No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
  • Advertise With Us
  • Grievances
  • About Us
  • Contact Us
Wednesday, September 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ : ಎಸ್‌ಐಆರ್‌ ಬಳಿಕ ಮರುಸೇರ್ಪಡೆಗೆ ರಾಷ್ಟ್ರ ಭಕ್ತರ ಬಳಗದಿಂದ ಬಿಎಲ್‌ಎ ಸಭೆ

kalpa News by kalpa News
August 18, 2026
in ಶಿವಮೊಗ್ಗ
0
Shivamogga SIR Voter List Revision BLA Booths Meeting
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ಬಳಿಕ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಅವರಿಗೆ ನೆರವು ನೀಡುವ ಉದ್ದೇಶದಿಂದ ರಾಷ್ಟ್ರ ಭಕ್ತರ ಬಳಗದ ವತಿಯಿಂದ ನಗರದ ಎಲ್ಲ 288 ಬೂತ್‌ಗಳ ಬೂತ್‌ ಮಟ್ಟದ ಏಜೆಂಟ್‌ಗಳ (ಬಿಎಲ್‌ಎ) ಸಭೆಯನ್ನು ಆಗಸ್ಟ್‌ 30ರಂದು ಆಯೋಜಿಸಲಾಗಿದೆ ಎಂದು (Shivamogga) ಶಿವಮೊಗ್ಗ ರಾಷ್ಟ್ರ ಭಕ್ತರ ಬಳಗದ ಮುಖ್ಯಸ್ಥ ಕೆ.ಈ. ಕಾಂತೇಶ್ ತಿಳಿಸಿದ್ದಾರೆ.

ನಗರದ ಪೇಸ್ ಕಾಲೇಜಿನ ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ಎಸ್‌ಐಆರ್‌ ಪ್ರಕ್ರಿಯೆ ಕುರಿತು ಕಾರ್ಯಕರ್ತರಿಗೆ ಅಗತ್ಯ ಮಾಹಿತಿ ಹಾಗೂ ಮಾರ್ಗದರ್ಶನ ನೀಡಲಾಗುವುದು ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕರಡು ಮತದಾರರ ಪಟ್ಟಿ ಪ್ರಕಟವಾದ ಬಳಿಕ ಮನೆ-ಮನೆಗೆ ಭೇಟಿ

ಎಸ್‌ಐಆರ್‌ ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದ್ದು, ಆಗಸ್ಟ್‌ 24ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದೆ. ಕರಡು ಪಟ್ಟಿಯಲ್ಲಿ ಅರ್ಹ ಮತದಾರರ ಹೆಸರುಗಳು ಕೈಬಿಟ್ಟಿರುವುದು ಕಂಡುಬಂದಲ್ಲಿ ಅಂತಹವರನ್ನು ಗುರುತಿಸಿ, ನಿಯಮಾನುಸಾರ ಮರುಸೇರ್ಪಡೆಗೊಳಿಸುವ ಕಾರ್ಯ ನಡೆಸಬೇಕಾಗಿದೆ ಎಂದು ಕಾಂತೇಶ್ ಹೇಳಿದರು.

Also read>> ಶಿವಮೊಗ್ಗದಲ್ಲಿ 20ನೇ ಸಿಟಿ ಇಂಟರ್ ಸ್ಕೂಲ್ ಚೆಸ್ ಟೂರ್ನಿಮೆಂಟ್ ಯಶಸ್ವಿ

ಈ ಹಿನ್ನೆಲೆಯಲ್ಲಿ ರಾಷ್ಟ್ರ ಭಕ್ತರ ಬಳಗವು ಶಿವಮೊಗ್ಗ ನಗರದ 288 ಬೂತ್‌ಗಳಲ್ಲೂ ಕಾರ್ಯಕರ್ತರನ್ನು ಗುರುತಿಸಿದೆ. ಪ್ರತಿ ಬೂತ್‌ಗೆ ಇಬ್ಬರು ಮಹಿಳಾ ಕಾರ್ಯಕರ್ತರು ಹಾಗೂ ಇಬ್ಬರು ಪುರುಷ ಕಾರ್ಯಕರ್ತರನ್ನು ನಿಯೋಜಿಸಲು ಕ್ರಮ ಕೈಗೊಳ್ಳಲಾಗಿದೆ. ಅವರಿಗೆ ಎಸ್‌ಐಆರ್‌ ಪ್ರಕ್ರಿಯೆ, ಮತದಾರರ ಮರುಸೇರ್ಪಡೆ ಹಾಗೂ ಅಗತ್ಯ ದಾಖಲೆಗಳ ಕುರಿತು ಸೂಕ್ತ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.PES Shivamogga

ಕರಡು ಮತದಾರರ ಪಟ್ಟಿ ಲಭ್ಯವಾದ ತಕ್ಷಣ ಪ್ರತಿ ಬೂತ್‌ನ ಕಾರ್ಯಕರ್ತರು ಬೂತ್‌ ಮಟ್ಟದ ಅಧಿಕಾರಿಗಳೊಂದಿಗೆ (ಬಿಎಲ್‌ಒ) ಸಮನ್ವಯ ಸಾಧಿಸಿ ಮನೆ-ಮನೆಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಯಾರ ಹೆಸರು ಕೈಬಿಟ್ಟಿದೆ ಎಂಬುದನ್ನು ಪರಿಶೀಲಿಸಿ, ಮರುಸೇರ್ಪಡೆಗೆ ಅಗತ್ಯವಿರುವ ದಾಖಲೆಗಳು ಮತ್ತು ಅನುಸರಿಸಬೇಕಾದ ನಿಯಮಗಳ ಕುರಿತು ಜನರಿಗೆ ಮಾಹಿತಿ ನೀಡಲಾಗುವುದು ಎಂದರು.

Shivamogga ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ

ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅರ್ಹ ನಾಗರಿಕರಿಗೆ ಸೂಕ್ತ ದಾಖಲೆಗಳನ್ನು ಒದಗಿಸಿ ಮರುಸೇರ್ಪಡೆಗೊಳಿಸುವ ಪ್ರಕ್ರಿಯೆಯಲ್ಲಿ ಕಾರ್ಯಕರ್ತರು ನೆರವು ನೀಡಲಿದ್ದಾರೆ. ಈ ಮೂಲಕ ಅರ್ಹ ಮತದಾರರು ಯಾವುದೇ ಕಾರಣಕ್ಕೂ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ನೋಡಿಕೊಳ್ಳುವುದು ಉದ್ದೇಶವಾಗಿದೆ ಎಂದು ಕಾಂತೇಶ್ ವಿವರಿಸಿದರು.

ರಾಜ್ಯದಲ್ಲಿ ಒಟ್ಟು 5,54,32,314 ಮತದಾರರ ಪೈಕಿ 1,08,75,304 ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಅವರು ಹೇಳಿದರು. ಶಿವಮೊಗ್ಗ ನಗರದಲ್ಲಿಯೂ ಒಟ್ಟು 2,77,098 ಮತದಾರರಿದ್ದು, ಈ ಪೈಕಿ 56,463 ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಮಾಹಿತಿ ನೀಡಿದರು.Kumadvathi College Shikariura

ಮೃತಪಟ್ಟವರು, ಸ್ಥಳಾಂತರಗೊಂಡವರು ಹಾಗೂ ಒಂದಕ್ಕಿಂತ ಹೆಚ್ಚು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವವರ ಹೆಸರುಗಳನ್ನು ಪರಿಶೀಲನಾ ಪ್ರಕ್ರಿಯೆಯಲ್ಲಿ ತೆಗೆದುಹಾಕಲಾಗಿದೆ. ಆದರೆ ಈ ಪ್ರಕ್ರಿಯೆಯಲ್ಲಿಯೂ ಕೆಲವು ಅರ್ಹ ಮತದಾರರ ಹೆಸರುಗಳು ಕೈಬಿಟ್ಟಿರುವ ಸಾಧ್ಯತೆಯಿದ್ದು, ಅಂತಹವರನ್ನು ಗುರುತಿಸಿ ಮತ್ತೆ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ಕಾರ್ಯಕ್ಕೆ ರಾಷ್ಟ್ರ ಭಕ್ತರ ಬಳಗ ಮುಂದಾಗಿದೆ ಎಂದು ಕಾಂತೇಶ್ ತಿಳಿಸಿದರು.

ಕಾರ್ಯಕರ್ತರಿಗೆ ತರಬೇತಿ

ಆಗಸ್ಟ್‌ 30ರಂದು ನಡೆಯಲಿರುವ ಬಿಎಲ್‌ಎ ಸಭೆಯಲ್ಲಿ ನಗರದ 288 ಬೂತ್‌ಗಳ ಕಾರ್ಯಕರ್ತರಿಗೆ ಎಸ್‌ಐಆರ್‌ ನಂತರದ ಪ್ರಕ್ರಿಯೆ ಕುರಿತು ವಿವರವಾದ ಮಾಹಿತಿ ನೀಡಲಾಗುತ್ತದೆ. ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲಿಸುವುದು, ಹೆಸರು ಕೈಬಿಟ್ಟಿದ್ದರೆ ಕೈಗೊಳ್ಳಬೇಕಾದ ಕ್ರಮ, ಅಗತ್ಯ ದಾಖಲೆಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವ ಕುರಿತು ತರಬೇತಿ ನೀಡಲಾಗುವುದು ಎಂದು ಅವರು ಹೇಳಿದರು.

ಅರ್ಹ ಮತದಾರರ ಹೆಸರುಗಳು ಅಂತಿಮ ಮತದಾರರ ಪಟ್ಟಿಯಲ್ಲಿ ಖಚಿತವಾಗಿ ಉಳಿಯುವಂತೆ ಜನರಿಗೆ ನೆರವಾಗುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ ಎಂದು ಕೆ.ಈ. ಕಾಂತೇಶ್ ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Kalpa News Advertising DisclaimerKalahamsa Infotech private limited

 

Tags: BLA Booths meetingK E KanteshK S EshwarappaRashtra Bhakthara BalagaShivamoggaSIR Voter listಶಿವಮೊಗ್ಗ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗದಲ್ಲಿ 20ನೇ ಸಿಟಿ ಇಂಟರ್ ಸ್ಕೂಲ್ ಚೆಸ್ ಟೂರ್ನಿಮೆಂಟ್ ಯಶಸ್ವಿ

Next Post

ಹರಿಪ್ರಸಾದ್‌ಗೆ ಈಶ್ವರಪ್ಪ ತಿರುಗೇಟು: ‘ಆರ್‌ಎಸ್‌ಎಸ್‌ ಬಗ್ಗೆ ಮೊದಲು ತಿಳಿದುಕೊಳ್ಳಿ’

kalpa News

kalpa News

Next Post
Shivamogga K.S. Eshwarappa Targets B.K. Hariprasad RSS Remarks

ಹರಿಪ್ರಸಾದ್‌ಗೆ ಈಶ್ವರಪ್ಪ ತಿರುಗೇಟು: ‘ಆರ್‌ಎಸ್‌ಎಸ್‌ ಬಗ್ಗೆ ಮೊದಲು ತಿಳಿದುಕೊಳ್ಳಿ’

Leave a Reply Cancel reply

Your email address will not be published. Required fields are marked *

No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL