No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
  • Advertise With Us
  • Grievances
  • About Us
  • Contact Us
Monday, September 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಜೂ.20ರಿಂದ ಎಸ್‌ಐಆರ್ ಕಾರ್ಯ ಆರಂಭ: ಮಂಜುನಾಥ

kalpa News by kalpa News
June 6, 2026
in ಶಿವಮೊಗ್ಗ
0
ಶಿವಮೊಗ್ಗ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಜೂ.20ರಿಂದ ಎಸ್‌ಐಆರ್ ಕಾರ್ಯ ಆರಂಭ: ಮಂಜುನಾಥ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಭಾರತ ಚುನಾವಣಾ ಆಯೋಗದ Election Commission of India ನಿರ್ದೇಶನದಂತೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) SIR ಕಾರ್ಯವು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ-111ರಲ್ಲಿ ಜೂ.20ರಿಂದ ಅಕ್ಟೋಬರ್ 7ರವರೆಗೆ ನಡೆಯಲಿದೆ ಎಂದು ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಬಿ.ಆರ್. ಮಂಜುನಾಥ ಹೇಳಿದರು.

ಶುಕ್ರವಾರ ಶಿವಮೊಗ್ಗ ತಾಲೂಕು ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಐಆರ್ ಎಂಬುದು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಆಗಿದ್ದು, ಭಾರತೀಯ ಚುನಾವಣಾ ಆಯೋಗವು ನಡೆಸುತ್ತಿದೆ. ಮತದಾರರ ಪಟ್ಟುಯನ್ನು ನಿಖರ ಮತ್ತು ನವೀಕೃತವಾಗಿಡುವುದು. ಮತದಾರನ ಅರ್ಹತೆಯನ್ನು ಪರಿಶೀಲಿಸಿ ದೃಢೀಕರಿಸಲಾಗುವುದು ಇದರ ಉದ್ದೇಶವಾಗಿದ್ದು, ಗ್ರಾಮಾಂತರ ಕ್ಷೇತ್ರದಲ್ಲಿ ಶೇ.91.32ರಷ್ಟು ಮತದಾರರ ಮ್ಯಾಪಿಂಗ್ ಮಾಡಲಾಗಿದೆ. 19,180 ಮತದಾರರ ಮ್ಯಾಪಿಂಗ್ ಬಾಕಿ ಇದೆ. 11 ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಬಿಎಲ್‌ಒಗಳಿಗೆ ನೀಡಿ ಮ್ಯಾಪಿಂಗ್ ಮಾಡಿಕೊಳ್ಳಬಹುದು ಎಂದು ಹೇಳಿದರು.
249 ಮತಗಟ್ಟೆಗಳ ವ್ಯಾಪ್ತಿಯನ್ನು ಗ್ರಾಮಾಂತರ ಕ್ಷೇತ್ರವು ಹೊಂದಿದ್ದು, 1,08,675 ಪುರುಷರು, 1,12,229 ಮಹಿಳೆಯರನ್ನು ಒಳಗೊಂಡಂತೆ 2,22,910 ಮತದಾರರಿದ್ದು ಅಕ್ಟೋಬರ್ 1 ಅನ್ನು ಅರ್ಹತಾ ದಿನವನ್ನಾಗಿ ಪರಿಗಣಿಸಿ ಮತದಾರರ ಪಟ್ಟಿ ಪರಿಷ್ಕರಿಸಲಾಗುತ್ತಿದೆ ಎಂದರು.

Also read: ಮಾಸಿಕ ಪಿಂಚಣಿ ಯೋಜನೆ ಸ್ಥಗಿತ | ಬಡವರಿಗೆ ದ್ರೋಹ: ಶಾಸಕ ಚನ್ನಬಸಪ್ಪ ಆಕ್ರೋಶ

ರಾಜಕೀಯ ಪಕ್ಷಗಳ ಸಹಭಾಗಿತ್ವ: ಕ್ಷೇತ್ರದಲ್ಲಿ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳಿಂದ ನೇಮಕಗೊಂಡಿರುವ 996 ಬೂತ್‌ಮಟ್ಟದ ಏಜೆಂಟರು(ಬಿಎಲ್‌ಎ) ಈ ಪ್ರಕ್ರಿಯೆಯಲ್ಲಿ ಭಾಗವಹಿಸುವರು. ಮತದಾರರ ಪಟ್ಟಿಯ ನಿಖರತೆ ಮತ್ತು ಪಾರದರ್ಶಕತೆ ಕಾಪಾಡಲು ಇವರ ಸಹಕಾರ ಪಡೆಯಲಾಗುತ್ತಿದೆ ಎಂದರು.

ಹೊಸ ಮತದಾರರ ಸೇರ್ಪಡೆಗೆ ಫಾರಂ ೬, ಬೇರೆ ರಾಜ್ಯದಿಂದ ಬಂದವರು ತಮ್ಮ ನಿವಾಸವನ್ನು ವರ್ಗಾಯಿಸಲು ಬಯಸುವವರು ಫಾರಂ 8ರ ಜತೆಗೆ ಒಂದು ಘೋಷಣಾ ನಮೂನೆಯನ್ನು ಸಲ್ಲಿಸುವಂತೆ ಹಾಗೂ ಹೆಸರು ತೆಗೆದುಹಾಕಲು ಆಕ್ಷೇಪಣೆ ಫಾರ್ಮ್ 7 ಮತ್ತು ತಿದ್ದುಪಡಿಗಾಗಿ ಫಾರಂ 8ರ ಅರ್ಜಿಗಳನ್ನು ಸಲ್ಲಿಸಲು ಮಾರ್ಗದರ್ಶನ ನೀಡುವರು. ಜತೆಗೆ ದಿನಕ್ಕೆ 50 ನಮೂನೆಗಳನ್ನು ಮಾತ್ರ ಬಿಎಲ್‌ಒಗೆ ಸಲ್ಲಿಸಬಹುದು. ಕರಡು ಪ್ರಕಟಣೆ ನಂತರ ದಿನಕ್ಕೆ 10 ನಮೂನೆ ಸಲ್ಲಿಸಲು ಅವಕಾಶವಿದೆ ಎಂದು ಹೇಳಿದರು.
ಮತದಾರರ ಪಟ್ಟಿ ಹಾಗೂ ಪರಿಷ್ಕರಣೆ ಸಂಬಂಧಿತ ಮಾಹಿತಿಯನ್ನು ಜಿಲ್ಲಾಡಳಿತದ ಅಧಿಕೃತ ವೆಬ್‌ಸೈಟ್, ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಹಾಗೂ ಚುನಾವಣಾ ಆಯೋಗದ ಪೋರ್ಟಲ್‌ನಲ್ಲಿ ಪಡೆಯಬಹುದು. ಜಿಲ್ಲಾ ಚುನಾವಣಾಧಿಕಾರಿಗಳು ಸಾರ್ವಜನಿಕರು ಬಿಎಲ್‌ಎಗಳಿಗೆ ಅಗತ್ಯ ಸಹಕಾರ ನೀಡುವಂತೆ ಹಾಗೂ ಮತದಾರರ ಮಾಹಿತಿಯನ್ನು ಸರಿಯಾಗಿ ಒದಗಿಸುವಂತೆ ಮನವಿ ಮಾಡಿದ್ದಾರೆ ಎಂದರು.

ಜೂ.20ರಿಂದ 29ರವರೆಗೆ ಎಸ್‌ಐಆರ್‌ಗೆ ಸಿದ್ಧತೆ, ತರಬೇತಿ ಹಾಗೂ ಮುದ್ರಣ ಕಾರ್ಯ ನಡೆಯಲಿದೆ. ಜೂ.30ರಿಂದ ಜು.29ರವರೆಗೆ ಎರಡು ಹಂತದಲ್ಲಿ ಬೂತ್ ಮಟ್ಟದ ಅಧಿಕಾರಿ(ಬಿಎಲ್‌ಒ)ಗಳು ಮನೆ ಮನೆಗೆ ಭೇಟಿ ನೀಡುವರು. ಜು.29ರೊಳಗೆ ಮತಗಟ್ಟೆಗಳ ಮರುಹೊಂದಾಣಿಕೆ ಮಾಡಿಕೊಳ್ಳಲಾಗುವುದು. ಆಗಸ್ಟ್ 5ಕ್ಕೆ ಕರಡು ಮತದಾರರ ಪಟ್ಟಿ ಪ್ರಕಟಣೆ ಹೊರಡಿಸಲಾಗುವುದು. ಆಗಸ್ಟ್ 5ರಿಂದ ಸೆಪ್ಟಂಬರ್ 4ವರೆಗೆ ಆಕ್ಷೇಪಣೆ ಹಾಗೂ ಅರ್ಜಿಗಳ ಸಲ್ಲಿಕೆಗೆ ಅವಕಾಶವಿರಲಿದೆ. ಅಕ್ಟೋಬರ್ 3ರವರೆಗೆ ಅರ್ಜಿಗಳು ಮತ್ತು ಆಕ್ಷೇಪಣೆಗಳ ವಿಲೇವಾರಿ ಮಾಡಲಿದ್ದು, ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಣೆ ಹೊರಬೀಳಲಿದೆ ಎಂದು ಶಿವಮೊಗ್ಗ ತಹಸೀಲ್ದಾರ್ ವಿ.ಎಸ್.ರಾಜೀವ್ ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Election Commission of IndiaKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsSIRಭಾರತ ಚುನಾವಣಾ ಆಯೋಗಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾಸಿಕ ಪಿಂಚಣಿ ಯೋಜನೆ ಸ್ಥಗಿತ | ಬಡವರಿಗೆ ದ್ರೋಹ: ಶಾಸಕ ಚನ್ನಬಸಪ್ಪ ಆಕ್ರೋಶ

Next Post

ಶಿವಮೊಗ್ಗ | ಕ್ರೇನ್’ಗೆ ಸಿಲುಕಿ ಬೆಳ್ತಂಗಡಿ ಮೂಲದ ಕಾರ್ಮಿಕ ದಾರುಣ ಸಾವು

kalpa News

kalpa News

Next Post
ಶಿವಮೊಗ್ಗ | ಕ್ರೇನ್’ಗೆ ಸಿಲುಕಿ ಬೆಳ್ತಂಗಡಿ ಮೂಲದ ಕಾರ್ಮಿಕ ದಾರುಣ ಸಾವು

ಶಿವಮೊಗ್ಗ | ಕ್ರೇನ್'ಗೆ ಸಿಲುಕಿ ಬೆಳ್ತಂಗಡಿ ಮೂಲದ ಕಾರ್ಮಿಕ ದಾರುಣ ಸಾವು

Leave a Reply Cancel reply

Your email address will not be published. Required fields are marked *

No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL