No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

Shivamogga SIR | ಶಿವಮೊಗ್ಗ ಜಿಲ್ಲೆಯಲ್ಲಿ ಎಷ್ಟು ಇ-ಫಾರ್ಮ್ ವಿತರಣೆಯಾಗಿದೆ?

kalpa News by kalpa News
July 8, 2026
in ಶಿವಮೊಗ್ಗ
0
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ  |

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯದಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 ಕಾರ್ಯಾಚರಣೆಯ ಭಾಗವಾಗಿ, ಶಿವಮೊಗ್ಗ ಜಿಲ್ಲೆಯಲ್ಲಿ ಇ-ಫಾರ್ಮ್ ವಿತರಣೆಯಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.

ಜಿಲ್ಲೆಯ ಒಟ್ಟು 7 ವಿಧಾನಸಭಾ ಕ್ಷೇತ್ರಗಳಲ್ಲಿ 1,793 ಬೂತ್ ಮಟ್ಟದ ಅಧಿಕಾರಿಗಳು (ಬಿ.ಎಲ್.ಒ) ಕಾರ್ಯನಿರ್ವಹಿಸುತ್ತಿದ್ದು, 15,19,459 ಮತದಾರರು ನೋಂದಾಯಿತರಾಗಿದ್ದಾರೆ. ಇವರಲ್ಲಿ ಇದುವರೆಗೆ 12,44,670 ಇ-ಫಾರ್ಮ್‌ಗಳು (ಶೇ. 81.92) ವಿತರಿಸಲ್ಪಟ್ಟಿದ್ದು, 70,540 ಫಾರ್ಮ್‌ಗಳು (ಶೇ. 4.64) ಡಿಜಿಟಲೀಕರಣಗೊಂಡಿವೆ.

ಕ್ಷೇತ್ರವಾರು ಪ್ರಗತಿ:

  • ಶಿವಮೊಗ್ಗ ಗ್ರಾಮಾಂತರ: 2,20,250 ಮತದಾರರಲ್ಲಿ 1,93,394 (ಶೇ. 87.81) ಇ-ಫಾರ್ಮ್ ವಿತರಣೆ; 18,879 (ಶೇ. 8.57) ಡಿಜಿಟಲೀಕರಣ — ಜಿಲ್ಲೆಯಲ್ಲಿ ಮುಂಚೂಣಿ.
  • ಭದ್ರಾವತಿ: 2,14,907 ಮತದಾರರಲ್ಲಿ 1,62,742 (ಶೇ. 75.73) ವಿತರಣೆ; 8,824 (ಶೇ. 4.12) ಡಿಜಿಟಲೀಕರಣ.
  • ಶಿವಮೊಗ್ಗ ನಗರ: 2,77,098 ಮತದಾರರಲ್ಲಿ 1,94,410 (ಶೇ. 70.16) ವಿತರಣೆ; ಕೇವಲ 3,486 (ಶೇ. 1.26) ಡಿಜಿಟಲೀಕರಣ.

Also read: ಮಾನಸಿಕ ಬೇಸರ ಹಿನ್ನೆಲೆ : ಭದ್ರಾವತಿಯ ವ್ಯಕ್ತಿ ಆತ್ಮಹತ್ಯೆ

  • ತೀರ್ಥಹಳ್ಳಿ: 1,92,314 ಮತದಾರರಲ್ಲಿ 1,66,822 (ಶೇ. 86.74) ವಿತರಣೆ; 11,810 (ಶೇ. 6.14) ಡಿಜಿಟಲೀಕರಣ.
  • ಶಿಕಾರಿಪುರ: 2,06,415 ಮತದಾರರಲ್ಲಿ 1,71,595 (ಶೇ. 83.13) ವಿತರಣೆ; 9,573 (ಶೇ. 4.64) ಡಿಜಿಟಲೀಕರಣ.
  • ಸೊರಬ: 1,98,955 ಮತದಾರರಲ್ಲಿ 1,75,244 (ಶೇ. 88.08) ಇ-ಫಾರ್ಮ್ ವಿತರಣೆ — ಅತಿ ಹೆಚ್ಚು; 9,400 (ಶೇ. 4.72) ಡಿಜಿಟಲೀಕರಣ.
  • ಸಾಗರ: 2,09,520 ಮತದಾರರಲ್ಲಿ 1,80,463 (ಶೇ. 86.13) ವಿತರಣೆ; 8,568 (ಶೇ. 4.09) ಡಿಜಿಟಲೀಕರಣ.

ಜಿಲ್ಲೆಯಲ್ಲಿ ಇ-ಫಾರ್ಮ್ ವಿತರಣೆ ಉತ್ತಮ ಪ್ರಗತಿಯಲ್ಲಿ ಸಾಗುತ್ತಿದ್ದರೂ, ಡಿಜಿಟಲೀಕರಣದ ವೇಗ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      JNNCE ShivamoggaChrist King College KarkalaKalpa News Advertising DisclaimerKalahamsa Infotech private limited

Tags: DC Prabhulinga KavalikattiElection Commission of IndiaKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsSIRಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾನಸಿಕ ಬೇಸರ ಹಿನ್ನೆಲೆ : ಭದ್ರಾವತಿಯ ವ್ಯಕ್ತಿ ಆತ್ಮಹತ್ಯೆ

Next Post

Messi Creates History Again as Argentina Reach Quarterfinals

kalpa News

kalpa News

Next Post
Messi Creates History Again as Argentina Reach Quarterfinals

Messi Creates History Again as Argentina Reach Quarterfinals

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL