ಪರಿಶೀಲನೆ

Next Post

ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಕುವೆಂಪು ವಿವಿಯ ತರಗತಿಗಳು ಇಂದಿನಿಂದ ಪ್ರಾರಂಭ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಕುವೆಂಪು ವಿವಿಯ ತರಗತಿಗಳು ಇಂದಿನಿಂದ ಪ್ರಾರಂಭ!

ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಕುವೆಂಪು ವಿವಿಯ ತರಗತಿಗಳು ಇಂದಿನಿಂದ ಪ್ರಾರಂಭ!

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

May 21, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

May 21, 2026
ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

May 21, 2026
ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

May 21, 2026
ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

May 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL